Slide
Slide
Slide
previous arrow
next arrow

ಪತ್ರಕರ್ತರು ವಸ್ತುನಿಷ್ಠ, ಸತ್ಯ ವರದಿ ಮೂಲಕ ಜನರ ಭಾವನೆಗೆ ಧ್ವನಿಯಾಗಬೇಕು:ವಿಶ್ವೇಶ್ವರ ಹೆಗಡೆ ಕಾಗೇರಿ

ಶಿರಸಿ: ತಳಮಟ್ಟದ ಅಧ್ಯಯನ ನಡೆಸಿ ವರದಿ ಮಾಡುವ ಮೂಲಕ ಪತ್ರಕರ್ತ ಸಮಾಜದಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಇಲ್ಲಿನ ಜಿಲ್ಲಾ ಪತ್ರಿಕಾ ಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಶಿರಸಿ ತಾಲ್ಲೂಕು…

Read More

ಮಕ್ಕಳ ಆರೋಗ್ಯ ಚೆನ್ನಾಗಿದ್ದರೆ ಎಲ್ಲವೂ ಚೆನ್ನ: ಸ್ಪೀಕರ್ ಕಾಗೇರಿ

ಶಿರಸಿ: ಮಕ್ಕಳಲ್ಲಿ ಅಪೌಷ್ಟಿಕತೆ ಕಡಿಮೆಗೊಳಿಸಿ ಸದೃಢತೆ ಹೆಚ್ಚಿಸಲು ಪೋಷಣ‌ ಶಕ್ತಿ ಅಭಿಯಾನ ನೆರವಾಗುತ್ತದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಅವರು ನಗರದ ನಂ2 ಶಾಸಕರ ಮಾದರಿ ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟದ ಜೊತೆಗೆ ಕೋಳಿಮೊಟ್ಟೆ ಅಥವಾ ಬಾಳೆಹಣ್ಣು…

Read More

ಎಂಎಂ ಕಾಲೇಜಿನಲ್ಲಿ ಏಕವ್ಯಕ್ತಿ ನಾಟಕ ಯಶಸ್ವಿ

ಶಿರಸಿ: ಎಂಇಎಸ್ ನ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಐಕ್ಯುಎಸಿ ಸಂಯೋಜನೆಯಲ್ಲಿ ಭೌತಶಾಸ್ತ್ರ ಮತ್ತು ವಿದ್ಯುನ್ಮಾನ ವಿಭಾಗ, ಧಾರವಾಡದ ಗೊಂಬೆಮನೆ ಇವರ ಸಹಯೋಗದಲ್ಲಿ ಐನಸ್ಟೀನ್ ಎಂಬ ಏಕ ವ್ಯಕ್ತಿ ನಾಟಕವನ್ನು ಹಮ್ಮಿಕೊಳ್ಳಲಾಗಿತ್ತು.  ಈ ಸಂದರ್ಭದಲ್ಲಿ ಮಾತನಾಡಿದ ಪ್ರೊ…

Read More

ಪ್ರವೀಣ್ ಹತ್ಯೆ ಪ್ರಕರಣ:ಜಿಲ್ಲೆಯಲ್ಲಿ ಹೈ ಅಲರ್ಟ್,ಸಾಮಾಜಿಕ ಜಾಲತಾಣದ ಮೇಲೆ ನಿಗಾ

ಕಾರವಾರ: ದಕ್ಷಿಣ ಕನ್ನಡದಲ್ಲಿ ಕಳೆದೊಂದು ವಾರದಲ್ಲೇ ಮೂರು ಕೊಲೆಗಳಾಗಿದ್ದು, ರಾಜ್ಯದಲ್ಲಿ ಅಶಾಂತಿ ಸೃಷ್ಟಿಗೆ ಕಾರಣವಾಗಿದೆ. ಕರಾವಳಿ ಜಿಲ್ಲೆಯಲ್ಲಿ ಈ ಕೃತ್ಯಗಳು ನಡೆದಿರುವ ಹಿನ್ನೆಲೆಯೆಲ್ಲಿ ಕೋಮು ಸೂಕ್ಷ್ಮ ಉತ್ತರ ಕನ್ನಡ ಜಿಲ್ಲೆಗೆ ಇದರ ಗಾಳಿ ತಾಕದಂತೆ ನೋಡಿಕೊಳ್ಳಲು ಪೊಲೀಸರು ಅಲರ್ಟ್…

Read More

ಅವಕಾಶಗಳಿಂದ ಯಶಸ್ಸು ಬಯಸುವ ಬದಲು ಆಯ್ಕೆಯಿಂದ ಸಾಧನೆಗೈಯಬೇಕು:ಮಂಗಳಲಕ್ಷ್ಮಿ ಪಾಟೀಲ

ಅಂಕೋಲಾ: ಸ್ಪರ್ಧಾತ್ಮಕ ಯುಗದಲ್ಲಿ ನಿರ್ದಿಷ್ಟ ಗುರಿಯನ್ನು ಹೊಂದದೆ ಅಪೇಕ್ಷಿಸಿದ ಯಶಸ್ಸನ್ನು ಸಾಧಿಸುವುದು ಕಷ್ಟಸಾಧ್ಯ. ಅವಕಾಶಗಳಿಂದ ಯಶಸ್ಸು ಬಯಸುವ ಬದಲು ಆಯ್ಕೆಯಿಂದ ಸಾಧನೆಗೈಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಲಕ್ಷ್ಮಿ ಪಾಟೀಲ ಹೇಳಿದರು. ಪಟ್ಟಣದ ಕೆ.ಎಲ್.ಇ. ಶಿಕ್ಷಣ ಮಹಾವಿದ್ಯಾಲಯ ಮತ್ತು ಕಲ್ಪವೃಕ್ಷ…

Read More
Share This
Back to top