Slide
Slide
Slide
previous arrow
next arrow

ರಸ್ತೆ ದುರಸ್ತಿಗೆ ಆಗ್ರಹಿಸಿ ಸಾರ್ವಜನಿಕರ ಪ್ರತಿಭಟನೆ

ದಾಂಡೇಲಿ: ಸದಾ ಒಂದಲ್ಲಾ ಒಂದು ಸಮಸ್ಯೆ ಹಾಗೂ ಎಡವಟ್ಟುಗಳ ಮೂಲಕ ನಗರದ ಜನತೆಯ ಹಿಡಿಶಾಪಕ್ಕೆ ಕಾರಣವಾದ ಯುಜಿಡಿ ಗುತ್ತಿಗೆ ಸಂಸ್ಥೆಯ ಅಸಮರ್ಪಕ ಕಾಮಗಾರಿಯಿಂದ ನಗರದ ಪಟೇಲ್ ನಗರದಲ್ಲಿ ರಸ್ತೆ ಹದಗೆಟ್ಟು ಸ್ಥಳೀಯ ಜನತೆಗೆ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ತೀವ್ರ…

Read More

ಡಾ. ಕೃಷ್ಣಮೂರ್ತಿ ಹೆಗಡೆಗೆ ರೈತರಿಂದ ಬೀಳ್ಕೊಡುಗೆ

ಅಂಕೋಲಾ: ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಕಚೇರಿಯಲ್ಲಿ ಸಹಾಯಕ ನಿದೇರ್ಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಕೃಷ್ಣಮೂರ್ತಿ ಹೆಗಡೆ ಅವರು ಮುಂಡಗೋಡಕ್ಕೆ ವರ್ಗಾವಾದ ಹಿನ್ನೆಲೆಯಲ್ಲಿ ಸ್ಥಳೀಯ ರೈತರು ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು. ಸನ್ಮಾನ ಸ್ವೀಕರಿಸಿದ ಡಾ. ಕೃಷ್ಣಮೂರ್ತಿ ಹೆಗಡೆ ಅವರು ಮಾತನಾಡಿ, ಇಲ್ಲಿಯ…

Read More

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯಂತ್ರಶ್ರೀ ಪದ್ಧತಿಯತ್ತ ರೈತರ ಒಲವು

ಕಾರವಾರ: ನೀರಾವರಿ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಭತ್ತದ ನಾಟಿ ಬೇಡಿಕೆಗೆ ತಕ್ಕಂತೆ ಕೂಲಿ ಕಾರ್ಮಿಕರ ಕೊರತೆ ಎದುರಾಗಿದೆ. ಸಕಾಲಕ್ಕೆ ನಾಟಿ ವೇಗವಾಗಿ ನಡೆಯಲು ರೈತರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಆರಂಭಿಸಿದ ಯಂತ್ರಶ್ರೀ ಯಾಂತ್ರಿಕೃತ ಭತ್ತ ನಾಟಿಯತ್ತ ಒಲವು ತೋರುತ್ತಿದ್ದಾರೆ ಎಂದು…

Read More

ಭಾರಿ ಗಾತ್ರದ ಮರ ಬಿದ್ದು ಅಡಿಕೆ ಮರಗಳು ನಾಶ

ಜೊಯಿಡಾ: ತಾಲೂಕಿನ ನಂದಿಗದ್ದಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಶೇವಾಳಿ ಗ್ರಾಮದ ಶ್ರೀನಿವಾಸ ಭಟ್ಟ ಕೊಂಬಾ ಎಂಬುವವರ ತೋಟದಲ್ಲಿ ಭಾರಿ ಗಾತ್ರದ ಮರವೊಂದು ಗಾಳಿ- ಮಳೆಯಿಂದಾಗಿ ಬಿದ್ದ ಪರಿಣಾಮ 30 ಕ್ಕೂ ಹೆಚ್ಚಿನ ಫಲ ಬರುವ ಅಡಿಕೆ ಮರಗಳು ಮುರಿದು…

Read More

ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಪ್ರಗತಿಗೆ ಸ್ಥಳೀಯರ ಬೆಂಬಲ ಅಗತ್ಯ

ಕಾರವಾರ: ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆಯ ಪ್ರಗತಿಗೆ ಉತ್ತರಕನ್ನಡ ಜಿಲ್ಲೆಯ ಸ್ಥಳೀಯರು, ಅದರಲ್ಲೂ ಹುಬ್ಬಳ್ಳಿ, ಕಾರವಾರ ಮತ್ತು ಅಂಕೋಲಾ ಜನತೆ ಬೆಂಬಲ ನೀಡಬೇಕು ಎಂದು ಉತ್ತರ ಕನ್ನಡ ರೈಲ್ವೆ ಸೇವಾ ಸಮಿತಿ ಮನವಿ ಮಾಡಿದೆ. ಹುಬ್ಬಳ್ಳಿ- ಅಂಕೋಲಾ ರೈಲ್ವೆ…

Read More
Share This
Back to top