ಶಿರಸಿ: ಇಂದು ಕೈಗಾರಿಕೆಗಳಲ್ಲಿ, ವಾಣಿಜ್ಯ ಕ್ಷೇತ್ರದಲ್ಲಿ ಅನೇಕ ಉದ್ಯೋಗ ಅವಕಾಶಗಳಿದ್ದು, ಕೌಶಲ್ಯ ಹೊಂದಿದವರಿಗೆ ವಿಪುಲ ಅವಕಾಶಗಳಿವೆ. ಪದವಿಯ ಜೊತೆಗೆ ಕೌಶಲ್ಯ ಶಿಕ್ಷಣ ಇಂದಿನ ಅಗತ್ಯತೆ ಆಗಿದ್ದು ಈ ದಿಶೆಯಲ್ಲಿ ಎಂಇಎಸ್ ನ ಸ್ಕಿಲ್ ಲ್ಯಾಬ್ ಉತ್ತಮ ಹೆಜ್ಜೆ ಆಗಿದೆ…
Read Moreಸುದ್ದಿ ಸಂಗ್ರಹ
ಮಾಜಿ ಸಚಿವ ಪ್ರಭಾಕರ ರಾಣೆ ಗುಣಮುಖ
ಕಾರವಾರ: ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಕ್ರಿಮ್ಸ್) ಬೋಧಕ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಚಿವ ಪ್ರಭಾಕರ ರಾಣೆಯವರು ಗುಣಮುಖರಾಗಿರುವುದಾಗಿ ಕ್ರಿಮ್ಸ್ ಪ್ರಕಟಣೆ ತಿಳಿಸಿದೆ. ಪ್ರಭಾಕರ ರಾಣೆಯವರು ತೀವ್ರ ಅನಾರೋಗ್ಯದಿಂದ ಜು.19ರಂದು ಕ್ರಿಮ್ಸ್ ಬೋಧಕ ಆಸ್ಪತ್ರೆಯಲ್ಲಿಯಲ್ಲಿನ ತೀವ್ರ…
Read Moreಚಿತ್ರಗಿ ಶಾಲೆಗೆ ವಿಜ್ಞಾನ ಪ್ರಯೋಗ ಸಾಮಗ್ರಿ ದೇಣಿಗೆ
ಕುಮಟಾ: ಪಟ್ಟಣದ ಚಿತ್ರಗಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀಕೃಷ್ಣ ಅಬ್ಬೆಮನೆ ದೇಣಿಗೆಯಾಗಿ ನೀಡಿದ ವಿಜ್ಞಾನ ಪ್ರಯೋಗ ಸಾಮಗ್ರಿಗಳನ್ನು ಪೂರ್ಣಿಮಾ ಅಬ್ಬೆಮನೆ ಅವರು ಹಸ್ತಾಂತರಿಸುವ ಮೂಲಕ ಶೈಕ್ಷಣಿಕ ಪ್ರೇಮ ಮೆರೆದರು. ಪಟ್ಟಣದ ಚಿತ್ರಗಿಯ ಸರ್ಕಾರಿ ಮಾದರಿ ಹಿರಿಯ…
Read Moreಪ್ರವೀಣ ಹತ್ಯೆ: ಬಿಜೆಪಿ ತಾಲೂಕು ಮಂಡಲದಿಂದ ಮೌನ ಪ್ರತಿಭಟನೆ
ಕುಮಟಾ: ಹಿಂದು ಕಾರ್ಯಕರ್ತ ಪ್ರವೀಣ ನೆಟ್ಟಾರ್ ಹತ್ಯೆಯನ್ನು ಖಂಡಿಸಿ, ತಪ್ಪಿದಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬಿಜೆಪಿ ತಾಲೂಕು ಮಂಡಲದಿಂದ ಗಿಬ್ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಗಿಬ್ ಸರ್ಕಲ್‌ನಲ್ಲಿ ಜಮಾಯಿಸಿದ ಬಿಜೆಪಿಯ ನೂರಕ್ಕೂ ಅಧಿಕ…
Read Moreಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ವೀಣಾ ಓಶಿಮಠ ರಾಜೀನಾಮೆ
ಮುಂಡಗೋಡ: ರಾಜ್ಯದಲ್ಲಿ ಹಿಂದು ಯುವಕರ ಮೇಲೆ ದಾಳಿಗಳು ಹೆಚ್ಚಾಗುತ್ತಿದ್ದು, ಅದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ವೀಣಾ ಓಶಿಮಠ ಅವರು ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಕಾರ್ಯಕರ್ತ ಪ್ರವೀಣ ನೆಟ್ಟಾರು ಅವರ ಮೇಲೆ ದುಷ್ಕರ್ಮಿಗಳು…
Read More