Slide
Slide
Slide
previous arrow
next arrow

ಸಿಬ್ಬಂದಿಗಳ ಹಿತ ಬಯಸುವ ಪಿಎಸ್‌ಐ ನಾಗಪ್ಪನವರ ಕಾರ್ಯ ಶ್ಲಾಘನೀಯ: ಎಸ್ಪಿ

ಕಾರವಾರ: ನಗರದ ಸಂಚಾರ ಠಾಣೆ ಪಿಎಸ್‌ಐ ನಾಗಪ್ಪ ಅವರು ಜನತೆಯ ಸಹಕಾರದೊಂದಿಗೆ ಸಿಬ್ಬಂದಿಗಳ ಹಿತವನ್ನೂ ಕಾಯ್ದುಕೊಳ್ಳುತ್ತಾ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಪೆನ್ನೇಕರ್ ಹೇಳಿದರು.ನಗರದ ಸಂಚಾರ ಪೊಲೀಸ್ ಠಾಣೆಯ 10 ಪೊಲೀಸ್ ಚೌಕಿಗಳನ್ನ ಉದ್ಘಾಟಿಸಿದ…

Read More

ಹೊನ್ನಾವರ: ಸೊಳ್ಳೆಗಳ ಕಾಟ ಹೆಚ್ಚಳ

ಹೊನ್ನಾವರ: ತಾಲೂಕಿನಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಅದರಲ್ಲಿಯೂ ಗ್ರಾಮೀಣ ಭಾಗದಲ್ಲಿ ರಕ್ತಾಸುರನಂತೆ ಮನುಷ್ಯರ ರಕ್ತ ಹೀರುವ ರಕ್ಕಸರೂಪಿಯಂತೆ ದೊಡ್ಡ ದೊಡ್ಡ ಸೊಳ್ಳೆಗಳು ಕಾಯಿಲೆಗಳಿಗೆ ಕಾರಣವಾಗುತ್ತಿದೆ.ಮಳೆ ಬಂದಾಗ ಖಾಲಿ ಪ್ರದೇಶದಲ್ಲಿ ನೀರು ನಿಂತು ಅವುಗಳಲ್ಲಿ ಸೊಳ್ಳೆಗಳು ಸೃಷ್ಟಿಯಾಗುತ್ತವೆ. ಸಿಹಿ ನೀರಿನಲ್ಲಿ…

Read More

ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಹೆಚ್ಚಳ: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು: ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಠ ಪಂಗಡದ (ಎಸ್‌ಟಿ) ಮೀಸಲಾತಿಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಸಿದ್ಧಪಡಿಸಿರುವ ಸುಗ್ರೀವಾಜ್ಞೆ– 2022 ಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ವರದಿಗೆ ಅನುಗುಣವಾಗಿ ಸುಗ್ರೀವಾಜ್ಞೆ ಅಂಗೀಕಾರವಾಗುವುದರಿಂದ…

Read More

ಇಂದು ಪಾರ್ಶ್ವ ಸೂರ್ಯ ಗ್ರಹಣ ವೀಕ್ಷಣೆ

ಕಾರವಾರ: ಪಾರ್ಶ್ವ ಸೂರ್ಯ ಗ್ರಹಣವು ಅ.25ರಂದು ಭಾರತದಲ್ಲಿ ಗೋಚರಿಸಲಿದೆ. ನಗರದಲ್ಲಿ ಸಂಜೆ 5.03ರಿಂದ 5.48ರವರೆಗೆ ಗರಿಷ್ಟ 15.15% ಸೂರ್ಯ ಗ್ರಹಣವನ್ನು ವೀಕ್ಷಿಸಲಾಗುತ್ತದೆ.ನಗರದ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಶಿರಸಿಯ ಆಗಸ 360 ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಸಾರ್ವಜನಿಕರಿಗೆ…

Read More

ಶಿರಸಿಯಲ್ಲಿ ಪರಿವಾರ ಸಹಕಾರಿ ಸಂಘ ಉದ್ಘಾಟಿಸಿದ ಗೃಹಸಚಿವ ಜ್ಞಾನೇಂದ್ರ

ಶಿರಸಿ : ಅಡಿಕೆಯಲ್ಲಿ ಹಲವು ಆರೋಗ್ಯಕರ ಅಂಶವಿದೆ ಎನ್ನುವ ಸಂಶೋಧನೆಗಳು ಹೊರ ಬರುತ್ತಿದ್ದು, ಅಡಿಕೆ ಹಾನಿಕಾರಕವಲ್ಲ ಎನ್ನುವ ಕುರಿತು ಹಲವು ಸಂಶೋಧನೆಗಳು ಬಂದಿರುವ ಕುರಿತು ಸುಪ್ರಿಂ ಕೋರ್ಟ್ ಗೆ ಅಫಿಡಾವಿಟ್ ಸಲ್ಲಿಸಲಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ…

Read More
Share This
Back to top