ಹೊನ್ನಾವರ: ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡ್ನೀರು ಹಾಗೂ ಶಿರಸಿಯ ಯುಥ್ ಫಾರ್ ಸೇವಾ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ನವಗ್ರಹವನ ಔಷಧಿ ಸಸ್ಯ ಸ್ಥಾಪನಾ ಕಾರ್ಯಕ್ರಮ ನಡೆಯಿತು. ಶಾಲೆಯ ಪೂರ್ವ ವಿದ್ಯಾರ್ಥಿ, ಶಿಕ್ಷಕ ನಾರಾಯಣ ಬಿ.ನಾಯ್ಕ ನವಗ್ರಹ…
Read Moreಸುದ್ದಿ ಸಂಗ್ರಹ
ಯಲ್ಲಾಪುರ ಪೋಲೀಸ ಕಾರ್ಯಾಚರಣೆ; ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 6 ಒಂಟೆ ರಕ್ಷಣೆ
ಯಲ್ಲಾಪುರ: ಯಾವುದೇ ಪಾಸ್ ಪರ್ಮಿಟ್ ಇಲ್ಲದೇ ಅಕ್ರಮವಾಗಿ, ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಲಾರಿಯನ್ನು ತಡೆದು ಒಂಟೆಗಳನ್ನು ರವಿವಾರ ಪೊಲೀಸರು ರಕ್ಷಿಸಿದ್ದಾರೆ.ಖಚಿತ ಸುಳಿವಿನ ಮೇರೆಗೆ ಪೊಲೀಸರು ದಾಳಿ ನಡೆಸಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 63 ಮೇಲೆ ಜೋಡುಕೆರೆಯ ಬಳಿ ಲಾರಿ ನಿಲ್ಲಿಸಲು…
Read Moreಜು.11 ರಿಂದ ಜಿಲ್ಲೆಯಲ್ಲಿ ಶಾಲಾ-ಕಾಲೇಜು ಆರಂಭ; ಡಿಸಿ ಆದೇಶ
ಕಾರವಾರ: ಕನ್ನಡ ಜಿಲ್ಲೆಯಲ್ಲಿ ಮಳೆಯ ಪ್ರಮಾಣವು ಗಣನೀಯವಾಗಿ ಕಡಿಮೆಯಾಗಿರುವುದರಿಂದ ಜು.11 ರಿಂದ ಯಾವುದೇ ತಾಲೂಕಿನಲ್ಲಿ ಪೂರ್ಣವಾಗಿ ಎಲ್ಲಾ ಶಾಲಾ-ಕಾಲೇಜು, ಅಂಗನವಾಡಿ ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಿಲ್ಲ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಅವಶ್ಯವೆನಿಸಿದಲ್ಲಿ ಸ್ಥಳೀಯವಾಗಿ ಸ್ಥಳೀಯ ಮಳೆಯ ಪ್ರಮಾಣವನ್ನು…
Read Moreಭೈರುಂಭೆಯಲ್ಲಿ ಹಿರಣ್ಯಾಕ್ಷ ವಧೆ ಪ್ರಸಂಗ ಪ್ರದರ್ಶನ ನಾಳೆ
ಶಿರಸಿ: ಶ್ರೀಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ಇವರಿಂದ, ಭೈರುಂಬೆ ಗೆಳೆಯರ ಬಳಗದ ಸಹಯೋಗದಲ್ಲಿ, ಅನ್ನಪೂರ್ಣ ಹೆಗಡೆ ಅಮೆರಿಕಾ ಮತ್ತು ಪ್ರವೀಣ ಹೆಗಡೆ ಅಮೆರಿಕಾ ಪ್ರಾಯೋಜಕ್ವದಲ್ಲಿ ನೂತನ ಯಕ್ಷಗಾನ ಪ್ರಸಂಗ ಹಿರಣ್ಯಾಕ್ಷ ವಧೆ (ರಚನೆ: ಬಲಿಪ ನಾರಾಯಣ ಭಾಗವತ)…
Read Moreಇಂಡಿಯಾ ಬುಕ್ ಆಪ್ ರೆಕಾರ್ಡ್’ನಲ್ಲಿ ಸಾಧನೆಗೈದ ಧನ್ಯಾ ಹೆಗಡೆ
ಶಿರಸಿ: ಕೇವಲ ಏಳು ಹಲಸಿನ ಎಲೆಗಳನ್ನು ಬಳಸಿ ಹಿಂದಿ ಅಕ್ಷರದಲ್ಲಿ ರಾಷ್ಟ್ರಗೀತೆ ಬರೆಯುವ ಮೂಲಕ ಸಿದ್ದಾಪುರ ತಾಲ್ಲೂಕಿನ ಗುಡ್ಡೆಶಿರಗೋಡ ಗ್ರಾಮದ ಧನ್ಯ ಹೆಗಡೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆ ಮಾಡಿದ್ದಾರೆ. ಕಳೆದ ಕೆಲ ತಿಂಗಳಿನಿಂದ ಈಕೆ ಹಲಸಿನ…
Read More