Slide
Slide
Slide
previous arrow
next arrow

ಶಿರಸಿಯಲ್ಲಿ 22 ಶಂಕಿತ ಡೆಂಘೀ ಪ್ರಕರಣ: 6 ಜನರಿಗೆ ಡೆಂಘಿ ದೃಢ

ಶಿರಸಿ: ಆರು ಡೆಂಘೀ ಪ್ರಕರಣ ಪತ್ತೆಯಾಗಿರುವ ಕಾರಣ ಪಟ್ಟಣಕ್ಕೆ ಭೇಟಿ ನೀಡಿದ ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ರಮೇಶರಾವ್, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಹಾಗೂ ತಾಲೂಕಾ ಆರೋಗ್ಯಾಧಿಕಾರಿ ಡಾ.ವಿನಾಯಕ ಭಟ್ಟ ಅವರೊಂದಿಗೆ ಸಮಾಲೋಚನೆ ನಡೆಸಿದರು.…

Read More

ಸಂಪೂರ್ಣ ಹದಗೆಟ್ಟ ಹಿಂಡಬೈಲ್ ರಸ್ತೆ:ದುರಸ್ತಿ ಮಾಡದಿದ್ದರೆ ಪ್ರತಿಭಟನೆ ನಿಶ್ಚಿತ

ಕುಮಟಾ: ತಾಲೂಕಿನ ಸಂತೇಗುಳಿಯ ಹಿಂಡಬೈಲ್ ರಸ್ತೆ ಸಂಪೂರ್ಣ ಹೊಂಡಮಯವಾಗಿದ್ದು, ಮಳೆ ನೀರು ತುಂಬಿಕೊಂಡು ಸಂಚಾರಕ್ಕೆ ತೊಂದರೆಯಾಗಿದೆ. ತಾಲೂಕಿನ ಸಂತೇಗುಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿಂಡಬೈಲ್ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಎಲ್ಲಿ ನೋಡಿದರೂ ಹೊಂಡಗಳಿಂದಲೇ ತುಂಬಿದೆ. ಇದು ಪಿಡಬ್ಲುಡಿ ರಸ್ತೆಯಾಗಿದ್ದು,…

Read More

ಮಹಾತ್ಮಾಗಾಂಧಿ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

ಕುಮಟಾ: ಪಟ್ಟಣದ ಚಿತ್ರಗಿ ಮಹಾತ್ಮಾಗಾಂಧಿ ಪ್ರೌಢಶಾಲೆಯಲ್ಲಿ ವಿವಿಧ ವಿಷಯ ಸಂಘಗಳ ಉದ್ಘಾಟನೆ ಮತ್ತು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಅಭಿಪ್ರೇರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ನಿವೃತ್ತ ಮುಖ್ಯಾಧ್ಯಾಪಕ ಎಂ.ರಮೇಶ್ ಉಪಾಧ್ಯಾಯ ಉದ್ಘಾಟಿಸಿದರು. ಕಸ್ತೂರಬಾ ಇಕೋ ಕ್ಲಬ್, ಬಿ.ಎ.ಸನದಿ ಸಾಹಿತ್ಯ ಸಂಘ,ಕಾನೂನು ಮತ್ತು…

Read More

ಅನುದಾನ ನೀಡುವಲ್ಲಿ ಮಲತಾಯಿ ಧೋರಣೆ:ಶಿರವಾಡ ಗ್ರಾ.ಪಂ. ಅಧ್ಯಕ್ಷ ದಿಲೀಪ್ ರಾಜೀನಾಮೆ

ಕಾರವಾರ: ಅನುದಾನ ನೀಡುವಲ್ಲಿ ಸರಕಾರ ಮಲತಾಯಿ ಧೋರಣೆ ತೋರುತ್ತಿದೆ ಎಂದು ಆರೋಪಿಸಿ ತಾಲೂಕಿ ಶಿರವಾಡ ಗ್ರಾಮ ಪಂಚಾಯತ ಅಧ್ಯಕ್ಷ ದಿಲೀಪ್ ನಾಯ್ಕ ಶುಕ್ರವಾರ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದು, ಉಪವಿಭಾಗಾಧಿಕಾರಿ ಜಯಲಕ್ಷ್ಮೀ ರಾಯಕೋಡ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.…

Read More

ವಿವಿಧ ಇಲಾಖೆಯ ಅಧಿಕಾರಿಗಳ ವರ್ಗಾವಣೆ

ಕಾರವಾರ: ರಾಜ್ಯ ಸರ್ಕಾರ ಶುಕ್ರವಾರ ವಿವಿಧ ಇಲಾಖೆಯ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿದ್ದ ಡಾ.ಶರದ್ ನಾಯಕ್ ಅವರನ್ನ ಜೊಯಿಡಾ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈಧ್ಯಾಧಿಕಾರಿಯಾಗಿ ವರ್ಗಾವಣೆ ಮಾಡಿದ್ದು, ಅವರ…

Read More
Share This
Back to top