ಶಿರಸಿ: ಅವನು ಬಂದನು,ಇವನು ಹೋದನು ಎಂದರೆ ಯಕ್ಷಗಾನ ಪದ್ಯ ಆಗುವದಿಲ್ಲ. ಯಕ್ಷಗಾನ ಪದ್ಯ ಅರ್ಥದಾರಿಗಳಿಗೆ ಅರ್ಥ ವಿಸ್ತರಿಸಿ ಹೇಳುವಷ್ಟು ಇರಬೇಕು. ಜನ ಕೀಳುಮಟ್ಟದ ಅಭಿರುಚಿ ಅಪೇಕ್ಷಿಸಿದರೆ ಕವಿಗಳು, ಮೇಳಗಳು ಈಡಾಗಬಾರದು ಎಂದು ಡಾ. ಕಬ್ಬಿನಾಲೆ ವಸಂತ ಭಾರದ್ವಜ ಪ್ರತಿಪಾದಿಸಿದರು.…
Read Moreಸುದ್ದಿ ಸಂಗ್ರಹ
ಸ್ಪೀಕರ್ ಕಾಗೇರಿ ಜನ್ಮದಿನ ಪ್ರಯುಕ್ತ ರಕ್ತದಾನ ಶಿಬಿರ
ಸಿದ್ದಾಪುರ: ಸಭಾಧ್ಯಕ್ಷ, ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕರೂ ಆದ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಜನ್ಮ ದಿನದ ಪ್ರಯುಕ್ತ ಜು.10ರ ಬೆಳಿಗ್ಗೆ 11ಕ್ಕೆ ತಾಲೂಕಿನ ಶ್ರೇಯಸ್ ಆಸ್ಪತ್ರೆಯಲ್ಲಿ ರಾಷ್ಟೋತ್ಥಾನ ರಕ್ತ ಕೇಂದ್ರ ಹುಬ್ಬಳ್ಳಿಯ ಸಹಕಾರಿಂದ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಅಭಿಮಾನಿಗಳ ಬಳಗದಿಂದ…
Read Moreತಾಲೂಕಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎರಡು ಡಯಾಲಿಸಿಸ್ ಯಂತ್ರಗಳು
ಸಿದ್ದಾಪುರ: ತಾಲೂಕಾ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಶಿನ್ ಸ್ಥಗಿತಗೊಂಡು, ಸಾರ್ವಜನಿಕರಿಗೆ ತೊಂದರೆಯಾಗಿತ್ತು. ಈ ಕುರಿತು ಸಾರ್ವಜನಿಕರು ಹಾಗೂ ರಕ್ಷಾ ಸಮಿತಿಯವರು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಗಮನಕ್ಕೆ ತಂದಾಗ ತಕ್ಷಣವೇ ಸ್ಪಂದಿಸಿ, ಶಿರಸಿಯಿಂದ ಒಂದು ಡಯಾಲಿಸಿಸ್ ಯಂತ್ರವನ್ನು ಸಿದ್ದಾಪುರ…
Read Moreಜನತಾ ವಿದ್ಯಾಲಯ ಪ್ರೌಢಶಾಲೆಯಲ್ಲಿ ವನಮಹೋತ್ಸವ, ರಂಗೋಲಿ ಸ್ಪರ್ಧೆ
ದಾಂಡೇಲಿ: ನಗರದ ಜನತಾ ವಿದ್ಯಾಲಯ ಪ್ರೌಢಶಾಲೆಯಲ್ಲಿ ಅರಣ್ಯ ಇಲಾಖೆಯ ಆಶ್ರಯದಡಿ ವನಮಹೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ರಂಗೋಲಿ ಸ್ಪರ್ಧೆಯನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು. ಉಪ ವಲಯಾರಣ್ಯಾಧಿಕಾರಿ ಸಂದೀಪ ನಾಯ್ಕ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಪ್ರಚಾರಕರಾಗಬೇಕು.…
Read More20ಕೆಜಿ ಅನಧೀಕೃತ ಪ್ಲಾಸ್ಟಿಕ್ ವಶ:ಅಂಗಡಿ ಪರವಾನಗಿ ರದ್ದುಗೊಳಿಸುವುದಾಗಿ ಎಚ್ಚರಿಕೆ
ಹೊನ್ನಾವರ: ತಾಲೂಕಿನ ಮಂಕಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಪ್ಲಾಸ್ಟಿಕ್ ಬಳಸುತ್ತಿದ್ದ ಅಂಗಡಿಗಳ ಮೇಲೆ ದಾಳಿ ಮಾಡಿದ ಮುಖ್ಯಾಧಿಕಾರಿ ಅಜೇಯ ಭಂಡಾರಕರ್ ನೇತ್ರತ್ವದ ತಂಡ, 20 ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ. ಜುಲೈ 1ರಿಂದ ಸರ್ಕಾರದ ಆದೇಶದಂತೆ ಪ್ಲಾಸ್ಟಿಕ್ ನಿಷೇಧಿಸಿದ…
Read More