ಶಿರಸಿ: ನಾವು ಸಂಸ್ಕೃತರಾದರೆ ಸಮಾಜ ಸಂಸ್ಕ್ರತ ನಿರೀಕ್ಷಿಸುತ್ತದೆ ಎಂಬ ಸಂಗತಿ ನಿಜವಾಗಿದೆ ಎಂದು ನಾಡಿನ ಹೆಸರಾಂತ ವಿದ್ವಾಂಸ ಉಮಾಕಾಂತ ಭಟ್ಟ ಕೆರೇಕೈ ಹೇಳಿದರು. ಕರ್ನಾಟಕ ವಿಶ್ವ ವಿದ್ಯಾಲಯದಿಂದ ನೂತನವಾಗಿ ವಿದ್ಯಾ ವಾಚಸ್ಪತಿ ಡಿ ಲಿಟ್ ಪದವಿ ಪುರಸ್ಕೃತರಾಗಲಿರುವ ಅವರನ್ನು…
Read Moreಸುದ್ದಿ ಸಂಗ್ರಹ
ತ್ಯಾಗಲಿ ಸೇವಾ ಸಹಕಾರಿ ಸಂಘದಲ್ಲಿ ಪೋಲಿಸ್ ಜನಸ್ನೇಹಿ ಸಭೆ
ಸಿದ್ದಾಪುರ: ತಾಲೂಕಿನ ತ್ಯಾಗಲಿ ಸೊಸೈಟಿಯ ಶತಸಂಪನ್ನ ಸಭಾಭವನದಲ್ಲಿ ಜು.2 ರಂದು ಸಿದ್ದಾಪುರ ಪೊಲೀಸ್ ಠಾಣೆ ವತಿಯಿಂದ ಜನಸಂಪರ್ಕ ಸಭೆ ಮಾಡಲಾಯಿತು, ಸಭೆಯಲ್ಲಿ ಪೊಲೀಸ್ ಉಪನಿರೀಕ್ಷಕರಾದ ಮಾಂತಪ್ಪ ಕುಂಬಾರ್ ಮಾತನಾಡಿ ಕಳ್ಳತನದ ಬಗ್ಗೆ ಹಾಗೂ ಸಿಸಿಟಿವಿ ಅಳವಡಿಸುವ ಬಗ್ಗೆ ಮುಂಜಾಗ್ರತಾ…
Read Moreಹಲಗದ್ದೆ ಗ್ರಾ.ಪಂ. ವತಿಯಿಂದ ಪವಿತ್ರ ವೃಕ್ಷಾರೋಪಣ
ಶಿರಸಿ: ತಾಲೂಕಿನ ಕೊರ್ಲಕಟ್ಟಾ ಹಲಗದ್ದೆ ಗ್ರಾಮ ಪಂಚಾಯಿತಿ ಹಾಗೂ ಅರಣ್ಯ ಇಲಾಖೆ ವತಿಯಿಂದ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಪವಿತ್ರ ವೃಕ್ಷಾರೋಪಣ ನಡೆಯಿತು. ಭಾಗವಹಿಸಿದ್ದ ಎಲ್ಲಾ ಜನರಿಂದ ಗಿಡಗಳನ್ನು ನೆಡುವ ಕಾರ್ಯಕ್ರಮ ಜರುಗಿತು.ಈ ಸಂದರ್ಭದಲ್ಲಿ ಶಂಕರ ಹೆಗಡೆ ಹಲಗದ್ದೆ, ಪತ್ರಕರ್ತ…
Read Moreರಾಜ್ಯಮಟ್ಟದ ಶಿಕ್ಷಕ ಕ್ರೀಡಾಪಟುಗಳಿಗೆ ಅಭಿನಂದನೆ
ಸಿದ್ದಾಪುರ: ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ತಾಲೂಕಿನ ಶಿಕ್ಷಕ ಕ್ರೀಡಾಪಟುಗಳನ್ನು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ವತಿಯಿಂದ ಅಭಿನಂದಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸಿ. ಕಾರ್ಯಕ್ರಮ ಉದ್ಘಾಟಿಸಿ ಸಾಧಕ ಶಿಕ್ಷಕರನ್ನು ಗೌರವಿಸಿ, ಪ್ರೋತ್ಸಾಹಿಸುವ ಸಂಘದ ಕಾರ್ಯವನ್ನು ಶ್ಲಾಘಿಸಿದರು.…
Read Moreಬಿಜೆಪಿ ತಾಲೂಕು ಘಟಕದಿಂದ ಪತ್ರಕರ್ತರ ಅಭಿನಂದನೆ ಕಾರ್ಯಕ್ರಮ
ಸಿದ್ದಾಪುರ: ಸಮಾಜದ ಅಂಕು- ಡೊಂಕುಗಳನ್ನು ತಿದ್ದುವ, ಸರಕಾರದ ಕಾರ್ಯವಿಧಾನವನ್ನು ವಿಶ್ಲೇಷಿಸಿ ಸರಿಪಡಿಸುವ ಮಹತ್ವದ ಕಾರ್ಯ ಮಾಧ್ಯಮಗಳಿಂದ ಆಗುತ್ತಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿ.ನಾಯ್ಕ ಹಣಜೀಬೈಲ್ ಹೇಳಿದರು. ಅವರು ಪತ್ರಿಕಾ ದಿನಾಚರಣೆ ಸಂದರ್ಭದಲ್ಲಿ ಬಿಜೆಪಿ ತಾಲೂಕು ಘಟಕ…
Read More