Slide
Slide
Slide
previous arrow
next arrow

ಬೇಡ ಜಂಗಮ ಸಮಾಜ ಜಿಲ್ಲಾಧ್ಯಕ್ಷರಾಗಿ ಬಸವರಾಜ ನಂದಿಕೇಶ್ವರ ಮಠ ಆಯ್ಕೆ

ಶಿರಸಿ: ನಗರದ ಸತ್ಕಾರ ಹೋಟೆಲಿನ ಸಭಾಭವನದಲ್ಲಿ ಜು.27ರಂದು ನಡೆದ ಶಿರಸಿ ತಾಲೂಕಾ ಬೇಡ ಜಂಗಮ ಸಮಾಜ ಶಿರಸಿ (ಉ.ಕ) ಸಭೆ ಜರುಗಿದ್ದು ಸದರಿ ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಬೇಡ ಜಂಗಮ ಸಮಾಜದ ನೂತನ ಜಿಲ್ಲಾಘಟಕದ ಪದಾಧಿಕಾರಿಗಳನ್ನು ಜಿಲ್ಲೆಯ…

Read More

ಕರಾವಳಿಗರ ಹಿತದೃಷ್ಟಿಯಿಂದ ಜಿಲ್ಲೆ ಇಬ್ಬಾಗವಾಗಲೇ ಬೇಕು: ಸುನೀಲ್ ನಾಯ್ಕ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆ ವಿಸ್ತೀರ್ಣದಲ್ಲಿ ಬಹು ದೊಡ್ಡದಾಗಿದ್ದು, ಪಶ್ಚಿಮ ಘಟ್ಟಗಳು ಮತ್ತು ಕರಾವಳಿ ಭಾಗಗಳನ್ನು ಹೊಂದಿದೆ. ಯೋಜನೆಗಳಿಗೆ ಬಲಿಯಾಗುತ್ತಿರುವುದು ಕರಾವಳಿ ಭಾಗ ಮಾತ್ರ. ಇಲ್ಲಿ ಸ್ಥಾಪಿತವಾದ ನೌಕಾನೆಲೆ, ಕೈಗಾ ಅಣುಸ್ಥಾವರ, ಚತುಷ್ಪಥ ಹೆದ್ದಾರಿ, ವಿಮಾನ ನಿಲ್ದಾಣಕ್ಕೆ ಭೂಮಿಯನ್ನ…

Read More

ಈಡಿಗ ನಿಗಮಕ್ಕೆ ಒತ್ತಾಯಿಸಿ ನಾರಾಯಣಗುರು ವೇದಿಕೆಯಿಂದ ಪತ್ರ ಚಳವಳಿ

ಅಂಕೋಲಾ: ಈಡಿಗ ನಿಗಮ ರಚಿಸುವಂತೆ ಪ್ರಣವಾನಂದ ಸ್ವಾಮೀಜಿಯವರು ನಿರಂತರ ಹೋರಾಟ ಮಾಡುತ್ತಿದ್ದು, ಸರಕಾರ ಜುಲೈ 5ರಂದು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದೆಂದು ತಿಳಿಸಿತ್ತು ಆದರೆ ಇನ್ನುವರೆಗೂ ಯಾವುದೇ ಕ್ರಮ ಕೈಗೊಳ್ಳದಿದ್ದರಿಂದ ಜುಲೈ 29, 30ರಂದು ಮುಖ್ಯಮಂತ್ರಿ ಬಳಿ ನಿಯೋಗ ತೆರಳಲಿರುವುದರಿಂದ…

Read More

ಆ.1ಕ್ಕೆ ಭಟ್ಕಳದಲ್ಲಿ ಅತಿಕ್ರಮಣದಾರರ ಸಭೆ

ಭಟ್ಕಳ: ಅರಣ್ಯ ಅತಿಕ್ರಮಣದಾರರ ಸಮಸ್ಯೆಗಳನ್ನು ಚರ್ಚಿಸಲು ಭಟ್ಕಳದಲ್ಲಿ ಅಗಸ್ಟ 1 ಮುಂಜಾನೆ 10.30 ಕ್ಕೆ, ಪ್ರವಾಸಿ ಮಂದಿರದಲ್ಲಿ ಸಭೆ ಕರೆಯಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಸಂಚಾಲಕ ದೇವರಾಜ ಗೊಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ಅರಣ್ಯವಾಸಿಗಳ…

Read More

ನಾಮಧಾರಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಶಿರಸಿ: ಪ್ರಸಕ್ತ ವರ್ಷ ಪ್ರಕಟಗೊಂಡಿರುವ  ಎಸ್‌ಎಸ್‌ಎಲ್‌ಸಿ ಮತ್ತು ಸಿಬಿಎಸ್‌ಇ ನಲ್ಲಿ ಫಲಿತಾಂಶ ಶೇ. 95 ಹಾಗೂ ಪಿಯುಸಿ ನಲ್ಲಿ ಶೇ. 90 ಕ್ಕೂ ಹೆಚ್ಚು ಅಂಕಗಳನ್ನು ಪಡೆದುಕೊಂಡಿರುವ ನಾಮಧಾರಿ ಸಮಾಜದ ವಿದ್ಯಾರ್ಥಿ ಮತ್ತು  ವಿದ್ಯಾರ್ಥಿನಿಯರಿಂದ ಬೆಂಗಳೂರು ನಾಮಧಾರಿ ಕ್ಷೇಮಾಭಿವೃದ್ಧಿ…

Read More
Share This
Back to top