ಮುಂಡಗೋಡ: ಜಿಲ್ಲಾ ಕಾಂಗ್ರೆಸ್ ಮಹಿಳಾ ಉಪಾಧ್ಯಕ್ಷರಾಗಿ ಶಾರದಾ ಆರ್.ರಾಠೋಡ ಅವರನ್ನು ಆಯ್ಕೆ ಮಾಡಲಾಗಿದೆ.ಶಾರದಾ ಅವರು ಕಾಂಗ್ರೆಸ್ ಪಕ್ಷದ ಕ್ರಿಯಾಶೀಲ ಕಾರ್ಯಕರ್ತರಾಗಿದ್ದು, ತಾ.ಪಂ ಮಾಜಿ ಸದಸ್ಯರಾಗಿದ್ದಾರೆ. ಇವರ ಕಾರ್ಯ ವೈಖರಿಗಳುನ್ನು ಅರಿತುಕೊಂಡು ಅವರನ್ನು ರಾಷ್ಟ್ರೀಯ ಅಧ್ಯಕ್ಷರಾದ ನಿಟ್ಟಾ ಡಿಸೋಜಾ ಹಾಗೂ…
Read Moreಸುದ್ದಿ ಸಂಗ್ರಹ
ಇಸ್ಪೀಟಾಡುತ್ತಿದ್ದ 14 ಮಂದಿ ಪೊಲೀಸರ ವಶಕ್ಕೆ
ಶಿರಸಿ: ದೀಪಾವಳಿ ಹಬ್ಬದ ದಿನವೂ ಇಸ್ಪೀಟ್ ಜೂಜಾಡುತ್ತಿದ್ದ ಅಡ್ಡೆ ಮೇಲೆ ಗ್ರಾಮೀಣ ಠಾಣಾ ಪೊಲೀಸರು ದಾಳಿ ನಡೆಸಿ 14 ಮಂದಿಯನ್ನ ವಶಕ್ಕೆ ಪಡೆದು, 64,200 ರೂ. ನಗದು ಜಪ್ತುಪಡಿಸಿಕೊಂಡಿದ್ದಾರೆ.ತಾಲೂಕಿನ ಕಸದ ಗುಡ್ಡೆ ಗ್ರಾಮದ ಅಂಗನವಾಡಿ ಶಾಲೆಯ ಪಕ್ಕದ ಆಕೇಶಿಯಾ…
Read Moreಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರಕ್ಕೆ
ನವದೆಹಲಿ: ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಅಧಿಕಾರ ವಹಿಸಿಕೊಂಡರು . ಗಾಂಧಿ ಕುಟುಂಬ ಸ್ಪರ್ಧೆಯಿಂದ ಹೊರಗುಳಿದ ನಂತರ ಗ್ರ‍್ಯಾಂಡ್ ಓಲ್ಡ್ ಪಕ್ಷದ ಉನ್ನತ ಹುದ್ದೆಗೆ ನಡೆದ ಚುನಾವಣೆಯಲ್ಲಿ ತಿರುವನಂತಪುರಂ ಸಂಸದ…
Read Moreಲಕ್ಷ್ಮೀ ನರಸಿಂಹ ದೇವಾಲಯದಲ್ಲಿ ಕಾರ್ತಿಕ ದೀಪೋತ್ಸವ ಆರಂಭ
ಹೊನ್ನಾವರ: ತಾಲೂಕಿನ ಹರಡಸೆಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯದಲ್ಲಿ ಕಾರ್ತಿಕ ದೀಪೋತ್ಸವ ಆರಂಭವಾಗಿದೆ.ಊರಿನ ಹಾಗೂ ಪರ ಊರಿನ ಭಕ್ತಾದಿಗಳ ಸೇವೆಯಲ್ಲಿ ಎರಡು ತಿಂಗಳುಗಳ ಪರ್ಯಂತ ಇಲ್ಲಿ ದೀಪೋತ್ಸವ ಜರುಗಲಿದೆ. ಕಾರ್ತಿಕ ಮಾಸದ ಪ್ರತಿದಿನ ಸಂಜೆ 7 ಗಂಟೆಯಿAದ ರಾತ್ರಿ 9…
Read Moreತರಾತುರಿಯಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ ಬಿಜೆಪಿ ಕಣ್ಣೊರೆಸುವ ತಂತ್ರ: ಸಿದ್ದರಾಮಯ್ಯ ವಾಗ್ದಾಳಿ
ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ್ದು, ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿರುವುದಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, ಇದು ಬಿಜೆಪಿಯವರ ಕಣ್ಣೊರೆಸುವ ತಂತ್ರವಷ್ಟೇ ಎಂದು…
Read More