Slide
Slide
Slide
previous arrow
next arrow

ಜು.30ಕ್ಕೆ ಕಾನೂನು ಉಪನ್ಯಾಸ ಕಾರ್ಯಕ್ರಮ

ಶಿರಸಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಅಧಿವಕ್ತಾ ಪರಿಷತ್ ಕರ್ನಾಟಕ ಉತ್ತರ ಕನ್ನಡ ಘಟಕ ಶಿರಸಿ ಹಾಗೂ ಕಾನೂನು ಮಹಾವಿದ್ಯಾಲಯ ಶಿರಸಿ ಇವರ ಸಂಯುಕ್ತಾಶ್ರಯದಲ್ಲಿ ಜು.30 ರಂದು ಮುಂಜಾನೆ 10-30 ಗಂಟೆಗೆ ಶಿರಸಿಯ ಕಾನೂನು ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ…

Read More

ಲಾರಿ ಪಲ್ಟಿ:ಹೆದ್ದಾರಿಯ ಮೇಲೆ ಡೀಸೆಲ್ ಹೊಳೆ

ಯಲ್ಲಾಪುರ:ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ.  ದಾಂಡೇಲಿಯಿಂದ ಕೇರಳದ ಕೊಚ್ಚಿಗೆ ಪೇಪರ್ ಲೊಡ್ ಸಾಗಿಸುತ್ತಿದ್ದ ಲಾರಿ ಅರಬೈಲ್ ಘಟ್ಟದ ಯೂಟರ್ನ್ ಬಳಿ ಪಲ್ಟಿಯಾಗಿದೆ. ಚಾಲಕನಿಗೆ…

Read More

ಬೀದಿ ವ್ಯಾಪಾರಿಗಳಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ

ಕುಮಟಾ: ಪುರಸಭೆ ವತಿಯಿಂದ ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಬೀದಿ ವ್ಯಾಪಾರಿಗಳಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರ ನಡೆಯಿತು. ಕಾರ್ಯಗಾರ ಉದ್ಘಾಟಿಸಿದ ಪುರಸಭೆ ಅಧ್ಯಕ್ಷೆ ಅನುರಾಧ ಬಾಳೇರಿ ಮಾತನಾಡಿ, ಬೀದಿ ವ್ಯಾಪಾರಿಗಳು ಪುರಸಭೆಯಿಂದ ನೀಡಲಾಗುವ ತರಬೇತಿ ಮತ್ತು ವಿವಿಧ…

Read More

‘ಸಂಜೀವಿನಿ ಮಾಸಿಕ ಸಂತೆ’:ವಿವಿಧ ಉತ್ಪನ್ನಗಳ ಪ್ರದರ್ಶನ

ಹೊನ್ನಾವರ; ತಾಲೂಕಿನ ಖರ್ವಾ ಗ್ರಾ.ಪಂ ಪಂಚಾಯತ್ ಆವಾರದಲ್ಲಿ ವಿವಿಧ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ‘ಸಂಜೀವಿನಿ ಮಾಸಿಕ ಸಂತೆ’ ಹೆಸರಿನಲ್ಲಿ ಮಹಿಳೆಯರು ಉತ್ಪಾದಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಸುನೀಲ್ ನಾಯ್ಕ ಮಾತನಾಡಿ,…

Read More

ವಸತಿ ಯೋಜನೆ ಫಲಾನುಭವಿಗಳಿಗೆ ಕಾರ್ಯದೇಶ ವಿತರಣಾ ಕಾರ್ಯಕ್ರಮ

ಹೊನ್ನಾವರ: ತಾಲೂಕಿನ ನಗರಬಸ್ತಿಕೇರಿ, ಉಪ್ಪೂಣೆ, ಹೆರಂಗಡಿ, ಜಲವಳ್ಳಿ ಗ್ರಾ.ಪಂ. 2021-22ನೇ ಸಾಲಿನ ವಸತಿಯೋಜನೆ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆಯಡಿ ಮನೆ ಮಂಜೂರಾದ ಫಲಾನುಭವಿಗಳಿಗೆ ಕಾರ್ಯದೇಶ ವಿತರಣಾ ಕಾರ್ಯಕ್ರಮ ಹೆರಂಗಡಿ ಗ್ರಾ.ಪಂ.ಸಭಾಭವನದಲ್ಲಿ ನಡೆಯಿತು. ನಾಲ್ಕು ಗ್ರಾ.ಪಂ.ವ್ಯಾಪ್ತಿಯ ಒಟ್ಟು 78 ಫಲಾನುಭವಿಗಳಿಗೆ ಕಾರ್ಯದೇಶ…

Read More
Share This
Back to top