Slide
Slide
Slide
previous arrow
next arrow

ವಿನಾಯಕ ಸೌಹಾರ್ದದಿಂದ ಪ್ರತಿಭಾ ಪುರಸ್ಕಾರ

ಸಿದ್ದಾಪುರ: ಪಟ್ಟಣದ ಬಾಲಭವನದಲ್ಲಿ ಸ್ಥಳೀಯ ಶ್ರೀ ವಿನಾಯಕ ಸೌಹಾರ್ದ ಕ್ರೆಡಿಟ್ ಕೋ- ಆಪರೇಟಿವ್ ಲಿ. ಆಶ್ರಯದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ನಡೆಯಿತು. 2021-22ನೇ ಸಾಲಿನಲ್ಲಿ 90%ಗಿಂತ ಹೆಚ್ಚಿನ ಅಂಕ ಗಳಿಸಿ ಉತ್ತೀರ್ಣರಾದ ಸಹಕಾರಿಯ ಸಿಬ್ಬಂದಿ ಮಕ್ಕಳಿಗೆ ಪ್ರತಿಭಾ…

Read More

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಕಾರವಾರ: ಜಿಲ್ಲಾ ಸರಕಾರಿ ನೌಕರರ ಪತ್ತಿನ ಸಹಕಾರಿ ಸಂಘದ ವತಿಯಿಂದ ಸಂಘದ ಸದಸ್ಯರುಗಳ ಮಕ್ಕಳಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಗರಿಷ್ಟ ಅಂಕ ಪಡೆದ ಮೊದಲ ಮೂರು ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ…

Read More

ಸಂಶುದ್ದೀನ್ ಸರ್ಕಲ್‌ನಲ್ಲಿ ಪೊಲೀಸ್ ಟ್ರಾಫಿಕ್ ಚೌಕಿ

ಭಟ್ಕಳ: ವಾಹನ ಸವಾರರ ಸಂಚಾರ ನಿಯಮ ಪಾಲನೆಯ ಮೇಲೆ ನಿಗಾ ಇಡಲು ಸ್ವಾತಂತ್ರ‍್ಯದ ಅಮೃತ ಮಹೋತ್ಸವದಂದು ಇಲ್ಲಿನ ಸಂಶುದ್ದೀನ್ ಸರ್ಕಲ್‌ನಲ್ಲಿ ಪೊಲೀಸ್ ಟ್ರಾಫಿಕ್ ಚೌಕಿಯನ್ನು ಡಿವೈಎಸ್ಪಿ ಕೆ.ಯು.ಬೆಳ್ಳಿಯಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಭಟ್ಕಳದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ…

Read More

ವಿಶೇಷಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಸುನೀಲ

ಹೊನ್ನಾವರ: ತಾಲೂಕಿನ 10 ವಿಶೇಷಚೇತನರಿಗೆ ತಾ.ಪಂ. ವಿಶೇಷ ನಿಧಿಯಿಂದ ಮಂಜೂರಾದ ತ್ರಿಚಕ್ರ ವಾಹನಗಳನ್ನು ಶಾಸಕ ಸುನೀಲ ನಾಯ್ಕ ಮಂಗಳವಾರ ತಾ.ಪಂ. ಸಭಾಭವನದ ಮುಂಭಾಗದಲ್ಲಿ ವಿತರಿಸಿದರು. ಬಳಿಕ ಮಾತನಾಡಿದ ಅವರು, ಇದುವರೆಗೆ 150ಕ್ಕೂ ಅಧಿಕ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ನೀಡಲಾಗಿದೆ.…

Read More

ವಲಯ ಮಟ್ಟದ ಚೆಸ್, ಯೋಗಾಸನ ಸ್ಪರ್ಧೆ

ಯಲ್ಲಾಪುರ: ಯಲ್ಲಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಮೊರಾರ್ಜಿ ವಸತಿ ಶಾಲೆ ಸಹಯೋಗದಲ್ಲಿ ವಲಯ ಮಟ್ಟದ ಚೆಸ್ ಮತ್ತು ಯೋಗಾಸನ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ವಿವಿಧ ಪ್ರೌಢಶಾಲೆಗಳ 40ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ವಸತಿ ಶಾಲೆಯ ಪ್ರಾಂಶುಪಾಲ ಸಂಜಯ…

Read More
Share This
Back to top