ಕಾರವಾರ:ಪವಿತ್ರ ಕ್ಷೇತ್ರವಾದ ಅಮರನಾಥ ಗುಹೆ ಬಳಿಯೇ ಶುಕ್ರವಾರ ಸಂಜೆ 5.30 ರ ಸುಮಾರಿಗೆ ಮೇಘಸ್ಫೋಟ ಸಂಭವಿಸಿದೆ. ಇದರಿಂದ ಅಮರನಾಥ ಯಾತ್ರೆ ಮಾರ್ಗದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿ, ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ದಿಢೀರನೇ ಜೋರಾಗಿ ನೀರು ಹರಿದು…
Read Moreಸುದ್ದಿ ಸಂಗ್ರಹ
ಹಗುರಮನೆ,ಮೇಲಿನಗದ್ದೆ ಗ್ರಾಮಕ್ಕೆ ತಹಶೀಲ್ದಾರ್ ಭೇಟಿ; ತುರ್ತು ದ್ವಿಚಕ್ರ ವಾಹನ ಓಡಾಟಕ್ಕೆ ನಿರ್ದೇಶನ
ಶಿರಸಿ: ಮಳೆಗಾಲದ ನಂತರದ 8 ತಿಂಗಳು ಸಂಪರ್ಕದ ಕೊರತೆಯಿಂದ ಸೌಕರ್ಯ ವಂಚಿತವಾಗಿರುವ ತಾಲೂಕಿನ, ವಾನಳ್ಳಿ ಗ್ರಾಮ ಪಂಚಾಯಿತಿಯ, ಮುಸ್ಕಿ ಗ್ರಾಮದ, ಹಗುರಮನೆ ಮತ್ತು ಮೇಲಿನಗದ್ದೆ ಗ್ರಾಮಕ್ಕೆ ತಹಶೀಲ್ದಾರ್ ಶ್ರೀಧರ ಮುಂದಲಮನೆ ಅವರು ಭೇಟಿಕೊಟ್ಟು ಪರಿಶೀಲಿಸಿ ಅರಣ್ಯ ಪ್ರದೇಶದಿಂದ ತುರ್ತು…
Read Moreಒಂದು ವಾರದೊಳಗೆ ತುಳಸಿ ಗೌಡ ನಿವಾಸ ಸಂಪರ್ಕಿಸುವ ತಾತ್ಕಾಲಿಕ ಸೇತುವೆ ನಿರ್ಮಾಣ; ಶಾಸಕಿ ರೂಪಾಲಿ ಭರವಸೆ
ಅಂಕೋಲಾ: ತಾಲೂಕಿನ ಹೊನ್ನಳ್ಳಿಯಲ್ಲಿನ ಪದ್ಮಶ್ರೀ ತುಳಸಿ ಗೌಡ ಅವರ ನಿವಾಸ ಸಂಪರ್ಕಿಸುವ ಕಿರು ಸೇತುವೆಗೆ 25 ಲಕ್ಷ ರೂ. ಹಾಗೂ ರಸ್ತೆಗೆ 15 ಲಕ್ಷ ರೂ. ಮಂಜೂರಾಗಿದ್ದು, ಮಳೆಗಾಲದ ತರುವಾಯ ಕಾಮಗಾರಿ ಶುರುವಾಗಲಿದೆ. ತುಳಸಿ ಗೌಡ ಅವರ ಸಂಚಾರಕ್ಕಾಗಿ…
Read Moreಮಳೆ ಸಂತ್ರಸ್ತರ ಮನೆಗೆ ಸುನಿಲ್ ನಾಯ್ಕ್ ಭೇಟಿ:ಪರಿಹಾರದ ಆದೇಶ ಪ್ರತಿ ಹಸ್ತಾಂತರ
ಭಟ್ಕಳ: ಸತತವಾಗಿ ಸುರಿದ ಭಾರಿ ಗಾಳಿ ಮಳೆಗೆ ತಾಲೂಕಿನ ಎರಡು ತೀರಾ ಬಡ ಕುಟುಂಬದವರ ಮನೆಯ ಮೇಲೆ ಮರಬಿದ್ದು ಹಾನಿ ಉಂಟಾದ . ಸಂತ್ರಸ್ತರ ಮನೆಗೆ ಶಾಸಕ ಸುನೀಲ ನಾಯ್ಕ ಭೇಟಿ ನೀಡಿ ಸರಕಾರದಿಂದ ಪರಿಹಾರದ ಆದೇಶ ಪ್ರತಿ…
Read Moreತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ
ಅಂಕೋಲಾ: ತಾಲೂಕಿನ ಡೋಂಗ್ರಿ ಗ್ರಾಮಪಂಚಾಯತಿ ವ್ಯಾಪ್ತಿಯ ಕಲ್ಲೇಶ್ವರದ ನಿವಾಸಿ ಸುನೀತಾ ಸಿದ್ದಿ ಉಡುಪಿ ಸರ್ಕಾರಿ ಆಸ್ಪತ್ರೆಯಲ್ಲಿ ತ್ರಿವಳಿ ಮಕ್ಕಳಿಗೆ ಏಕಕಾಲಕ್ಕೆ ಜನ್ಮ ನೀಡಿದ್ದಾರೆ. ಉಡುಪಿಯ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿದ್ದ ಗರ್ಭಿಣಿ ಸುನೀತಾ, ಮೂರು…
Read More