ಭಟ್ಕಳ: ಮಳೆಯಿಂದಾಗಿ ಹಾನಿಗೊಳಗಾದ ಇಲ್ಲಿನ ಜನತೆಗೆ ಪರ್ತಗಾಳಿಯ ಶ್ರೀವಿದ್ಯಾಧೀಶ ತೀರ್ಥ ಸ್ವಾಮಿಗಳ ಆದೇಶದ ಮೇರೆಗೆ, ಜಿಎಸ್‌ಬಿ ಸಮಾಜದ ಮುಖಂಡರು ನಗರದ ವಿವಿಧೆಡೆ ಸಂತ್ರಸ್ತರನ್ನ ಭೇಟಿಯಾಗಿ ಆಹಾರದ ಕಿಟ್ ಮತ್ತು ಕುಡಿಯುವ ನೀರನ್ನು ವಿತರಿಸಿದರು. ಶ್ರೀಗಳು ತಮ್ಮ ಚಾತುರ್ಮಾಸ್ಯ ಕೈಗೊಂಡಿರುವ…
Read Moreಸುದ್ದಿ ಸಂಗ್ರಹ
ಮನೆ ಕುಸಿತ; ಉಪವಿಭಾಗಾಧಿಕಾರಿಯಿಂದ ಪರಿಶೀಲನೆ
ಭಟ್ಕಳ: ಪಟ್ಟಣದ ಪರಶುರಾಮ ದೇವಸ್ಥಾನದ ಹಿಂಭಾಗದ ರಘುನಾಥ ನಾಯಕ ರಸ್ತೆಯಲ್ಲಿರುವ ಪಾಂಡುರಂಗ ಗೋವಿಂದ ಶಾನಭಾಗರ ಮನೆಯ ಹಿಂಭಾಗ ಮಳೆಯಿಂದಾಗಿ ಶನಿವಾರದಂದು ಬೆಳಗ್ಗೆ ಕುಸಿತ ಕಂಡಿದ್ದು, ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಾಪಾಯಗಳು ಸಂಭವಿಸಿಲ್ಲ. ಮನೆಯ ಹಿಂಭಾಗದ ಅಡುಗೆಮನೆ, ಶೌಚಾಲಯ, ಸ್ಟೋರ್…
Read Moreದೇಶಾಭಿಮಾನದೊಂದಿಗೆ ರಾಷ್ಟ್ರ ಕಟ್ಟುವ ಕೆಲಸಕ್ಕೆ ಕೈ ಜೋಡಿಸಿ: ನಾಗರಾಜ ತೊರ್ಕೆ
ಕುಮಟಾ: ಸಂಕುಚಿತ ಮನೋಭಾವವನ್ನು ತೊರೆದು, ಜಾತಿ, ಮತ, ಧರ್ಮ ಬೇಧವನ್ನು ಮರೆತು, ದೇಶಾಭಿಮಾನದೊಂದಿಗೆ ರಾಷ್ಟ್ರ ಕಟ್ಟುವ ಕೆಲಸ ಮಾಡಬೇಕೆಂದು ಬೆಳಕು ಸೇವಾ ಟ್ರಸ್ಟ್ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆಹೇಳಿದರು. ದೀವಗಿಯ ಚೇತನಾ ಸೇವಾ ಸಂಸ್ಥೆಯ ಆಶ್ರಯದಲ್ಲಿ ತಾಲೂಕಿನ ಕತಗಾಲದ…
Read Moreರಸ್ತೆ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ದಿನಕರ ಶೆಟ್ಟಿ
ಕುಮಟಾ: ತಾಲೂಕಿನ ಕಲ್ಲಬ್ಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ದಿನಕರ ಶೆಟ್ಟಿ ಅವರು ಭೂಮಿ ಪೂಜೆ ನೆರವೇರಿಸುವ ಜೊತೆಗೆ ಪ್ರಗತಿಯಲ್ಲಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಕಲ್ಲಬ್ಬೆ-ಕುಡವಳ್ಳಿ ರಸ್ತೆ ನಿರ್ಮಾಣಕ್ಕೆ 10 ಲಕ್ಷ ರೂ.,…
Read Moreಸೂರ್ಯನಾರಾಯಣ ಪ್ರೌಢಶಾಲೆಯಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ
ಶಿರಸಿ: ತಾಲೂಕಿನ ಬಿಸಲಕೊಪ್ಪದ ಸೂರ್ಯನಾರಾಯಣ ಪ್ರೌಢ ಶಾಲೆಯಲ್ಲಿ ಇತ್ತೀಚೆಗೆ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ ನಡೆಯಿತು. ಭಾರತೀಯ ವಾಯುಸೇನೆ ಯ ನಿವೃತ್ತ ಗ್ರೂಪ್ ಕ್ಯಾಪ್ಟನ್ ಶ್ರೀ ಶ್ರೀಕಾಂತ ಹೆಗಡೆ ಬಾಳೆಗದ್ದೆ ಯಶಸ್ಸಿನ ಏಳು ಕೀಲಿ ಕೈ ಗಳನ್ನು ವಿವರಿಸುತ್ತಾ…
Read More