ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಕಾರ್ಯಾಲಯದಲ್ಲಿ 75ನೇ ಸ್ವಾತಂತ್ರೋತ್ಸವದ ಅಂಗವಾಗಿ ಅಧ್ಯಕ್ಷ ರವೀಂದ್ರ ನಾಯ್ಕ ಧ್ವಜಾರೋಹಣ ಮಾಡಿದರು. ಈ ವೇಳೆ ಅರಣ್ಯ ಅತಿಕ್ರಮಣದಾರರ ಕುಟುಂಬದವಳಾಗಿ ಕಳೆದ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ಪ್ರಥಮ…
Read Moreಸುದ್ದಿ ಸಂಗ್ರಹ
ಜಿಲ್ಲೆಯ ವಿವಿಧೆಡೆ ನಡೆದ ಸ್ವಾತಂತ್ರ್ಯೋತ್ಸವದ ಮಾಹಿತಿ ಇಲ್ಲಿದೆ..
ಕಾರವಾರದ ಬಾಲಮಂದಿರ ಪ್ರೌಢಶಾಲೆ, ಹಿಂದೂ ಹೈಸ್ಕೂಲ್ ಹಾಗೂ ಸುಮತಿ ದಾಮ್ಲೆ ಪ್ರೌಢಶಾಲೆ ಇವುಗಳ ಜಂಟಿ ಆಶ್ರಯದಲ್ಲಿ 75ನೇ ಸ್ವಾತಂತ್ರ್ಯೋತ್ಸವವನ್ನು ಅದ್ಧೂರಿಯಿಂದ ಆಚರಿಸಲಾಯಿತು. ಕಾರವಾರ ಎಜ್ಯುಕೇಶನ್ ಸೊಸೈಟಿಯ ಆಡಳಿತಾಧಿಕಾರಿ ಜಿ.ಪಿ.ಕಾಮತ್ ಧ್ವಜಾರೋಹಣ ನೆರವೇರಿಸಿದರು. ಕುಮಟಾ ತಾಲೂಕಿನ ಹಿರೇಗುತ್ತಿ ವ್ಯವಸಾಯ ಸೇವಾ…
Read Moreಇತಿಹಾಸ ತಿರುಚುವವರ ವಿರುದ್ಧ ಹೋರಾಟ: ಕಾಂಗ್ರೆಸ್ ಸಂಕಲ್ಪ
ನವದೆಹಲಿ: ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಇತಿಹಾಸ ತಿರುಚಲು ಮುಂದಾಗುವ ಹಾಗೂ ಸ್ವಾತಂತ್ರ‍್ಯ ಹೋರಾಟಗಾರರ ತ್ಯಾಗವನ್ನು ಕಡೆಗಣಿಸುವವರ ವಿರುದ್ಧ ಸದಾ ಹೋರಾಡುವುತ್ತೇವೆ ಎಂದು ಕಾಂಗ್ರೆಸ್ ನಾಯಕರು ಸೋಮವಾರ ಸಂಕಲ್ಪ ಮಾಡಿದ್ದಾರೆ.ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸ್ವಾತಂತ್ರ‍್ಯೋತ್ಸವ ಸಮಾರಂಭದ ವೇಳೆ ಈ…
Read Moreಗಾಂಜಾ ಬೆಳೆದಿದ್ದ ವ್ಯಕ್ತಿಯ ಬಂಧನ
ಮುಂಡಗೋಡ: ಗಾಂಜಾ ಬೆಳೆದಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು 52 ಗಾಂಜಾ ಸಸಿಗಳ ಜೊತೆಗೆ ವಶಕ್ಕೆ ಪಡೆದ ಘಟನೆ ತಾಲೂಕಿನ ಟಿಬೇಟ್ ಕ್ಯಾಂಪ್‌ನಲ್ಲಿ ಸೋಮವಾರ ಸಂಜೆ ನಡೆದಿದೆ.ನ್ಯೆಮಗಲ್ ಚೋಟೆನ್ ಬಂಧಿತ ವ್ಯಕ್ತಿಯಾಗಿದ್ದಾನೆ. ಖಚಿತ ಮಾಹಿತಿ ಮೇರೆಗೆ ಪಿಐ ಎಸ್.ಎಸ್.ಸಿಮಾನಿ ಹಾಗೂ ಪಿಎಸೈ…
Read Moreಟೆಲಿಪ್ರಾಂಪ್ಟರ್ ಬಿಟ್ಟ ಪ್ರಧಾನಿ; ಕಾಗದ ಬಳಸಿ ಭಾಷಣ ಮಾಡಿದ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ 9ನೇ ಬಾರಿಗೆ ದೆಹಲಿಯ ಕೆಂಪುಕೋಟೆಯಿಂದ ದೇಶದ ಜನರನ್ನು ಉದ್ದೇಶಿಸಿ ಭಾಷಣ ಮಾಡುವಾಗ ಟೆಲಿಪ್ರಾಂಪ್ಟರ್ ಬದಲಿಗೆ ಕಾಗದದ ಚೀಟಿಗಳ ಬಳಕೆ ಮಾಡಿದ್ದಾರೆ.ಈ ಹಿಂದಿನ ಭಾಷಣಗಳಲ್ಲಿ ಮೋದಿ ಅವರು ಟೆಲಿಪ್ರಾಂಪ್ಟರ್ ಬಳಕೆ ಮಾಡುತ್ತಿದ್ದರು.…
Read More