Slide
Slide
Slide
previous arrow
next arrow

ಗಂಧದಗುಡಿ ಪ್ರಚಾರಕ್ಕಾಗಿ ಬೈಕ್ ಜಾಥಾ

ಹೊನ್ನಾವರ: ಕರುನಾಡು ಕಂಡ ನೆಚ್ಚಿನ ನಟನಲ್ಲಿ ಓರ್ವರಾಗಿದ್ದ ಡಾ.ಪುನೀತ ರಾಜಕುಮಾರ ಅಭಿನಯದ ಗಂಧದಗುಡಿ ಚಿತ್ರದ ಪ್ರಚಾರಕ್ಕಾಗಿ ಹೊನ್ನಾವರದಿಂದ ಕುಮಟಾದವರೆಗೆ ಬೈಕ್ ಜಾಥಾ ಜರುಗಿತು. ಹೊನ್ನಾವರ ಮತ್ತು ಕುಮಟಾ ತಾಲೂಕಿನ ಡಾ.ಪುನೀತ್ ರಾಜ್‌ಕುಮಾರ್ ಅಭಿಮಾನಿ ಬಳಗದ ನೇತೃತ್ವದಲ್ಲಿ ತಾಲೂಕಿನ ಶರಾವತಿ…

Read More

ಮೂವರು ವಿದ್ಯಾರ್ಥಿಗಳಿಗೆ ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್

ದಾಂಡೇಲಿ: ನಗರದ ದಾಂಡೇಲಿ ಕರಾಟೆ ಕ್ಲಾಸ್’ನ ಮೂವರು ವಿದ್ಯಾರ್ಥಿಗಳು ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್ ಗೌರವಕ್ಕೆ ಪಾತ್ರರಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಕಳೆದ ಮೂರು ದಿನಗಳಿಂದ ನಡೆದ ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಆಯೋಜಿಸಲಾಗಿದ್ದ ಬ್ಲ್ಯಾಕ್ ಬೆಲ್ಟ್ ವಿಭಾಗದಲ್ಲಿ ದಾಂಡೇಲಿ ಕರಾಟೆ…

Read More

ರೈತರ ಸಾಲಮನ್ನಾಕ್ಕೆ ಕೆಪಿಆರ್‌ಎಸ್ ರಾಜ್ಯ ಸಮ್ಮೇಳನದಲ್ಲಿ ಆಗ್ರಹ

ಅಂಕೋಲಾ: ರಾಜ್ಯ ಕೃಷಿ ಕಾಯ್ದೆಗಳು, ವಿದ್ಯುತ್ ತಿದ್ದುಪಡಿ ಮಸೂದೆ ರದ್ದುಪಡಿಸಲು ಹಾಗೂ ಅತಿವೃಷ್ಟಿ ಸಂತ್ರಸ್ತ ರೈತರಿಗೆ ವೈಜ್ಞಾನಿಕ ಪರಿಹಾರ ಮತ್ತು ಎಲ್ಲಾ ರೈತರ ಸಾಲಮನ್ನಾಕ್ಕೆ ಕರ್ನಾಟಕ ಪ್ರಾಂತ ರೈತ ಸಂಘದ 17ನೇ ರಾಜ್ಯ ಸಮ್ಮೇಳನದಲ್ಲಿ ಆಗ್ರಹಿಸಲಾಗಿದೆ. ವರ್ಷಗಳ ಕಾಲ…

Read More

ಪುರಸ್ಕಾರಗಳು ಸುಲಭವಾಗಿ ದೊರೆಯುವುದಿಲ್ಲ: ಟಿ.ಎಸ್. ಹಳೆಮನೆ

ಶಿರಸಿ: ಪುರಸ್ಕಾರಗಳು ಸುಲಭವಾಗಿ ದೊರೆಯುವುದಿಲ್ಲ. ಶ್ರದ್ಧೆ, ನಿಷ್ಠೆ, ಶ್ರಮ, ಸಾಧನೆ ಇದರ ಹಿಂದೆ ಇರುತ್ತದೆ. ವಿದ್ಯಾರ್ಥಿಗಳಾದ ನೀವು ಶಿಸ್ತುಬದ್ಧ ಜೀವನವನ್ನು ನಡೆಸುವುದನ್ನು ಕಲಿಯಬೇಕು. ಈ ಶಿಸ್ತನ್ನು ಸ್ಕೌಟ್ಸ್ ಮತ್ತು ಗೈಡ್ಸ್ ನಿಮಗೆ ನೀಡುತ್ತದೆ ಎಂದು ಎಂಎಂ ಕಲಾ ಮತ್ತು…

Read More

ಈ ಬಾರಿಯೂ ಯೋಧರೊಂದಿಗೆ ಮೋದಿ ದೀಪಾವಳಿ, ಕೇದಾರನಾಥ ಮತ್ತು ಬದರಿನಾಥಕ್ಕೂ ಭೇಟಿ

ನವದೆಹಲಿ: ದೀಪಾವಳಿಗೆ ಕೆಲವು ದಿನಗಳ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಕೇದಾರನಾಥ ಮತ್ತು ಬದರಿನಾಥ ದೇಗುಲಗಳಿಗೆ ಭೇಟಿ ನೀಡಲಿದ್ದಾರೆ. ಹಬ್ಬದ ದಿನದಂದು, ಅವರು ಕಳೆದ ಎಂಟು ವರ್ಷಗಳಿಂದ ಪಾಲಿಸಿಕೊಂಡ ಪದ್ಧತಿಯಂತೆ ಸೈನಿಕರೊಂದಿಗೆ ಕಾಲ ಕಳೆಯಲಿದ್ದಾರೆ. ಪ್ರಧಾನಮಂತ್ರಿ ಅವರು…

Read More
Share This
Back to top