Slide
Slide
Slide
previous arrow
next arrow

ದೇಶದ ಸಮಗ್ರ ಅಭಿವೃದ್ಧಿಯಲ್ಲಿ ವಿದ್ಯುತ್ ಕ್ಷೇತ್ರದ ಕೊಡುಗೆ ಅಪಾರ: ಡಾ.ಪಿಕಳೆ

ಕಾರವಾರ: ದೇಶದ ಸಮಗ್ರ ಅಭಿವೃದ್ಧಿಯಲ್ಲಿ ವಿದ್ಯುತ್ ಕ್ಷೇತ್ರದ ಕೊಡುಗೆ ಹೆಚ್ಚಿದೆ. ಬೆಳಿಗ್ಗಿನಿಂದ ರಾತ್ರಿಯವರೆಗೂ ದಣಿವರಿಯದೆ ಹೆಸ್ಕಾಂ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರೂ ಅವರ ಕಾರ್ಯಕ್ಕೆ ಸಾಥ್ ನೀಡಬೇಕು ಎಂದು ನಗರಸಭೆಯ ಅಧ್ಯಕ್ಷ ಡಾ.ನಿತಿನ್ ಪಿಕಳೆ ಹೇಳಿದರು.ನಗರದ ಜಿಲ್ಲಾ ರಂಗಮಂದಿರದಲ್ಲಿ ಶುಕ್ರವಾರ…

Read More

ಬೆಂಕಿ ಆಕಸ್ಮಿಕದಲ್ಲಿ ಹಾನಿಯಾದವರಿಗೆ ಪರಿಹಾರ

ಸಿದ್ದಾಪುರ: ತಾಲೂಕಿನ ಕ್ಯಾದಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಇಳಿಮನೆ ಗ್ರಾಮದ ಕೊಂಕನಳ್ಳಿ ನಿವಾಸಿ ಗಜಾನನ ದ್ಯಾವಾ ನಾಯ್ಕರವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ತುಂಬಾ ಹಾನಿಯಾಗಿತ್ತು. ಇದರಿಂದ ಆರ್ಥಿಕ ಸಂಕಷ್ಟದಲ್ಲಿರುವ ಈ ಕುಟುಂಬಕ್ಕೆ ಅಗತ್ಯ ಪರಿಹಾರವನ್ನು ಕಲ್ಪಿಸಿಕೊಡಬೇಕೆಂದು ಸಭಾಧ್ಯಕ್ಷ…

Read More

ಧನ್ನಳ್ಳಿ-ಚಾರೆಕೋಣೆ ರಸ್ತೆ ಕಾಮಗಾರಿ ಉದ್ಘಾಟನೆ

ಸಿದ್ದಾಪುರ: ತಾಲೂಕಿನ ನಿಲ್ಕುಂದ ಗ್ರಾಮ ಪಂಚಾಯತ ವ್ಯಾಪ್ತಿಯ ಧನ್ನಳ್ಳಿ-ಚಾರೆಕೋಣೆ ರಸ್ತೆ ಸುಧಾರಣೆ ರೂ.25 ಲಕ್ಷಗಳ ಕಾಮಗಾರಿಯ ಉದ್ಘಾಟನೆಯನ್ನು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ, ಕಾಗೇರಿ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರಾದ ರಾಜು ಹೆಗಡೆ, ಉಪಾಧ್ಯಕ್ಷರು, ಸದಸ್ಯರಾದ ಪಿ.ಟಿ.ಹೆಗಡೆ, ಮಾಜಿ…

Read More

ರಾಷ್ಟ್ರೀಯ ಸಾಮಾನ್ಯಜ್ಞಾನ ಪರೀಕ್ಷೆಯಲ್ಲಿ ಸಾಧನೆ

ಶಿರಸಿ: ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ, ಸೋಂದಾ ಇದರ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯ ವಿದ್ಯಾರ್ಥಿಗಳು ಮಾನವ ಸಂಸಾಧನ ವಿಕಾಸ ಮಂತ್ರಾಲಯ ನಡೆಸಿದ ರಾಷ್ಟ್ರೀಯ ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಭಾಗವಹಿಸಿ ಉತ್ತಮ ಸಾಧನೆ ತೋರಿದ್ದಾರೆ. ಎರಡನೇ ತರಗತಿಯ ವಿದ್ಯಾರ್ಥಿಗಳಾದ…

Read More

ನಾಡಿಗೆ ಬಂದ ಹೆಬ್ಬಾವು ಮರಳಿ ಕಾಡಿಗೆ

ಕುಮಟಾ: ಕಾಡಿನಿಂದ ನಾಡಿಗೆ ಬಂದ ಹೆಬ್ಬಾವೊಂದನ್ನು ಉರಗ ಪ್ರೇಮಿ ರವೀಂದ್ರ ಭಟ್ಟ ಅವರು ಡಿ.ಜಿ.ಹೆಗಡೆ ಅವರ ಸಹಾಯದಿಂದ ಸುರಕ್ಷಿತವಾಗಿ ಹಿಡಿದು ಅರಣ್ಯ ಇಲಾಖೆಗೆ ಹಸ್ತಾಂತರಿಸಿದರು. ಪಟ್ಟಣದ ವಿವೇಕನಗರದ ರಸ್ತೆ ಮೇಲೆ ಮಲಗಿದ್ದ ಹೆಬ್ಬಾವನ್ನು ಕಂಡ ಡಿ.ಜಿ.ಹೆಗಡೆ ತಕ್ಷಣ ಅಕ್ಕ-ಪಕ್ಕದ…

Read More
Share This
Back to top