Slide
Slide
Slide
previous arrow
next arrow

ಪರಮಾತ್ಮನ ಸಾನ್ನಿಧ್ಯಕ್ಕೆ ವೈರಾಗ್ಯ, ಜ್ಞಾನ ಎರಡೂ ಅವಶ್ಯ: ಸ್ವರ್ಣವಲ್ಲೀ ಶ್ರೀ

ಶಿರಸಿ: ನಮ್ಮ ಧರ್ಮದಲ್ಲಿ ಎರಡು ಮೌಲ್ಯಗಳಿಗೆ ಅತ್ಯಂತ ಗೌರವದ ಸ್ಥಾನವಿದೆ. ಒಂದು ವೈರಾಗ್ಯ, ಇನ್ನೊಂದು ಜ್ಞಾನ ಎಂದು ಸೋಂದಾ ಸ್ವರ್ಣವಲ್ಲೀ  ಶ್ರೀಗಂಗಾಧರೇಂದ್ರ ಸರಸ್ವತೀ ‌ಮಹಾಸಮಸ್ವಾಮೀಜಿಗಳು ನುಡಿದರು‌.  ವೈರಾಗ್ಯ, ಜ್ಞಾನವನ್ನು ವ್ಯಾಸ ಪೂರ್ಣಿಮೆ ಇಂಥವನ್ನು ನೆನಪು ಮಾಡಿಕೊಳ್ಳಲು ಅವಕಾಶ ಆಗುತ್ತದೆ. ಪರಮಾತ್ಮನ…

Read More

ಮಾರುತಿ ಗುರೂಜಿಯವರ ಚಾತುರ್ಮಾಸ ವ್ರತ ಆರಂಭ

ಹೊನ್ನಾವರ: ಶ್ರೀಕ್ಷೇತ್ರ ಬಂಗಾರಮಕ್ಕಿ ದೇವಸ್ಥಾನದ ಧರ್ಮಾಧಿಕಾರಿ ಮಾರುತಿ ಗುರೂಜಿಯವರ ಚಾತುರ್ಮಾಸ ವ್ರತವು ಆಷಾಢ ಶುದ್ಧ ಹುಣ್ಣಿಮೆ ಬುಧವಾರದಂದು ವ್ಯಾಸಪೂಜೆ ಹಾಗೂ ಇನ್ನಿತರ ಧಾರ್ಮಿಕ ವಿಧಿವಿಧಾನಗಳೊಂದಿಗೆ ಆರಂಭಗೊಂಡಿತು. ಲೋಕಕಲ್ಯಾಣಾರ್ಥದ ಮಹಾನ್ ಸಂಕಲ್ಪದೊಂದಿಗೆ ಶ್ರೀದೇವರಲ್ಲಿ ಪ್ರಾರ್ಥಿಸಿ ವ್ರತ ಆರಂಭಿಸಿದರು. ಇಂತಹ ಪುಣ್ಯ…

Read More

ಬಸ್ ಓಡಾಟಕ್ಕೆ ಅಡಚಣೆ;ಗ್ರಾಮಸ್ಥರಿಂದಲೇ ರಸ್ತೆ ದುರಸ್ತಿ

ಯಲ್ಲಾಪುರ:ತಾಲೂಕಿನ ವಜ್ರಳ್ಳಿ ಗ್ರಾ.ಪಂ ವ್ಯಾಪ್ತಿಯ ಈರಾಪುರದಲ್ಲಿ ಬಸ್ ಓಡಾಟಕ್ಕೆ ಅಗತ್ಯವಾಗಿರುವ ಕಡೆಗಳಲ್ಲಿ ಗ್ರಾಮಸ್ಥರೇ ರಸ್ತೆ ದುರಸ್ತಿ ಮಾಡಿದ್ದಾರೆ. ಈ ಹಿಂದೆ ಬಸ್ ಓಡಾಟ ನಡೆಯುತ್ತಿದ್ದ ಸಂದರ್ಭದಲ್ಲಿ ಹೆಬ್ಬಾರಕುಂಬ್ರಿಯಿಂದ ಈರಾಪುರಕ್ಕೆ ಸಿಸಿ ರಸ್ತೆ ಇದ್ದರೂ, ಕೆಲವೆಡೆ ಬಸ್ ಓಡಾಟಕ್ಕೆ ಸಮಸ್ಯೆಯಾಗುತ್ತದೆ…

Read More

ಜೇನುಕಲ್ಲುಗುಡ್ಡ,ಮಾಗೋಡ ಜಲಪಾತಗಳಲ್ಲಿ ಕಾವಲು ಸಿಬ್ಬಂದಿ ನೇಮಕಕ್ಕೆ ಆದೇಶ

ಯಲ್ಲಾಪುರ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣಗಳಾದ ಜೇನುಕಲ್ಲುಗುಡ್ಡ ಹಾಗೂ ಮಾಗೋಡ ಜಲಪಾತಗಳಲ್ಲಿ ಕಾವಲು ಸಿಬ್ಬಂದಿ ನೇಮಕ ಮಾಡುವಂತೆ ತಾ.ಪಂ ಇಒ ಜಗದೀಶ ಕಮ್ಮಾರ ನಂದೊಳ್ಳಿ ಗ್ರಾಮ ಪಂಚಾಯಿತಿಗೆ ಆದೇಶಿಸಿದ್ದಾರೆ. ಮಳೆಗಾಲದಲ್ಲಿ ಪ್ರವಾಸಿ ತಾಣಗಳ ವೀಕ್ಷಣೆಗೆ ಪ್ರತಿನಿತ್ಯ ನೂರಾರು ಪ್ರವಾಸಿಗರು…

Read More

ಬಸ್ ನಿಲ್ದಾಣಕ್ಕೆ ಸಚಿವ ಹೆಬ್ಬಾರ್ ದಿಢೀರ್ ಭೇಟಿ: ಸ್ವಚ್ಛತಾ ಪರಿಶೀಲನೆ

ಯಲ್ಲಾಪುರ: ಪಟ್ಟಣದ ಬಸ್ ನಿಲ್ದಾಣಕ್ಕೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಸ್ವಚ್ಛತೆ ನಿರ್ವಹಣೆ ಸರಿಯಾಗಿ ಮಾಡದ ಕಾರಣ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ನಿರ್ಲಕ್ಷ್ಯ ಮಾಡುತ್ತಿರುವ ಬಗೆಗೆ ಸಾರ್ವಜನಿಕರು ದೂರಿದ್ದರು.…

Read More
Share This
Back to top