ಕಾರವಾರ: ಜಿಲ್ಲೆಯ ಜನರ ಬಹು ನಿರೀಕ್ಷಿತ ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಅನುಷ್ಠಾನ ಸಂಬಂಧ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ವರದಿ ನೀಡಲು ಹೈಕೋರ್ಟ್ ಮತ್ತೆ ನಾಲ್ಕು ವಾರ ಅವಧಿಯನ್ನ ವಿಸ್ತರಿಸಿ ಮಂಗಳವಾರ ಆದೇಶಿಸಿದೆ. ಹುಬ್ಬಳ್ಳಿ- ಅಂಕೋಲಾ ನಡುವೆ ರೈಲ್ವೆ…
Read Moreಸುದ್ದಿ ಸಂಗ್ರಹ
ಸಚಿವ ಪೂಜಾರಿ ಆಪ್ತ ಕಾರ್ಯದರ್ಶಿಯಾಗಿ ಮಂಜುನಾಥ
ಅಂಕೋಲಾ: ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ಆಪ್ತ ಕಾರ್ಯದರ್ಶಿಯಾಗಿ ಪಿಡಿಓ ಮಂಜುನಾಥ ಟಿ.ಸಿ. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಕ್ರಿಯಾಶೀಲ ವ್ಯಕ್ತಿತ್ವದ ಮಂಜುನಾಥ ಅವರು ಅಚವೆ ಹಾಗೂ ಡೊಂಗ್ರಿ ಗ್ರಾಮ ಪಂಚಾಯತದ…
Read Moreಎಂ.ಬಿ.ಪಾಟೀಲ ನೇತೃತ್ವದಲ್ಲಿ ಆ.19ರಿಂದ ಕಾಂಗ್ರೆಸ್ ಪ್ರವಾಸ
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗಾಗಿ ಪಕ್ಷಕ್ಕೆ ಮತ ಬೇಟೆಗಿಳಿಯಲು ಮುಂದಾಗಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಆ.19ರಿಂದ ಸೆ.7ರವರೆಗೆ ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ. ಪ್ರವಾಸದ ವೇಳೆ ಮಂದಿರ, ಮಠ, ದರ್ಗಾ, ಮಸೀದಿ, ಚರ್ಚ್ಗಳಿಗೆ ಭೇಟಿ ನೀಡಲಿರುವ…
Read Moreಸೂರ್ಯನಾರಾಯಣ ಪ್ರೌಢಶಾಲೆಯಲ್ಲಿಅರ್ಥಪೂರ್ಣ ಸ್ವಾತಂತ್ರ್ಯೋತ್ಸವ
ಶಿರಸಿ: ತಾಲೂಕಿನ ಬಿಸಲಕೊಪ್ಪದ ಸೂರ್ಯನಾರಾಯಣ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಧ್ವಜಾರೋಹಣ ನಂತರ ನಡೆದ ಸಮಾರಂಭದಲ್ಲಿ 40ಕ್ಕೂ ಹೆಚ್ಚು ಅರ್ಹ ವಿದ್ಯಾರ್ಥಿಗಳಿಗೆ ವಿವಿಧ ಮಹನೀಯರು ಇರಿಸಿದ ದತ್ತಿನಿಧಿಯನ್ನು ವಿತರಿಸಲಾಯಿತು. ಅತಿಥಿಗಳಾಗಿ ಸಂಸ್ಥೆಯ ಕಾರ್ಯದರ್ಶಿ ಶ್ರೀಧರ ನಾಯಕ ಭಾಗವಹಿಸಿ ಮಾತನಾಡುತ್ತ…
Read Moreಕುಂದರಗಿಯಲ್ಲಿ “ಗ್ರಾಮ ಚದುರಂಗ ಆಡೋಣ” ಪಂದ್ಯಾವಳಿ
ಯಲ್ಲಾಪುರ: ಕುಂದರಗಿ ಗ್ರಾಮ ಪಂಚಾಯತ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಇತ್ತೀಚಿಗೆ ಉತ್ತರ ಕನ್ನಡ ಜಿಲ್ಲಾ ಪಂಚಾಯಿತ್ ವಿದ್ಯಾರ್ಥಿಗಳಲ್ಲಿ ಬೌದ್ಧಿಕ ಸಾಮರ್ಥ್ಯ ಮತ್ತು ತಾಳ್ಮೆ ಹೆಚ್ಚಿಸಲು ಹಮ್ಮಿಕೊಳ್ಳಲಾದ ವಿನೂತನ ಕಾರ್ಯಕ್ರಮಗಳ ಅಂಗವಾಗಿ “ಗ್ರಾಮ ಚದುರಂಗ ಆಡೋಣ” ಪಂದ್ಯಾವಳಿಗೆ ಕುಂದರಗಿ…
Read More