ಶಿರಸಿ: ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಇಲ್ಲಿನ ಲಯನ್ಸ್ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ಶಾಲೆಯ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೃಷ್ಣ ಮತ್ತು ರಾಧೆಯರಾಗಿ ನಲಿದರು.ಲಯನ್ಸ್ ಕ್ಲಬ್ ಶಿರಸಿ ಪ್ರಾಯೋಜತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೂರ್ವ ಪ್ರಾಥಮಿಕ ಹಾಗೂ ಒಂದನೇ ತರಗತಿಯ ವಿದ್ಯಾರ್ಥಿಗಳು…
Read Moreಸುದ್ದಿ ಸಂಗ್ರಹ
ಆ.20ಕ್ಕೆ ವಿದ್ಯುತ್ ಅದಾಲತ್
ಶಿರಸಿ: ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ಹಿನ್ನಲೆಯಲ್ಲಿ ಪ್ರತಿ ತಿಂಗಳಿನ 3ನೇ ಶನಿವಾರದಂದು ತಾಲೂಕಿನ ಕೊನೆಯ ಹಳ್ಳಿಗೆ ಭೇಟಿ ನೀಡಿ ವಿದ್ಯುತ್ ಅದಾಲತ್ ನಡೆಸುವ ಮೂಲಕ ಸ್ಥಳದಲ್ಲಿಯೇ ಗ್ರಾಹಕರ ಸಮಸ್ಯೆಗಳಿಗೆ ಪರಿಹಾರ ನೀಡಲು ಕ್ರಮ ವಹಿಸಲು ಸರ್ಕಾರವು…
Read Moreಆ.20ಕ್ಕೆ ಶ್ರೀಕೃಷ್ಣ ಗಾನಾಮೃತ ಕಾರ್ಯಕ್ರಮ
ಶಿರಸಿ :ನಗರದ ಟಿ.ಎಂ.ಎಸ್. ಸಭಾಭವನದಲ್ಲಿ ಆ.20 ಶನಿವಾರದಂದು ಸಂಜೆ 4.30ಕ್ಕೆ ಶ್ರೀಕೃಷ್ಣ ಗಾನಾಮೃತ ಎಂಬ ಭಜನ್ ಕಾರ್ಯಕ್ರಮವನ್ನು ಜನನಿ ಮ್ಯೂಜಿಕ ಸಂಸ್ಥೆ ಆಯೋಜಿಸಿದೆ. ಸಂಜೆ 4.30 ರಿಂದ ಸಂಸ್ಥೆಯ ಕಿರಿಯ ಹಾಗೂ ಹಿರಿಯ ಕಲಾವಿದರಿಂದ ಭಜನ್ ಕಾರ್ಯಕ್ರಮ ನಡೆಯಲಿದ್ದು…
Read Moreತಾತ್ಪೂರ್ತಿಕ ರಸ್ತೆ ನೀಡಿ ಸ್ಫಂದಿಸಿದ ತಹಸೀಲ್ದಾರ್ ಅವರಿಗೆ ಮಾನವೀಯತೆಯ ಸನ್ಮಾನ
ಶಿರಸಿ: ಸಂಪರ್ಕದ ಸೌಲಭ್ಯ ವಂಚಿತವಾಗಿರುವ ವಾನಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಹಗುರಮನೆ ಮತ್ತು ಮೇಲಿನಗದ್ದೆ ಗ್ರಾಮಗಳಿಗೆ ಜನರ ಅವಶ್ಯಕತೆಗಳಿಗೆ ಅನುಗುಣವಾಗಿ ಮಾನವೀಯತೆಯ ಅಡಿಯಲ್ಲಿ ತಾತ್ಪೂರ್ತಿಕ ರಸ್ತೆ ಸಂಪರ್ಕಿಸಿ, ಸಹಕರಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ತಹಶೀಲ್ದಾರ್ ಶ್ರೀಧರ ಮಂದಲಮನಿ ಅವರಿಗೆ ಸನ್ಮಾನಿಸಲಾಯಿತು.…
Read Moreಯೋಜನೆಯ ಅನುಷ್ಠಾನಕ್ಕೆ ಕೆಲಸದ ವೇಗವನ್ನು ಹೆಚ್ಚಿಸಿಕೊಳ್ಳಲು ಸಭಾಧ್ಯಕ್ಷರಿಂದ ಸೂಚನೆ
ಸಿದ್ದಾಪುರ: ವಾರ್ಷಿಕವಾಗಿ ಮಾಡಬೇಕಾಗಿರುವ ಕೆಲಸ ಕಾರ್ಯಗಳ ಕುರಿತಾಗಿ ಅಧಿಕಾರಿಗಳು ಎಚ್ಚರ ವಹಿಸಬೇಕು. ಮುಂದಿನ ದಿನಗಳಲ್ಲಿ ಉದ್ದೇಶಿತ ಯೋಜನೆಗಳನ್ನು ಪೂರ್ಣಗೊಳಿಸಲು ಕಾಲಾವಕಾಶ ಇಲ್ಲದಾಗುತ್ತದೆ. ಚುನಾವಣೆ, ನೀತಿಸಂಹಿತೆ ಮೊದಲಾದವು ಎದುರಾಗುತ್ತವೆ. ಈಗಲೆ ಅರ್ಧ ವರ್ಷ ಮುಗಿದಿದೆ. ಯೋಜನೆಯ ಅನುಷ್ಠಾನಕ್ಕೆ ಕೆಲಸದ ವೇಗವನ್ನು…
Read More