ಭಟ್ಕಳ: ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಭಟ್ಕಳ ಸಂಪೂರ್ಣ ಜಲಾವೃತವಾಗಿದೆ. ತಾಲೂಕಿನ ಮುಟ್ಟಳ್ಳಿಯಲ್ಲಿ ಗುಡ್ಡ ಕುಸಿದ ರಭಸಕ್ಕೆ ಮನೆಯೊಂದು ಸಂಪೂರ್ಣ ನೆಲಸಮವಾಗಿತ್ತು. ಅವಶೇಷಗಳ ಅಡಿ ನಾಲ್ವರು ಸಿಲುಕಿಕೊಂಡಿದ್ದು ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ನಡೆಯುತ್ತಿತ್ತು. ತೆರವು ಕಾರ್ಯಾಚರಣೆಯಲ್ಲಿ ನಾಲ್ವರ ಶವಗಳು…
Read Moreಸುದ್ದಿ ಸಂಗ್ರಹ
ಅಂತರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಭರತ್ ಹೆಗಡೆ ಆಯ್ಕೆ
ಸಿದ್ದಾಪುರ: ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿ ಯು ವಿದ್ಯಾರ್ಥಿ ದೊಡ್ಮನೆಯ ಭರತ್ ರಾಮನಾಥ ಹೆಗಡೆ ಪೋಲಂಡ್‌ನಲ್ಲಿ ನಡೆಯುವ ಅಂತರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಆಯ್ಕೆಯಾಗಿದ್ದಾನೆ.ಗುಜರಾತಿನಲ್ಲಿ ನಡೆದ 23ನೇ ರಾಷ್ಟ್ರೀಯ ಚೆಸ್ ಚಾಂಪಿಯನ್ಶಿಪ್ನಲ್ಲಿ ಪ್ರಥಮ ಸ್ಥಾನ ಪಡೆದು…
Read Moreದಿ.ಮೋಹನ ಶೆಟ್ಟಿ ಮೆಮೋರಿಯಲ್ ಈಜು ಸ್ಪರ್ಧೆ ಯಶಸ್ವಿ
ಕುಮಟಾ: ಚಿತ್ರಿಗಿ ವಿಷ್ಣುತೀರ್ಥದ ಈಜುಕೊಳದಲ್ಲಿ ರೋಟರಿಯ ಸಹಯೋಗದಲ್ಲಿ ಮಾಜಿ ಶಾಸಕ ದಿ.ಮೋಹನ ಶೆಟ್ಟಿ ಮೆಮೋರಿಯಲ್ ತಾಲೂಕಾ ಮಟ್ಟದ ಈಜು ಸ್ಪರ್ಧೆಯನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ, ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಹಿರಿಯ ನಾಗರಿಕರಿಗೆ ಸ್ಪರ್ಧೆಗಳನ್ನು ಏರ್ಪಡಿಸಿ…
Read Moreವೀರಶೈವ-ಲಿಂಗಾಯತ ಸಮುದಾಯವನ್ನು ಓ.ಬಿ.ಸಿ.ಪಟ್ಟಿಯಲ್ಲಿ ಸೇರಿಸಲು ಆಗ್ರಹ
ಕಾರವಾರ: ವೀರಶೈವ- ಲಿಂಗಾಯತ ಸಮುದಾಯವನ್ನು ಕೇಂದ್ರ ಸರ್ಕಾರದ ಇತರೆ ಹಿಂದುಳಿದ ವರ್ಗಗಳ (ಓ.ಬಿ.ಸಿ) ಪಟ್ಟಿಯಲ್ಲಿ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಆಗ್ರಹಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ…
Read Moreಕೆ.ಎಲ್.ಇ ಸಮೂಹ ಸಂಸ್ಥೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಅಂಕೋಲಾ: ಆಜಾದಿ ಕಾ ಅಮೃತ ಮಹೋತ್ಸವ ಹಾಗೂ ಪ್ರಭಾಕರ ಕೋರೆಯವರ 75ನೇ ಜನ್ಮ ದಿನಾಚರಣೆಯ ಪ್ರಯುಕ್ತ ಕೆ.ಎಲ್.ಇ ಸಮೂಹ ಸಂಸ್ಥೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ಅನಾಥಾಶ್ರಮ ನಿವಾಸಿಗಳಿಗೆ ಹಾಲು ಹಣ್ಣು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಸೋಮವಾರ ಕಾಲೇಜಿನ…
Read More