ಕಾರವಾರ: 2022- 23ನೇ ಸಾಲಿನ ಪುಣ್ಯಕೋಟಿ ದತ್ತು ಯೋಜನೆಯಡಿ ಜಿಲ್ಲೆಯಲ್ಲಿರುವ ನೋಂದಾಯಿತ ಗೋಶಾಲೆಗಳಲ್ಲಿನ ಗೋವುಗಳನ್ನು ದತ್ತು ಪಡೆಯಲು ಆನ್‌ಲೈನ್‌ನಲ್ಲಿ ಆರ್ಥಿಕ ನೆರವು ನೀಡಬಹುದು.ಯಲ್ಲಾಪುರ ತಾಲೂಕಿನ ಕರಡೊಳ್ಳಿಯ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಗೋವರ್ಧನ ಗೋಶಾಲೆ, ಹೊನ್ನಾವರ ತಾಲೂಕಿನ ಗೇರುಸೊಪ್ಪದ ಶ್ರೀವಿರಾಂಜನೇಯ…
Read Moreಸುದ್ದಿ ಸಂಗ್ರಹ
ಕ್ರೀಡಾ,ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ: ವಿಶ್ವಶಾಂತಿ ಸರಣಿ ಖ್ಯಾತಿಯ ತುಳಸಿಗೆ ಸಮ್ಮಾನ
ಶಿರಸಿ: ಸಾಂಸ್ಕೃತಿಕ, ಕ್ರೀಡೆ ಕ್ಷೇತ್ರವು ನಮ್ಮ ಬದುಕಿಗೆ ವಾಸ್ತವಿಕತೆಯನ್ನು ಕಲಿಸುತ್ತವೆ ಎಂದು ನಿವೃತ್ತ ವಿಂಗ್ ಕಮಾಂಡರ್ ಮುರಾರಿ ಭಟ್ಟ ಹೇಳಿದರು. ಮಂಗಳವಾರ ಅವರು ತಾಲೂಕಿನ ಯಡಹಳ್ಳಿಯಲ್ಲಿ ವಿದ್ಯೋದಯ ಪಿಯು ಕಾಲೇಜಿನಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಉದ್ಘಾಟಿಸಿ, ಇಂಡಿಯಾ…
Read Moreಡಾ. ಗಿರಿಧರ ಕಜೆ ಅವರ ‘ಔನ್ನತ್ಯ’ ಬಿಡುಗಡೆ
ಶಿರಸಿ: ನಾಡಿನ ಹೆಸರಾಂತ ಆಯುರ್ವೇದ ವೈದ್ಯ, ಅಖಿಲ ಕರ್ನಾಟಕ ಹವ್ಯಕ ಮಹಾ ಸಭಾದ ಅಧ್ಯಕ್ಷ ಡಾ. ಗಿರಿಧರ ಕಜೆ ಅವರ ಆಯುರ್ವೇದ ಸರಣಿ ಕೃತಿಗಳ ಲೋಕಾರ್ಪಣೆಯ ಭಾಗವಾಗಿ ಶಿರಸಿಯಲ್ಲಿ ನಾಲ್ಕನೇ ಕೃತಿ ಆಯುರ್ವೇದ ಅಂತರಂಗ- ಆರೋಗ್ಯ ಬಹಿರಂಗ ‘ಔನ್ನತ್ಯ’…
Read Moreನೇಮಕಾತಿ ಪೂರ್ವ ಸೇನಾ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ: ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅರ್ಹ ಅಭ್ಯರ್ಥಿಗಳಿಗೆ ಪೂರ್ವ ಸಿದ್ಧತೆಗಾಗಿ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡಲು ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಆ.16ರವರೆಗೆ ವಿಸ್ತರಿಸಲಾಗಿದೆ.ಭರ್ತಿ ಮಾಡಿದ ಅರ್ಜಿಗಳನ್ನು…
Read Moreಪ್ರವಾಹ ಪೀಡಿತ ಪ್ರದೇಶಗಳಿಗೆ ಡಿಸಿ ಭೇಟಿ
ಭಟ್ಕಳ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪಟ್ಟಣದ ಪ್ರವಾಹ ಪೀಡಿತ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಿದರು. ಬೆಳಿಗ್ಗೆಯಿಂದ ಸ್ಥಳದಲ್ಲೇ ಇದ್ದು ಪರಿಹಾರ ಕಾರ್ಯಾಚರಣೆಗಳನ್ನು ಪರಿಶೀಲಿಸಿದರು.ತಾಲೂಕಿನಲ್ಲಿ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗುತ್ತಿದ್ದ ದೋಣಿಗಳನ್ನು ರಕ್ಷಿಸಲು ಕೂಡಲೇ ಜೆಸಿಬಿ ಯಂತ್ರ ತರಿಸಿ, ನೀರಿನಲ್ಲಿ…
Read More