ದಾಂಡೇಲಿ: ಕಳೆದ ಏಳೆಂಟು ತಿಂಗಳುಗಳಿಂದ ಉತ್ಪಾದನಾ ಚಟುವಟಿಕೆಯನ್ನು ಸ್ಥಗಿತಗೊಳಿದ್ದ ತಾಲೂಕಿನ ಕೇರವಾಡದಲ್ಲಿರುವ ಶ್ರೇಯಸ್- ಶ್ರೀನಿಧಿ ಕಾರ್ಖಾನೆಯನ್ನು ಮಾರಾಟ ಮಾಡಲು ಕಾರ್ಖಾನೆಯ ಮಾಲೀಕ ಟಿ.ಎಸ್.ಸೋರಗಾವಿಯವರು ಯಲ್ಲಾಪುರದಲ್ಲಿ ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಒಪ್ಪಿಗೆ ನೀಡಿದ್ದಾರೆ…
Read Moreಸುದ್ದಿ ಸಂಗ್ರಹ
ಕರ್ನಾಟಕದಲ್ಲಿ ಕಾರಿನ ಹಿಂಬದಿ ಪ್ರಯಾಣಿಕರಿಗೂ ಸೀಟ್ ಬೆಲ್ಟ್ ಕಡ್ಡಾಯ: ಇಲ್ಲದಿದ್ರೆ 1000 ರೂ. ದಂಡ
ಬೆಂಗಳೂರು: ಕಾರಿನಲ್ಲಿ ಪ್ರಯಾಣಿಸುವ ಹಿಂಬಂದಿ ಪ್ರಯಾಣಿಕರಿಗೂ ಸೀಟ್ ಬೆಲ್ಟ್ ಧರಿಸುವುದನ್ನು ಕಡ್ಡಾಯಗೊಳಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ನಾಲ್ಕು ಚಕ್ರದ ವಾಹನಗಳ ಚಾಲಕರು ಮತ್ತು ಸಹ ಪ್ರಯಾಣಿಕರು ಸುರಕ್ಷತಾ ಬೆಲ್ಟ್ ಧರಿಸಲು ವಿಫಲವಾದರೆ 1,000 ರೂ ದಂಡ ಪಾವತಿ…
Read Moreನೇಪಥ್ಯದತ್ತ ಅಂತ್ಯಕ್ರಿಯೆಗೆ ಬಳಕೆಯಾಗುತ್ತಿದ್ದ ಮುಕ್ತಿ ವಾಹನ
ದಾಂಡೇಲಿ: ಕಳೆದ ಹತ್ತು ವರ್ಷಗಳಿಂದ ಅಂತ್ಯಕ್ರಿಯೆಯ ಸೇವೆಗೆ ಬಳಕೆಯಾಗುತ್ತಿದ್ದ ನಗರದ ಮುಕ್ತಿ ವಾಹನ ಇದೀಗ ನೇಪಥ್ಯಕ್ಕೆ ಸರಿಯತೊಡಗಿದ್ದು, ಈ ಮುಕ್ತಿವಾಹನದ ಬಗ್ಗೆ ಮುಂದೆ ಕೈಕೊಳ್ಳಬೇಕಾದ ಕ್ರಮಗಳ ಕುರಿತಾಗಿ ಚರ್ಚಿಸಿ, ಸೂಕ್ತ ಕ್ರಮವನ್ನು ಕೈಗೊಳ್ಳುವ ನಿಟ್ಟಿನಲ್ಲಿ ಮುಕ್ತಿವಾಹಿನಿ ಸೇವಾ ಸಮಿತಿಯ…
Read Moreಸಾನ್ವಿ ಜೋಶಿಗೆ ಅಸಾಧಾರಣ ಬಾಲ ಪ್ರತಿಭೆ ಪುರಸ್ಕಾರ
ಶಿರಸಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೀಡುವ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರವನ್ನು ತಾರಗೋಡ ಸದಾಶಿವಳ್ಳಿಯ ಸಾನ್ವಿ ಜೋಶಿ ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರದಾನ ಮಾಡಿ ಶುಭಾಶಯ ಕೋರಿದರು.ನಗರದಲ್ಲಿ ನಡೆದ ಫಲಾನುಭವಿಗಳ ಸಮಾವೇಶ ಸಂದರ್ಭದಲ್ಲಿ…
Read Moreಡಾ. ದಿನಕರ ದೇಸಾಯಿ ಶಾಲೆಯಲ್ಲಿ ಹೈಟೆಕ್ ಶೌಚಾಲಯ ಉದ್ಘಾಟನೆ
ಅಂಕೋಲಾ: ಕೆನರಾ ವೆಲ್‌ಫೇರ್ ಟ್ರಸ್ಟ್ನ ಡಾ.ದಿನಕರ ದೇಸಾಯಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಡಳಿತ ಮಂಡಳಿಯಿಂದನೂತನವಾಗಿ ನಿರ್ಮಿಸಲಾದ ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ ಸುಸಜ್ಜಿತ ಹೈಟೆಕ್ ಶೌಚಾಲಯ ಹಾಗೂ ಗಂಡು ಮಕ್ಕಳ ನವೀಕೃತ ಶೌಚಾಲಯಗಳನ್ನು ಉದ್ಘಾಟನೆಗೊಳಿಸಲಾಯಿತು.ಶೌಚಾಲಯಕ್ಕೆ…
Read More