Slide
Slide
Slide
previous arrow
next arrow

ಹರೀಶ ಗೌಡರ್ ಇಂದಿನ ಯುವಕರಿಗೆ ಮಾದರಿಯಾಗಿದ್ದಾರೆ: ಶಶಿಭೂಷಣ ಹೆಗಡೆ

ಸಿದ್ದಾಪುರ: ಸಮಾಜಕ್ಕೆ ನಮ್ಮಿಂದಾದ ಕಿಂಚಿತ್ತೂ ಕೊಡುಗೆ ನೀಡಬೇಕು ಎನ್ನುವದನ್ನು ಯುವಕರು ಮರೆತಂತಿದೆ. ಆದರೆ ಹರೀಶ ಗೌಡರ್ ತಮ್ಮ ಜನ್ಮದಿನದ ಆಚರಣೆಯನ್ನು ಇಂದಿನ ಯುವಕರಿಗೆ ಮಾದರಿಯಾಗುವಂತೆ ಆಚರಿಸಿದ್ದಾರೆ ಎಂದು ಶಿಕ್ಷಣ ಪ್ರಸಾರಕ ಸಮಿತಿಯ ಕಾರ್ಯಾಧ್ಯಕ್ಷ ಶಶಿಭೂಷಣ ಹೆಗಡೆ ಹೇಳಿದರು. ಅವರು…

Read More

ಮಳೆಹಾನಿ ಸರ್ವೆ ಕಾರ್ಯ ಶೀಘ್ರ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಚಿವ ಪೂಜಾರಿ ಸೂಚನೆ

ಭಟ್ಕಳ: ಇತ್ತೀಚಿಗೆ ಸುರಿದ ಭಾರಿ ಮಳೆಗೆ ಪುರಸಭಾ ವ್ಯಾಪ್ತಿಯಲ್ಲಿ ಹಾಗೂ ಜಾಲಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಒಟ್ಟೂ 4483 ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿ ಸಂಭವಿಸಿದೆ. ಹಾನಿ ಸರ್ವೆ ಕೆಲಸವನ್ನು ಶೀಘ್ರವಾಗಿ ಪೂರ್ಣಗೊಳಿಸಿ ಸಂತ್ರಸ್ತರಿಗೆ ಪರಿಹಾರ ನೀಡಬೇಕೆಂದು…

Read More

50 ವರ್ಷಗಳಿಂದ ರಾಷ್ಟ್ರಧ್ವಜ ಹಾರಿಸದವರಿಂದ ‘ಹರ್ ಘರ್ ತಿರಂಗಾ’ ಘೋಷಣೆ:ಯಮುನಾ ಗಾಂವಕರ

ದಾಂಡೇಲಿ: ತ್ಯಾಗ- ಬಲಿದಾನಗಳ ಪ್ರತೀಕವಾದ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ 50 ವರ್ಷಗಳಿಂದ ರಾಷ್ಟ್ರಧ್ವಜ ಹಾರಿಸದವರು, ಬ್ರಿಟೀಷರಿಗೆ ತಪ್ಪೊಪ್ಪಿಗೆ ಬರೆದುಕೊಟ್ಟವರು ಈಗ ‘ಹರ್ ಘರ್ ತಿರಂಗಾ’ ಎಂದು ಹೇಳುತ್ತಿದ್ದಾರೆ ಎಂದು ಮಾರ್ಕ್ಸ್ವಾದಿ ಕಮ್ಯೂನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಯಮುನಾ ಗಾಂವಕರ ಹೇಳಿದರು.…

Read More

ನರೇಗಾದಲ್ಲಿ ಅವ್ಯವಹಾರ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಕಾರವಾರ: ಅಂಕೋಲಾ ತಾಲೂಕಿನ ಬೆಳಂಬಾರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ನಿಯಮಬಾಹಿರವಾಗಿ ಬಾವಿಗಳನ್ನು ನಿರ್ಮಿಸಲಾಗಿದ್ದು, ಕರ್ತವ್ಯಲೋಪವೆಸಗಿದವರ ಮೇಲೆ ಕೂಡಲೇ ಕ್ರಮವಾಗಬೇಕು ಎಂದು ಆರ್‌ಟಿಐ ಕಾರ್ಯಕರ್ತ ಮಹಾದೇವ ಗೌಡ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಂಬಾರ ಗ್ರಾಮ ಪಂಚಾಯತಿ…

Read More

ಚವಡಳ್ಳಿ- ಮಲವಳ್ಳಿ ಸಹಕಾರಿ ಸಂಘಕ್ಕೆ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ

ಮುಂಡಗೋಡ: ತಾಲೂಕಿನ ಚವಡಳ್ಳಿ ಗ್ರಾಮದ ಚವಡಳ್ಳಿ- ಮಲವಳ್ಳಿ ಸಹಕಾರಿ ಸಂಘಕ್ಕೆ ಅಧ್ಯಕ್ಷರಾಗಿ ಮೌಲಾಲಿಸಾಬ ಪೀರಸಾಬ ನದಾಫ್ ಹಾಗೂ ಉಪಾಧ್ಯಕ್ಷರಾಗಿ ಶಿವಾನಂದ ಯಲ್ಲಪ್ಪ ಬಿಸುಗಣ್ಣವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೊದಲನೇ ಅವಧಿಯ ಅಧ್ಯಕ್ಷ ಪರುಷರಾಮ ತಹಶೀಲ್ದಾರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ…

Read More
Share This
Back to top