ಭಟ್ಕಳ: ತಾಲೂಕಿನಲ್ಲಿ ಹೆಚ್ಚು ಮಳೆಯಾದ ಕಾರಣ ಶಿರಾಲಿ, ಕಾಯ್ಕಿಣಿ, ಮುಂಡಳ್ಳಿ, ಮುಟ್ಟಳ್ಳಿ, ಬೆಂಗ್ರೆ ಹಾಗೂ ಮತ್ತಿತರ ಜಲಾವೃತ ಗ್ರಾಮಗಳಲ್ಲಿನ ಜನರನ್ನು ಅಗ್ನಿಶಾಮಕ ಇಲಾಖೆ, SDRF ತಂಡ, ಪೊಲೀಸ್ ಹಾಗೂ ಜಿಲ್ಲಾಡಳಿತದ ವತಿಯಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಪ್ರಸ್ತುತ ಶಿರಾಲಿ…
Read Moreಸುದ್ದಿ ಸಂಗ್ರಹ
ಸೋರುತ್ತಿರುವ ಗ್ರಂಥಾಲಯ ಕಟ್ಟಡ ಸರಿಪಡಿಸಲು ಆಗ್ರಹ
ಜೊಯಿಡಾ: ತಾಲೂಕಿನ ಕೇಂದ್ರ ಸ್ಥಾನ ಜೊಯಿಡಾದಲ್ಲಿರುವ ನೂತನವಾಗಿ ನಿರ್ಮಿಸಿದ ಗ್ರಂಥಾಲಯ ಕಟ್ಟಡ ಮಳೆಗಾಲದಲ್ಲಿ ಸೋರುತ್ತಿದ್ದು, ಇನ್ನೂ ಹಲವು ಸಮಸ್ಯೆಗಳಿಂದ ಬಳಲುತ್ತಿದೆ.ಜೊಯಿಡಾದಲ್ಲಿ ಕೆಲ ವರ್ಷಗಳ ಹಿಂದೆ ನಿರ್ಮಿಸಲಾದ ಗ್ರಂಥಾಲಯ ಕಟ್ಟಡ ಮಳೆ ಬಂದರೆ ಸೋರುತ್ತದೆ. ಗೋಡೆಗಳು ಒದ್ದೆಯಾಗಿ ಗ್ರಂಥಾಲಯದ ಒಳ…
Read Moreಡಾ.ಕೋರೆ ಜನ್ಮದಿನ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
ದಾಂಡೇಲಿ: ಡಾ.ಪ್ರಭಾಕರ ಕೋರೆಯವರ 75ನೇ ವರ್ಷದ ಜನ್ಮದಿನಾಚರಣೆಯ ನಿಮಿತ್ತ ಹಸನ್ಮಾಳದಲ್ಲಿರುವ ಕೆ.ಎಲ್.ಇ ನರ್ಸಿಂಗ್ ಕಾಲೇಜಿನ ವತಿಯಿಂದ ನಗರದ ಸಾರ್ವಜನಿಕ ಆಸ್ಪತ್ರೆ, ಇ.ಎಸ್.ಐ ಹಾಗೂ ಖಾಸಗಿ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ಸೋಮವಾರ ವಿತರಿಸಲಾಯಿತು.ಇದೇ ಸಂದರ್ಭದಲ್ಲಿ ಕೆ.ಎಲ್.ಇ ನರ್ಸಿಂಗ್ ಕಾಲೇಜಿನ…
Read Moreಡಾ.ಮಹಾಂತ ಶಿವಯೋಗಿಯವರ ಜಯಂತಿ ಆಚರಣೆ
ಸಿದ್ದಾಪುರ: ತಾಲೂಕಾ ಆಡಳಿತದಿಂದ ಡಾ.ಮಹಾಂತ ಶಿವಯೋಗಿಯವರ ಜಯಂತಿಯನ್ನು ವ್ಯಸನ ಮುಕ್ತ ದಿನಾಚರಣೆಯನ್ನಾಗಿ ಆಚರಿಸಲಾಯಿತು. ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿಯವರು ಮೆರವಣಿಗೆಗೆ ಚಾಲನೆ ನೀಡಿದರು. ನಂತರ ತಾಲೂಕಾ ಆಡಳಿತ ಸೌಧದ…
Read Moreಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಚಾಲನೆ
ದಾಂಡೇಲಿ: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಳಿಯಾಳ ಆಶ್ರಯದಡಿ ದಾಂಡೇಲಿ ಬ್ಯಾಡ್ಮಿಂಟನ್ ಅಸೋಶಿಯೇಶನ್ ಸಹಕಾರದಲ್ಲಿ ಹಳಿಯಾಳ, ದಾಂಡೇಲಿ ತಾಲ್ಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಗರದ ಸುಭಾಸನಗರದ ಒಳಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ…
Read More