ಹಳಿಯಾಳ: ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಧರಣಿ ಕುಳಿತಿರುವ ಕಬ್ಬು ಬೆಳೆಗಾರರು, ದೀಪಾವಳಿ ಹಬ್ಬವನ್ನು ಪಟ್ಟಣದ ಆಡಳಿತ ಸೌಧದ ಎದುರಿನಲ್ಲೇ ಸೋಮವಾರ ಆಚರಿಸಿದ್ದಾರೆ.ನ್ಯಾಯಯುತ ಬೆಲೆ, ಹಿಂದಿನ ಬಾಕಿ ಹಾಗೂ ಕಟಾವು ಮತ್ತು ಸಾಗಾಟ ವೆಚ್ಚ ಪರಿಷ್ಕರಣೆ ಈ ಪ್ರಮುಖ ಮೂರು…
Read Moreಸುದ್ದಿ ಸಂಗ್ರಹ
ಅನುದಾನದ ಚೆಕ್ ಹಸ್ತಾಂತರಿಸಿದ ವಾಸಂತಿ ಅಮೀನ್
ಹೊನ್ನಾವರ : ತಾಲೂಕಿನ ಗುಣವಂತೆ ಕೆಳಗಿನೂರು ಹಾಲು ಒಕ್ಕೂಟದ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ.ವೀರೇಂದ್ರ ಹೆಗ್ಗಡೆಯವರು ಎರಡು ಲಕ್ಷ ರೂಪಾಯಿ ಅನುದಾನವನ್ನು ಮಂಜೂರು ಮಾಡಿದ್ದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೊನ್ನಾವರ ತಾಲೂಕಾ ಯೋಜನಾಧಿಕಾರಿ…
Read Moreಕಾರ್ಗಿಲ್‌ನಲ್ಲಿ ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ
ನವದೆಹಲಿ: ಮೈ ಕೊರೆಯುವ ಚಳಿಯ ಕಾರ್ಗಿಲ್ ಪ್ರದೇಶದಲ್ಲಿ ದೇಶ ಕಾಯುವ ಯೋಧರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಕಿನ ಹಬ್ಬ ದೀಪಾವಳಿ ಆಚರಿಸಿ ಗಮನ ಸೆಳೆದರು. 2014ರಲ್ಲಿ ಪ್ರಧಾನ ಮಂತ್ರಿ ಪಟ್ಟಕೇರಿದ ದಿನದಿಂದಲೂ ಪ್ರತಿ ವರ್ಷ ದೇಶ ಕಾಯುವ…
Read Moreನಾಟಕಕಾರ ದಯಾನಂದ ಬಿಳಗಿಗೆ ಸಾಯನ ಪ್ರಶಸ್ತಿ ಪ್ರದಾನ
ಶಿರಸಿ: ವೃತ್ತಿ ರಂಗಭೂಮಿಯ ಕುಂಟಕೋಣ ಮುಖ ಜಾಣ ನಾಟಕದ ಹಾಸ್ಯ ಕಲಾವಿದರಾಗಿ ಜನರಿಗೆ ಹಾಸ್ಯದ ಮಳೆಯನ್ನೆ ಸುರಿಸುತ್ತಿರುವ ಪ್ರಸಿದ್ಧ ನಾಟಕಕಾರ ದಯಾನಂದ ಬಿಳಗಿ ಇವರಿಗೆ ಪ್ರೊ.ಎಂ.ರಮೇಶ ಸ್ಮರಣಾರ್ಥ ನೀಡಲಾಗುವ ಸಾಯನ ಪ್ರಶಸ್ತಿ- 2022 ನೀಡಿ ಗೌರವಿಸಲಾಯಿತು.ನಯನ ಸಭಾಭವನದಲ್ಲಿ ನಡೆದ…
Read Moreದೀಪಾವಳಿಗೆ ಗಣ್ಯರ ಶುಭ ಹಾರೈಕೆ
ಕಾರವಾರ: ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ವಿವಿಧ ಗಣ್ಯರು ನಾಡಿನ ಜನತೆಗೆ ಶುಭಾಷಯಗಳನ್ನು ಕೋರಿದ್ದಾರೆ.ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್, ಉತ್ತರ ಕನ್ನಡ ಸಂಸದ…
Read More