Slide
Slide
Slide
previous arrow
next arrow

ಲಿಯೋ ಕ್ಲಬ್ ಶಿರಸಿಗೆ ಗೊಂಗ್ ಮತ್ತು ಗಾವೆಲ್ ವಿತರಣೆ

ಶಿರಸಿ: ನಗರದ ಲಯನ್ಸ ಶಾಲೆಯ ಲಿಯೋ ಕ್ಲಬ್ ಶಿರಸಿಗೆ ಲಿಯೋ ಕ್ಲಬ್ ಡಿಸ್ಟಿಕ್ಟ್ ಕೋ ಚೇರ್ ಪರ್ಸನ್ ಲಯನ್ ಅಶೋಕ ಹೆಗಡೆಯವರು ಗೊಂಗ್ ಮತ್ತು ಗಾವೆಲ್ ಗಳನ್ನು ಸ್ವಾತಂತ್ರ್ಯೋತ್ಸವದ ಐತಿಹಾಸಿಕ ಕಾರ್ಯಕ್ರಮದಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಶಿರಸಿ ಲಿಯೋ…

Read More

ಜಿಲ್ಲೆಯಾದ್ಯಂತ ಸಂಭ್ರಮ ಸಡಗರದ ಸ್ವಾತಂತ್ರ್ಯೋತ್ಸವ

ಸಿದ್ದಾಪುರ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಪಟ್ಟಣ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ನೆಹರೂ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ‍್ಯೋತ್ಸವದಲ್ಲಿ ತಹಶೀಲ್ದಾರ್ ಸಂತೋಷ ಭಂಡಾರಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ 2021–22ನೇ ಸಾಲಿನಲ್ಲಿ ಅತೀ ಹೆಚ್ಚು ಅಂಕ ಪಡೆದ…

Read More

ಮಾಜಿ ಯೋಧನಿಗೆ ಜನಶಕ್ತಿ ವೇದಿಕೆಯಿಂದ ಸನ್ಮಾನ

ಕಾರವಾರ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಮಾಜಿ ಯೋಧ ಕಶ್ಮೀರ್ ಫಿಲಿಪ್ ರೊಸಾರಿಯೋ ಅವರಿಗೆ ಜನಶಕ್ತಿ ವೇದಿಕೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.1932ರಲ್ಲಿ ಜನಿಸಿದ್ದ ಕಶ್ಮೀರ್ ಅವರಿಗೆ ಈಗ 90 ವರ್ಷ. ತಮ್ಮ 15ನೇ ವರ್ಷ ವಯಸ್ಸಿನಲ್ಲಿ 1947ರಲ್ಲಿ ಭೂಸೇನೆಗೆ…

Read More

ಸೋನಾರಕೇರಿ ಪ್ರೌಢಶಾಲೆಯಲ್ಲಿ ಚೊಚ್ಚಲ ಧ್ವಜಾರೋಹಣ

ಭಟ್ಕಳ: ಶಿಕ್ಷಣ ಇಲಾಖೆಯ ಸುತ್ತೋಲೆಯಂತೆ ಆ.13, 14, 15ರವರೆಗೆ ಸ್ವಾತಂತ್ರö್ಯದ ಅಮೃತ ಮಹೋತ್ಸವದ ನಿಮಿತ್ತ ಧ್ವಜಾರೋಹಣ ಮಾಡಲು ಆದೇಶಿಸಲಾಗಿದ್ದು, ಅದರಂತೆ ಇಲ್ಲಿನ ಸೋನಾರಕೇರಿ ಸರಕಾರಿ ಪ್ರೌಢಶಾಲೆಯಲ್ಲಿ ಇದೇ ಮೊದಲ ಬಾರಿಗೆ ಹಮ್ಮಿಕೊಂಡಿದ್ದ ಧ್ವಜಾರೋಹಣ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.ಸ್ವಾತಂತ್ರ್ಯ ದಿನಾಚರಣೆಯ…

Read More

ಅಂಕೋಲಾ ಬೆಳೆಗಾರರ ಸಮಿತಿಯಿಂದ ಸ್ವಾತಂತ್ರ‍್ಯ ಹೋರಾಟಗಾರರ ಕುಟುಂಬಗಳಿಗೆ ಸನ್ಮಾನ

ಅಂಕೋಲಾ: ಇಲ್ಲಿನ ಬೆಳೆಗಾರರ ಸಮಿತಿಯು ಒಂದು ವಿನೂತನ ಮತ್ತು ರಾಷ್ಟ್ರ ಪ್ರೇಮದ ಕಾರ್ಯಕ್ರಮವೊಂದನ್ನು ಪ್ರಾರಂಭ ಮಾಡಿದ್ದಾರೆ. ಅಂಕೋಲೆಯಲ್ಲಿ ಸುಮಾರು 430 ಸ್ವಾತಂತ್ರ‍್ಯ ಹೋರಾಟಗಾರರ ಕುಟುಂಬಗಳಿದ್ದು, ಬಹುತೇಕ ಸ್ವಾತಂತ್ರ‍್ಯ ಹೋರಾಟಗಾರರು ದಿವಂಗತರಾಗಿದ್ದಾರೆ. ಅಂಕೋಲೆಯಲ್ಲಿ ಈಗ ಬದುಕುಳಿದ ಸ್ವಾತಂತ್ರ‍್ಯ ಹೋರಾಟಗಾರೆಂದರೆ ಸೂರ್ವೆಯ…

Read More
Share This
Back to top