Slide
Slide
Slide
previous arrow
next arrow

ಗ್ರಹಣ ಕಾಲದಲ್ಲೂ ಆತ್ಮಲಿಂಗ ದರ್ಶನಕ್ಕೆ ಅವಕಾಶ

ಗೋಕರ್ಣ:27 ವರ್ಷಗಳ ಬಳಿಕ ಬಂದಿರುವ ಕೇತುಗ್ರಸ್ತ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಇಲ್ಲಿನ ಮಹಾಬಲೇಶ್ವರ ದೇವಸ್ಥಾನದಲ್ಲಿ ಗ್ರಹಣ ಕಾಲದಲ್ಲೂ ಆತ್ಮಲಿಂಗ ದರ್ಶನ ಮತ್ತು ಸ್ಪರ್ಶಸಹಿತ ಪೂಜೆಗೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಇದಕ್ಕೆ ಸಮಯವನ್ನು ನಿಗದಿ ಮಾಡಲಾಗಿದೆ.ಬೆಳಗ್ಗೆಯಿಂದಲೂ ದೇವಸ್ಥಾನದಲ್ಲಿ ಸ್ವಚ್ಛತೆ, ಪೂಜೆ ಸಹಿತ…

Read More

ದೀಪಾವಳಿ ದಿನವೇ ಹದಗೆಟ್ಟ ದೆಹಲಿ ವಾಯು ಗುಣಮಟ್ಟ

ನವದೆಹಲಿ: ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ದೆಹಲಿ ಪರಿಸರದಲ್ಲಿ ಮಾಲಿನ್ಯಕಾರಕಗಳ ಶೇಖರಣೆ ಹೆಚ್ಚಾಗಿದೆ. ಹೀಗಾಗಿ ಸೋಮವಾರ ಬೆಳಿಗ್ಗೆ ರಾಷ್ಟ್ರರಾಜಧಾನಿಯ ವಾಯು ಗುಣಮಟ್ಟವು ‘ಅತ್ಯಂತ ಕಳಪೆ’ ಮಟ್ಟಕ್ಕೆ ಕುಸಿದಿದೆ. ಇನ್ನೊಂದೆಡೆ, ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಿಡಿಸಲಾಗುತ್ತಿರುವ ಪಟಾಕಿಗಳು ಮತ್ತು ಕೃಷಿ ತ್ಯಾಜ್ಯ…

Read More

ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾದ ವಿವಾಹಿತ

ದಾಂಡೇಲಿ: ವಿವಾಹಿತ ವ್ಯಕ್ತಿಯೋರ್ವ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಹಳೆದಾಂಡೇಲಿಯ ಮದರಸಾ ಚಾಳದಲ್ಲಿ ಸೋಮವಾರ ನಡೆದಿದೆ.37 ವರ್ಷ ವಯಸ್ಸಿನ ಪ್ರಾನ್ಸಿಸ್ ಪುಲ್ಲಯ್ಯ ಡಮ್ಮು ಎಂಬಾತನೆ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ…

Read More

ದೀಪಾವಳಿ ಆಚರಿಸಿದ ಟೀಂ ಇಂಡಿಯಾ

ನವದೆಹಲಿ: ಭಾನುವಾರ ಮೆಲ್ಬೊರ್ನ್ ಅಂಗಳದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾವನ್ನು ಸೋಲಿಸಿದ ನಂತರ, ಎರಡನೇ ಪಂದ್ಯಕ್ಕಾಗಿ ಟೀಂ ಇಂಡಿಯಾ ಸಿಡ್ನಿಗೆ ಪ್ರಯಾಣಿಸಿದೆ. ಮೊದಲನೇ ಪಂದ್ಯದಲ್ಲಿ ರೋಚಕ ಗೆಲುವಿನ ಖುಷಿಯಲ್ಲಿರುವ ಟೀಂ ಇಂಡಿಯಾ ಆಟಗಾರರು ಸಂಭ್ರಮದಿಂದಲೇ ದೀಪಾವಳಿ ಆಚರಣೆ ಮಾಡಿದ್ದಾರೆ. ವಿರಾಟ್…

Read More

ಕಬ್ಬಿನ ದರ ನಿಗದಿ ವಿಳಂಬ: ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ

ಮೈಸೂರು: ಕಬ್ಬಿನ ದರ ನಿಗದಿ ವಿಳಂಬ ವಿರೋಧಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವರು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ನಾಲ್ಕು…

Read More
Share This
Back to top