ಸಿದ್ದಾಪುರ: ಹಲವು ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ,ಮಹತ್ವದ ಸೇವೆಗೈದು, ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಮಾಡಿ ವಿವಿಧ ಪ್ರಶಸ್ತಿಗಳಿಗೆ ಭಾಜನರಾದ ಶಿಕ್ಷಕಿ ಶ್ರೀಮತಿ ಸಾವಿತ್ರಿ ಸುಬ್ರಾಯ್ ಹೆಗಡೆ ತಮ್ಮ ದೀರ್ಘಕಾಲದ ಸೇವೆಯಿಂದ ಜು.31ರಂದು ನಿವೃತ್ತರಾದರು. ತಮ್ಮ ಶಿಕ್ಷಕ ವೃತ್ತಿಯನ್ನು…
Read Moreಸುದ್ದಿ ಸಂಗ್ರಹ
ಕೇಂದ್ರ ಬುಡಕಟ್ಟು ಮಂತ್ರಾಲಯ ಆದೇಶ ನಿರ್ಲಕ್ಷ್ಯ:ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲು ತೀರ್ಮಾನ
ಭಟ್ಕಳ: ಅರಣ್ಯ ಭೂಮಿ ಹಕ್ಕು ಮಂಜೂರಿ ಪ್ರಕ್ರಿಯೆ ನಾಮನಿರ್ದೇಶನ ಸದಸ್ಯರ ಅನುಪಸ್ಥಿತಿ ಮತ್ತು ವೈಯಕ್ತಿಕ ಮೂರು ತಲೆಮಾರಿನ ದಾಖಲೆಗಳ ಅಗ್ರಹಿಸುವಿಕೆಗೆ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಸಾರ್ವಜನಿಕ…
Read Moreವ್ಯಸನಮುಕ್ತ ದಿನಾಚರಣೆ ಜಾಗೃತಿ ಜಾಥಾ
ಯಲ್ಲಾಪುರ: ಪಟ್ಟಣದಲ್ಲಿ ಡಾ.ಮಹಾಂತೇಶ ಶಿವಯೋಗಿಗಳ ಜನ್ಮದಿನಾಚರಣೆ ಪ್ರಯುಕ್ತ ತಾಲೂಕಾಡಳಿ, ತಾ.ಪಂ ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಪ.ಪಂ ಇವರ ಆಶ್ರಯದಲ್ಲಿ ವ್ಯಸನಮುಕ್ತ ದಿನಾಚರಣೆ ಜಾಗೃತಿ ಜಾಥಾ ನಡೆಯಿತು. ತಹಸೀಲ್ದಾರ್ ಕಚೇರಿಯ ಆವಾರದಿಂದ ಆರಂಭವಾದ ಜಾಥಾ ಪಟ್ಟಣದ…
Read Moreರೋಟರಿ ಅಂತಾರಾಷ್ಟ್ರೀಯ ಸಂಸ್ಥೆ ಪ್ರಪ್ರಥಮ ಮಹಿಳಾ ಅಧ್ಯಕ್ಷೆ ಜೆನಿಫರ ಜೋನ್ಸ್
ಕಾರವಾರ: ರೋಟರಿ ಅಂತಾರಾಷ್ಟ್ರೀಯ ಸಂಸ್ಥೆಯ 2022- 23ನೇ ಸಾಲಿನ ಅಧ್ಯಕ್ಷೆ ಜೆನಿಫರ ಜೋನ್ಸ್ ಅವರು ರೋಟರಿ ಇತಿಹಾಸದಲ್ಲಿಯೇ ರೋಟರಿ ಅಂತಾರಾಷ್ಟ್ರೀಯ ಸಂಸ್ಥೆಗೆ ಪ್ರಪ್ರಥಮ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರು ರೋಟರಿ ಕ್ಲಬ್ ಆಫ್ ವೆಂಡ್ಸಾರ್, ಓಂಟಾರಿಯೋ, ಕೆನಡಾ ದೇಶದವರು.…
Read Moreಶಾಲಾ ಮುಖ್ಯ ಅಡುಗೆ ಸಿಬ್ಬಂದಿ ವಾಣಿ ಗುನಗಾಗೆ ಬೀಳ್ಕೊಡುಗೆ
ಕುಮಟಾ: ಸೇವಾ ನಿವೃತ್ತರಾದ ಹಳಕಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಅಡುಗೆ ಸಿಬ್ಬಂದಿ ವಾಣಿ ಗುನಗಾ ಅವರಿಗೆ ಶಾಲೆಯಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು. ಶಾಲೆಯಲ್ಲಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿದ ಅವರಿಗೆ ಎಸ್‌ಡಿಎಂಸಿ ಅಧ್ಯಕ್ಷ ಸುಕ್ರು ಪಟಗಾರ,…
Read More