ಶಿರಸಿ : ತಾಲೂಕಿನ ವಾನಳ್ಳಿಯ ಅಂಗನವಾಡಿ ಕೇಂದ್ರದಲ್ಲಿ ಡೆಂಗ್ಯೂ ವಿರೋಧಿ ಕಾರ್ಯಕ್ರಮವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು. ತಾಲೂಕಾ ಆಸ್ಪತ್ರೆಯ ಡಾ. ಆಶ್ಲೇಷ ಪಾಟೀಲ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಡೆಂಗ್ಯೂ ರೋಗದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು. ಪೌಷ್ಟಿಕ ಆಹಾರದ ಬಗ್ಗೆ,ಹಾಗೂ ಟಿ.ಬಿ ಬಗ್ಗೆ…
Read Moreಸುದ್ದಿ ಸಂಗ್ರಹ
ಭಾರತ ವಿಶ್ವಗುರುವಾಗುವಲ್ಲಿ ಎನ್.ಎಸ್.ಎಸ್ ಸ್ವಯಂ ಸೇವಕರ ಪಾತ್ರವೂ ಬಹು ಮುಖ್ಯ:ಡಾ.ಎಂ.ಬಿ ದಳಪತಿ
ಶಿರಸಿ: ಭಾರತ ಹಳ್ಳಿಗಳಿಂದ ಕೂಡಿರುವ ಸುಸಂಸ್ಕೃತ ದೇಶವಾಗಿದೆ. ನಮ್ಮ ದೇಶ ವಿಶ್ವಗುರು ಆಗುವ ನಿಟ್ಟಿನಲ್ಲಿ ಎನ್.ಎಸ್.ಎಸ್ ಸ್ವಯಂ ಸೇವಕರು ಹಳ್ಳಿಗಳಲ್ಲಿ ಸೇವೆ ಮಾಡಬೇಕು ಎಂದು ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಡಾ.ಎಂ.ಬಿ ದಳಪತಿ ಹೇಳಿದರು. ಅವರು…
Read Moreಮನೆ ಮುಂಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು
ಮುರುಡೇಶ್ವರ: ಮಾವಳ್ಳಿ-1 ರ ಜನತಾ ಕಾಲೋನಿಯಲ್ಲಿ ಮನೆಯ ಬಾಗಿಲು ಮುರಿದು ಮನೆಯಲ್ಲಿದ್ದ ಸುಮಾರು 50 ರಿಂದ 60 ಗ್ರಾಂ ತೂಕದ ಚಿನ್ನಾಭರಣ ಕದ್ದು ಪರಾರಿಯಾಗಿರುವ ಘಟನೆ. ನಡೆದಿದೆ. ಮಾದೇವ ಈರಪ್ಪ ನಾಯ್ಕ ಎನ್ನುವವರ ಮನೆ ಕಳ್ಳತನವಾಗಿದೆ. ಕಳೆದ 15…
Read Moreಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಅಂಬ್ಯುಲೆನ್ಸ್: ಮೂವರ ದುರ್ಮರಣ
ಶಿರೂರು: ಅತೀ ವೇಗದಿಂದ ಬಂದ ಅಂಬುಲೈನ್ಸ್ ವೊಂದು ನಿಯಂತ್ರಣ ತಪ್ಪಿ ಶಿರೂರು ಟೋಲ್ ಸಮೀಪದ ಕಂಬಕ್ಕೆ, ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಿಂದಾಗಿ ಹೊನ್ನಾವರದ ವ್ಯಕ್ತಿ ಸೇರಿ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಹೊನ್ನಾವರದ ಶ್ರೀದೇವಿ ಆಸ್ಪತ್ರೆಯ ರೋಗಿಗಳನ್ನು ಸಾಗಿಸುವ ಅಂಬ್ಯುಲೆನ್ಸ್ ಇದಾಗಿದ್ದು…
Read Moreವೀರಶೈವ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ
ಹಳಿಯಾಳ: ನಗರದ ವೀರಶೈವ ಸಮಾಜದ ನೂತನ ಅಧ್ಯಕ್ಷರಾಗಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿರುವ ಬಸವರಾಜ ಕಲಶೆಟ್ಟಿಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸ್ಥಳೀಯ ಕೋಗಿನಬನದಲ್ಲಿರುವ ಶ್ರೀಮೃತ್ಯುಂಜಯ ಮಠದಲ್ಲಿ ನಡೆದ ಸಭೆಯಲ್ಲಿ ಸಮಾಜದ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ನಡೆಯಿತು. ವೀರಶೈವ ಸಮಾಜದ…
Read More