Slide
Slide
Slide
previous arrow
next arrow

ದೀಪಾವಳಿ ಹಾಗೂ ಗ್ರಹಣ ಕಾಲದ‌ ಆಚರಣೆ‌ ಕುರಿತು ಸ್ವರ್ಣವಲ್ಲಿ ಸಂಸ್ಥಾನದಿಂದ ಮಾಹಿತಿ

ಶಿರಸಿ: ದೀಪಾವಳಿ ಹಬ್ಬವು ಅಕ್ಟೋಬರ್ 24, 25, 26ರಂದು ನಡೆಯಲಿದ್ದು, ಇದರ‌ ನಡುವೆ ಗ್ರಹಣ ಕೂಡ ಬಂದಿದೆ. ಅಮಾವಾಸ್ಯೆಯಂದು ಸೂರ್ಯಗ್ರಹಣ ಬಂದಿರುವುದರಿಂದ ಹಬ್ಬದ ಆಚರಣೆಯಲ್ಲಿ ಬಂದ ತೊಡಕನ್ನು ನಿವಾರಿಸುವ ದೃಷ್ಟಿಯಿಂದ ಬಹುಜನರ ಅಪೇಕ್ಷೆಯಂತೆ ಸೋಂದಾ ಸ್ವರ್ಣವಲ್ಲೀ ‌ಮಹಾ ಸಂಸ್ಥಾನವು…

Read More

ವಿಶ್ವಕಪ್‌ ಆಡಲು ಭಾರತಕ್ಕೆ ಹೋಗಲ್ಲ ಎಂದ ಪಾಕ್‌ಗೆ ಕ್ರೀಡಾ ಸಚಿವರ ತೀಕ್ಷ್ಣ ಉತ್ತರ

ನವದೆಹಲಿ: ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್‌ನಿಂದ ಹಿಂದೆ ಸರಿಯುವ ಪಾಕಿಸ್ಥಾನದ ಬೆದರಿಕೆಗೆ ಭಾರತ ಇಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ನೀವು ಭಾರತವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಅಲ್ಲದೇ ಎಲ್ಲಾ ಅಗ್ರ…

Read More

ಗಿಡ ಬೆಳೆಸುವ ಪಟಾಕಿ ತಯಾರಿಸಿದೆ ಮಂಗಳೂರಿನ ಪೇಪರ್ ಸೀಡ್ ಕಂಪನಿ

ಮಂಗಳೂರು: ಬೆಳಕಿನ ಹಬ್ಬ ದೀಪಾವಳಿಗೆ ದಿನಗಣನೆ ಆರಂಭವಾಗಿದೆ. ಪಟಾಕಿ ಪ್ರಿಯರು ಪಟಾಕಿ ಹೊಡೆಯಲು ಉತ್ಸಾಹಭರಿತರಾಗಿದ್ದಾರೆ. ಆದರೆ ಪರಿಸರ ಮಾಲಿನ್ಯದ ಕಾರಣದಿಂದ ಸರ್ಕಾರ ವಿಧಿಸಿರುವ ನಿರ್ಬಂಧಗಳು ಅವರಿಗೆ ನಿರಾಸೆ ಮೂಡಿಸಿದೆ. ಆದರೆ ಮಂಗಳೂರಿನ ಪೇಪರ್‌ ಸೀಡ್‌ ಕಂಪನಿಯು ಪರಿಸರಕ್ಕೆ ಯಾವುದೇ…

Read More

ಅ.21ರಂದು ಸಿರಿಧಾನ್ಯ ಪ್ರಾತ್ಯಕ್ಷಿಕೆ, ಮಾಹಿತಿ ಕಾರ್ಯಕ್ರಮ

ಶಿರಸಿ :  ನಗರದ ಶ್ರೀ ಮಹಲಿಂಗಪ್ಪ ಭೂಮ ಪ್ರೌಢಶಾಲೆಯಲ್ಲಿ ಮಹಿಳಾ ಜ್ಞಾನ ಮತ್ತು ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಅ.21 ಶುಕ್ರವಾರದಂದು ಬೆಳಿಗ್ಗೆ 11 ಗಂಟೆಗೆ ಸಿರಿಧಾನ್ಯ  ಪ್ರಾತ್ಯಕ್ಷಿತೆ ಮತ್ತು ಮಾಹಿತಿ ಕಾರ್ಯಕ್ರಮ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

Read More
Share This
Back to top