Slide
Slide
Slide
previous arrow
next arrow

ಅಮೃತಮಹೋತ್ಸವದ ಸವಿನೆನಪಿಗಾಗಿ ಶಾಲೆಗೆ ಸ್ಮಾರ್ಟ್ ಟಿ.ವಿ. ದೇಣಿಗೆ

ಸಿದ್ದಾಪುರ: ತಾಲ್ಲೂಕಿನ ಬಾಳೇಸರದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ವರ್ಷಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಧ್ವಜಾರೋಹಣದ ಜೊತೆ ವಿದ್ಯಾರ್ಥಿಗಳಿಂದ ವಿವಿಧ ಮನರಂಜನಾ ಕಾರ್ಯಕ್ರಮಗಳು ನಡೆದವು. ಈ ಕಾರ್ಯಕ್ರಮದಲ್ಲಿ ಊರಿನ ಸಮಸ್ತ ನಾಗರಿಕರು ಭಾಗಿಯಾಗಿರುವುದು ವಿಶೇಷವಾಗಿತ್ತು. ಊರಿನ ಹಿರಿಯರು, ಅನೇಕ ಸಂಘಸಂಸ್ಥೆಗಳ ಸ್ಥಾಪಕರು ಮತ್ತು…

Read More

ಸಂಸ್ಮರಣ ಕಾರ್ಯಕ್ರಮ, ತಾಳಮದ್ದಲೆ

ಶಿರಸಿ: ಯಕ್ಷಗಾನ ಕಲಾವಿದ ದಿವಂಗತ ವೆಂಕಟರಮಣ ರಾಮಚಂದ್ರ ಹೆಗಡೆ ಕಂಚಿಕೈಯವರ ಸಂಸ್ಮರಣೆ ಮತ್ತು ತಾಳಮದ್ದಲೆ ಕಾರ್ಯಕ್ರಮವನ್ನು ಕಂಚಿಕೈಯಲ್ಲಿ ಆ. 21 ರ ಸಂಜೆ 3.30 ಕ್ಕೆ ಏರ್ಪಡಿಸಲಾಗಿದೆ. ವಸುಂಧರಾ ಸಮೂಹ ಸೇವಾ ಸಂಸ್ಥೆ, ಕರ್ನಾಟಕ ಯಕ್ಷಗಾನ ಅಕಾಡೆಮಿ ಸಹಯೋಗ…

Read More

ನಾಮಧಾರಿ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವಂತಾಗಬೇಕು: ನಾಗೇಶ ನಾಯ್ಕ

ಅಂಕೋಲಾ: ನಾಮಧಾರಿ ಸಮಾಜದ ವಿದ್ಯಾರ್ಥಿಗಳ ಉತ್ತಮ ಶಿಕ್ಷಣ ಪಡೆಯುವುದರೊಂದಿಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳುವಂತಾಗಬೇಕು. ಇಲ್ಲಿ ಪ್ರತಿಭಾ ಪುರಸ್ಕಾರ ಪಡೆದವರು ಮುಂದಿನ ದಿನಗಳಲ್ಲಿ ಉತ್ತಮ ಹುದ್ದೆಯಲ್ಲಿದ್ದು ಅತಿಥಿಗಳಾಗಿ ಇದೇ ವೇದಿಕೆ ಅಲಂಕರಿಸುವಂತಾಗಲಿ ಎಂದು ತಾಲೂಕು ನಾಮಧಾರಿ ಆರ್ಯ ಈಡಿಗ…

Read More

500ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಣೆ

ಕುಮಟಾ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ತಾಲೂಕಿನ ಮೂರೂರು ಗ್ರಾಮ ಪಂಚಾಯತ್ ಅಧ್ಯಕ್ಷ ರಾಘವೇಂದ್ರ ನಾಯ್ಕ ಅವರು 500ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಿಸುವ ಮೂಲಕ ಶೈಕ್ಷಣಿಕ ಪ್ರೇಮ ಮೆರೆದರು. 75ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಮೂರೂರು ಗ್ರಾಮ ಪಂಚಾಯತ್…

Read More

ಕರಾಟೆಪಟು ಅಜಿತ್ ಕೊಡಿಯಾಗೆ ಸನ್ಮಾನ

ಕುಮಟಾ: ಕ್ಷೌರಿಕ ಬ್ರಿಗೇಡ್- ಕರ್ನಾಟಕದ ಉತ್ತರಕನ್ನಡ ಜಿಲ್ಲಾ ಘಟಕದಿಂದ ರಾಷ್ಟ್ರೀಯ ಮಟ್ಟದಲ್ಲಿ ಬೆಳ್ಳಿ ಮತ್ತು ಕಂಚಿನ ಪದಕ ಪಡೆದ ಕರಾಟೆಪಟು ಅಜಿತ್ ಕೊಡಿಯಾ ಅವರನ್ನು ಸನ್ಮಾನಿಸಲಾಯಿತು. ಪಟ್ಟಣದ ಖಾಸಗಿ ಹೋಟೆಲ್‌ನಲ್ಲಿ ನಡೆದ ಸನ್ಮಾನ ಕಾರ್ಯಕ್ರಮವನ್ನು ಜೆಡಿಎಸ್ ಮುಖಂಡ ಸೂರಜ…

Read More
Share This
Back to top