ಶಿರಸಿ: ಶಿರಸಿ, ಯಲ್ಲಾಪುರ ತಾಲೂಕುಗಳಲ್ಲಿ ಹಲವೆಡೆ ಹವಾಮಾನದ ವೈಪರಿತ್ಯದಿಂದ ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ಹರಡುತ್ತಿದ್ದು, ರೋಗದ ನಿಯಂತ್ರಣಕ್ಕೆ ಸಿಂಪರಣೆ ಕೈಗೊಳ್ಳಲು ಪ್ರತಿ ಫಲಾನುಭವಿಗೆ ತೋಟಗಾರಿಕೆ ಇಲಾಖೆಯಿಂದ 3-30-00 ಎಕರೆವರೆಗಿನ ಪ್ರದೇಶಕ್ಕೆ ಸಿಂಪರಣೆಗೆ ನೆರವು ನೀಡಲಾಗುವುದು ಎಂದು…
Read Moreಸುದ್ದಿ ಸಂಗ್ರಹ
ಅ.11ಕ್ಕೆ ಜಗಜ್ಯೋತಿ ಶ್ರೀಬಸವೇಶ್ವರ ಮೂರ್ತಿ ಅನಾವರಣ ಕಾರ್ಯಕ್ರಮ
ದಾಂಡೇಲಿ: ನಗರದ ಪಟೇಲ್ ವೃತ್ತ ಸಮೀಪದಲ್ಲಿ ನಿರ್ಮಾಣಗೊಂಡಿರುವ ಜಗಜ್ಯೋತಿ ಶ್ರೀಬಸವೇಶ್ವರರ ಮೂರ್ತಿ ಅನಾವರಣ ಕಾರ್ಯಕ್ರಮವು ಅ.11ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಜಗಜ್ಯೋತಿ ಶ್ರೀಬಸವೇಶ್ವರ ಸಮಿತಿಯ ಅಧ್ಯಕ್ಷ ಯು.ಎಸ್.ಪಾಟೀಲ ಅವರು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೂರ್ತಿ…
Read MoreTSS ಸೂಪರ್ ಮಾರ್ಕೆಟ್: ರವಿವಾರದ ರಿಯಾಯಿತಿ- ಜಾಹಿರಾತು
ಟಿ.ಎಸ್.ಎಸ್.ಸೂಪರ್ ಮಾರ್ಕೆಟ್, ಸಿಪಿ ಬಜಾರ್, ಶಿರಸಿ SUNDAY SPECIAL SALE ರವಿವಾರ ಖರೀದಿಸಿ ಹೆಚ್ಚು ಉಳಿತಾಯ ಮಾಡಿ ನಿಮ್ಮ ಸಿಪಿ ಬಜಾರ್ ಶಾಖೆಯಲ್ಲಿ ಮಾತ್ರ ಭೇಟಿ ನೀಡಿTSS ಸೂಪರ್ ಮಾರ್ಕೆಟ್ಸಿಪಿ ಬಜಾರ್ಶಿರಸಿ
Read Moreರೈತರ ಬೇಡಿಕೆ ಈಡೇರಿಸಲು ಧಾರವಾಡದಲ್ಲಿ ಸಕ್ಕರೆ ಸಚಿವರಿಂದ ಸಭೆ: ಸುನೀಲ್ ಹೆಗಡೆ
ಹಳಿಯಾಳ: ಪಟ್ಟಣದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ವಿಚಾರದಲ್ಲಿ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಕಾರ್ಖಾನೆ ಹಾಗೂ ರೈತರ ಸಮ್ಮುಖದಲ್ಲಿ ಚರ್ಚಿಸಿ, ಈ ಸಾಲಿನಲ್ಲಿ ಎಫ್‌ಆರ್‌ಪಿ ದರವನ್ನು ರೂ.೨೫೯೨ಕ್ಕಿಂತ ಹೆಚ್ಚಿಸಿ ಬಡ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಶುಕ್ರವಾರ ಬೆಂಗಳೂರಿನಲ್ಲಿ ಸಕ್ಕರೆ…
Read Moreಗೋವಾದಲ್ಲಿ ರಾಜ್ಯದ ಟ್ಯಾಕ್ಸಿ ಚಾಲಕರಿಗೆ ಕಿರುಕುಳ; ಮನವಿ ಸಲ್ಲಿಕೆ
ದಾಂಡೇಲಿ: ಗೋವಾಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಹೋಗುವ ಕರ್ನಾಟಕದ ಟ್ಯಾಕ್ಸಿ ಚಾಲಕರುಗಳಿಗೆ ಗೋವಾ ಪೊಲೀಸರಿಂದ ತೀವ್ರ ಕಿರುಕುಳವಾಗುತ್ತಿದ್ದು, ಸಂಚಾರ ನಿಯಮಗಳನ್ನು ಪಾಲಿಸಿದ್ದರೂ ಅಲ್ಲಲ್ಲಿ ನಿಲ್ಲಿಸಿ, ಪರಿಶೀಲನೆಯ ನೆಪದಲ್ಲಿ ಸಮಯ ಹರಣ ಮಾಡುವುದರ ಜೊತೆಗೆ ಮಾನಸಿಕವಾಗಿ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಪುನೀತ್…
Read More