ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ ಅಕಾಡೆಮಿಗಳ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರು ಮತ್ತು ಸದಸ್ಯರ ಅಧಿಕಾರಾವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಲಾಖೆಯ ಜಂಟಿ ನಿರ್ದೇಶಕರನ್ನು ಆಡಳಿತಾಧಿಕಾರಿಗಳನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಹೊಣೆಯನ್ನು ಸ್ವತಃ ಕನ್ನಡ…
Read Moreಸುದ್ದಿ ಸಂಗ್ರಹ
ಮೂರು ದಿನ ತಿರುಪತಿ ತಿಮ್ಮಪ್ಪನ ದರ್ಶನ ಇಲ್ಲ!
ತಿರುಪತಿ (ಆಂಧ್ರ ಪ್ರದೇಶ): ಜಗತ್ತಿನ ಶ್ರೀಮಂತ ದೇವರೆಂದೇ ಕರೆಯಲ್ಪಡುವ ಆಂಧ್ರ ಪ್ರದೇಶದ ತಿರುಪತಿ ತಿಮ್ಮಪ್ಪನ ದರ್ಶನವನ್ನು ಸೂರ್ಯಗ್ರಹಣ, ಚಂದ್ರಗ್ರಹಣ ಹಾಗೂ ದೀಪಾವಳಿ ಕಾರಣದಿಂದ ಮೂರು ದಿನಗಳ ಕಾಲ ರದ್ದು ಮಾಡಲಾಗಿದೆ.ಅಕ್ಟೋಬರ್ 24ರಂದು ದೀಪಾವಳಿ ಆಚರಣೆ, ಅಕ್ಟೋಬರ್ 25ರಂದು ಸೂರ್ಯಗ್ರಹಣ…
Read Moreಈರ್ವರ ಮೇಲೆ ಚಿರತೆ ದಾಳಿ: ಪ್ರಾಣಾಪಾಯದಿಂದ ಪಾರು
ಹೊನ್ನಾವರ: ತಾಲೂಕಿನ ಸಾಲ್ಕೋಡ್ ಗ್ರಾಮದ ಎಸ್. ಕೆ. ಪಿ ಕ್ರೀಡಾಂಗಣದ ಸಮೀಪ ಬೈಕ್‌ನಲ್ಲಿ ತೆರಳುತ್ತಿದ್ದ ಈರ್ವರಿಗೆ ಚಿರತೆಯೊಂದು ಗಾಯಗೊಳಿಸಿದ ಘಟನೆ ನಡೆದಿದೆ. ಪೇಂಟಿಂಗ್ ಕೆಲಸ ಮಾಡುತ್ತಿದ್ದ ಹಾಡಗೇರಿ ನಿವಾಸಿಗಳಾದ ಈರ್ವರು, ಸಾಲ್ಕೋಡ್ ಭಾಗದಿಂದ ಅರೆಅಂಗಡಿಗೆ ದ್ವಿಚಕ್ರ ವಾಹನದಲ್ಲಿ ಸಾಗುವಾಗ …
Read Moreಜಮ್ಮು-ಕಾಶ್ಮೀರಕ್ಕೆ 200 ಎಲೆಕ್ಟ್ರಿಕ್ ಬಸ್ ಪೂರೈಸಲಿದೆ ಟಾಟಾ ಮೋಟಾರ್ಸ್
ನವದೆಹಲಿ: ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಕ ಟಾಟಾ ಮೋಟಾರ್ಸ್, ಜಮ್ಮು ಸ್ಮಾರ್ಟ್ ಸಿಟಿ ಲಿಮಿಟೆಡ್‌ನಿಂದ 200 ಎಲೆಕ್ಟ್ರಿಕ್ ಬಸ್‌ಗಳ ಟೆಂಡರ್ ಅನ್ನು ಪಡೆದುಕೊಂಡಿದೆ. ಟಾಟಾ ಮೋಟಾರ್ಸ್ ಜಮ್ಮು ಮತ್ತು ಕಾಶ್ಮೀರದ ಅವಳಿ ರಾಜಧಾನಿ ನಗರಗಳಲ್ಲಿಅಂದರೆ ಜಮ್ಮು ಮತ್ತು…
Read Moreನಾಳೆ ಕೇದಾರನಾಥ ಮತ್ತು ಬದರಿನಾಥಕ್ಕೆ ಮೋದಿ ಭೇಟಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಕೇದಾರನಾಥ ಮತ್ತು ಬದರಿನಾಥಕ್ಕೆ ಭೇಟಿ ನೀಡಲಿದ್ದಾರೆ. ಅವರು ಶ್ರೀ ಕೇದಾರನಾಥ ದೇವಸ್ಥಾನದಲ್ಲಿ ದರ್ಶನ ಮತ್ತು ಪೂಜೆಯನ್ನು ನೆರವೇರಿಸಲಿದ್ದಾರೆ ಮತ್ತು ಕೇದಾರನಾಥ ರೋಪ್‌ವೇ ಯೋಜನೆಗೆ ಶಂಕುಸ್ಥಾಪನೆಯನ್ನೂ ಮಾಡಲಿದ್ದಾರೆ. ಬಳಿಕ ಆದಿ ಗುರು…
Read More