Slide
Slide
Slide
previous arrow
next arrow

ಪ್ರವೀಣ ನೆಟ್ಟಾರು ಹತ್ಯೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಜೊಯಿಡಾ: ತಾಲೂಕಿನ ರಾಮನಗರ ಶಿವಾಜಿ ಸರ್ಕಲ್ ಬಳಿ ಬಜರಂಗದಳ ಹಾಗೂ ಬಿಜಿಪಿ ಕಾರ್ಯಕರ್ತ ಪ್ರವೀಣ ನೆಟ್ಟಾರು ಹತ್ಯೆ ಖಂಡಿಸಿ ಇಲ್ಲಿನ ಬಿಜೆಪಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಪಕ್ಷದ ಶಿವಾಜಿ ಗೋಸಾವಿ, ಕೂಡಲೇ ಪ್ರವೀಣ…

Read More

ಪ್ರವೀಣ ನೆಟ್ಟಾರು ಹತ್ಯೆ: ರೂಪಾಲಿ ಖಂಡನೆ

ಕಾರವಾರ: ಬಿಜೆಪಿ ಯುವ ಮೋರ್ಚಾ ಮುಖಂಡ ಸುಳ್ಯ ತಾಲೂಕಿನ ಪ್ರವೀಣ ನೆಟ್ಟಾರು ಅವರ ಹತ್ಯೆಯನ್ನು ಶಾಸಕಿ ರೂಪಾಲಿ ಎಸ್.ನಾಯ್ಕ ತೀವ್ರವಾಗಿ ಖಂಡಿಸಿದ್ದಾರೆ.ಇದೊಂದು ಹೇಯ ಕೃತ್ಯ. ಅಮಾಯಕರನ್ನು ಬರ್ಬರವಾಗಿ ಹತ್ಯೆ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಕಾನೂನನ್ನು…

Read More

ಶಾಸಕಿ ಮನವಿಗೆ ಸ್ಪಂದನೆ; ಕೋಣೆ ಸ್ಟೇಶನ್ ಸಾಮರ್ಥ್ಯ ಹೆಚ್ಚಳಕ್ಕೆ ಅನುಮತಿ

ಕಾರವಾರ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್)ದ ನಗರದ ಕೋಣೆ ಸಬ್ ಸ್ಟೇಶನ್ ಸಾಮರ್ಥ್ಯವನ್ನು 33ಕೆ.ವಿ.ಯಿಂದ 110 ಕೆ.ವಿ.ಗೆ ಹೆಚ್ಚಿಸಲು ಸರ್ಕಾರ ಅನುಮತಿ ನೀಡಿದೆ. ಇದರಿಂದ ನಗರದ ವಿದ್ಯುತ್ ಪೂರೈಕೆಯ ಗುಣಮಟ್ಟದಲ್ಲಿ ಹೆಚ್ಚಳ ಉಂಟಾಗಲಿದೆ.ಕೋಣೆ ಸಬ್ ಸ್ಟೇಶನ್ 33ಕೆ.ವಿ.…

Read More

ಆಗಸ್ಟ್ ಅಂತ್ಯದೊಳಗೆ ಲಸಿಕಾಕರಣ ಪೂರ್ಣಗೊಳಿಸಿ: ಪ್ರಿಯಾಂಗಾ

ಕಾರವಾರ: ಆಗಸ್ಟ್ ಅಂತ್ಯದೊಳಗೆ ಜಿಲ್ಲೆಯಲ್ಲಿ ಸಂಪೂರ್ಣವಾಗಿ ಲಸಿಕಾಕರಣವಾಗಬೇಕು ಹಾಗೂ ಶೀಘ್ರವಾಗಿ ಕುಷ್ಠರೋಗ ಪತ್ತೆ ಹಚ್ಚಿ ಸೂಕ್ತವಾದ ಚಿಕಿತ್ಸೆಯಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಮ್. ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಲಸಿಕಾ…

Read More

ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಸಿದ್ದಾಪುರ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯಲ್ಲಿ ನಡೆದ ಪ್ರವೀಣ ನೆಟ್ಟಾರ್ ಹಂತ್ಯೆಯನ್ನು ಖಂಡಿಸಿ ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಸಲಾಯಿತು.ಈ ರೀತಿ ಯುವಕರ ಹತ್ಯೆ ನಡೆಯುತ್ತಿರುವುದಕ್ಕೆ ನೇರ ಕಾರಣ ಬಿಜೆಪಿಯ ಬೇಜವಾಬ್ದಾರಿ ಸರ್ಕಾರ. ಈ ನಿಟ್ಟಿನಲ್ಲಿ ತಾವು ಈ…

Read More
Share This
Back to top