Slide
Slide
Slide
previous arrow
next arrow

ಸಮಗ್ರ ಅಭಿವೃದ್ಧಿ ಕಲ್ಪನೆ ಹೊಂದಿದ ದೂರದೃಷ್ಟಿ ಯೋಜನೆಗೆ ನಂದೋಳ್ಳಿ ಆಯ್ಕೆ

ಯಲ್ಲಾಪುರ: ಯಲ್ಲಾಪುರ ಕ್ಷೇತ್ರದ  ನಂದೋಳ್ಳಿ ಹಾಗೂ ಬನವಾಸಿಯನ್ನು ಸಮಗ್ರ ಅಭಿವೃದ್ಧಿ ಕಲ್ಪನೆ ಹೊಂದಿರುವ ದೂರದೃಷ್ಟಿ ಯೋಜನೆಗೆ ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಶನಿವಾರ ನಂದೊಳ್ಳಿ ಗ್ರಾ.ಪಂ ವ್ಯಾಪ್ತಿಯ ಮನೆ ಮನೆ ಭೇಟಿ ನಡೆಸಿ ಯೋಜನೆಯ ಅನುಷ್ಠಾನದ ಕುರಿತು ಸಮೀಕ್ಷೆ…

Read More

ಕಬ್ಬು ಬೆಳೆಗಾರರ ಹೋರಾಟ ನ್ಯಾಯೋಚಿತ: ಆರ್.ವಿ.ಡಿ

ಹಳಿಯಾಳ: ತಾಲೂಕಿನ ಕಬ್ಬು ಬೆಳೆಗಾರರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರಕಾರ ಮತ್ತು ಸಕ್ಕರೆ ಕಾರ್ಖಾನೆಯ ಅಡಳಿತ ಮಂಡಳಿಯೊಂದಿಗೆ ಕಳೆದ ಒಂದು ವಾರದಲ್ಲಿ ನಾನು ರೈತರ ಪರವಾಗಿ ಮೂರು ಸುತ್ತಿನ ಮಾತುಕತೆ ನಡೆಸಿದ್ದೇನೆ ಮತ್ತು ಒತ್ತಡವನ್ನೂ ಹಾಕಿದ್ದೇನೆ. ತಾಲೂಕಿನ…

Read More

ಕೋಮು ಬಣ್ಣ ಹಚ್ಚಿ ಅಧಿಕಾರಕ್ಕೆ ಬಂದ ಬಿಜೆಪಿಗರು ಕ್ಷಮೆ ಕೇಳಲಿ: ಡಿಸೋಜಾ

ಹೊನ್ನಾವರ: ಪರೇಶ ಮೇಸ್ತಾ ಪ್ರಕರಣದಿಂದ ಕೋಮು ಬಣ್ಣ ಹಚ್ಚಿ ಅಧಿಕಾರಕ್ಕೆ ಬಂದ ಬಿಜೆಪಿ ಬಹಿರಂಗವಾಗಿ ಕ್ಷಮೆ ಕೇಳಲಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜಾ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೇಶ ಪ್ರಕರಣ ಮುಂದಿಟ್ಟು, ಇದು ಕಾಂಗ್ರೆಸ್ ಬೆಂಬಲಿಗರು…

Read More

‘ಹುಬ್ಬಳ್ಳಿ- ಅಂಕೋಲಾ ರೈಲ್ವೆ: 25 ವರ್ಷಗಳ ಹಿಂದೆ ಅನುಮತಿ ನೀಡಿದ್ದೇಕೆ?’

ಯಲ್ಲಾಪುರ: ಹುಬ್ಬಳ್ಳಿ- ಅಂಕೋಲಾ ರೈಲು ಯೋಜನೆಯನ್ನು ವಿರೋಧಿಸಿ ಸರಕಾರಕ್ಕೆ ಪತ್ರ ಬರೆದಿರುವ ಉತ್ತರ ಕರ್ನಾಟಕದ ನಿವೃತ್ತ ಅರಣ್ಯಾಧಿಕಾರಿಗಳ ಸಂಘದವರು, 25 ವರ್ಷಗಳ ಹಿಂದೆ ತಾವು ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಈ ಯೋಜನೆಗೆ ಅನುಮತಿ ನೀಡಿದ್ದು ಏಕೆ? ಎಂದು…

Read More

ಮೇಸ್ತಾ ಪ್ರಕರಣದಲ್ಲಿ ಸಾವಿರಾರು ಹಿಂದು ಹೋರಾಟಗಾರರು ಬಲಿಪಶು: ಸೂರಜ ಸೋನಿ

ಕುಮಟಾ: ಹೊನ್ನಾವರದ ಪರೇಶ್ ಮೇಸ್ತಾನ ಪ್ರಕರಣದಲ್ಲಿ ನನ್ನಂತಹ ಸಾವಿರಾರು ಹಿಂದು ಹೋರಾಟಗಾರರನ್ನು ಬಲಿಪಶು ಮಾಡಿದರು ಎಂದು ಜೆಡಿಎಸ್ ಮುಖಂಡ ಸೂರಜ ನಾಯ್ಕ ಸೋನಿ ತಮ್ಮ ಆಕ್ರೋಶ ಹೊರಹಾಕಿದರು. ಹೊನ್ನಾವರದ ಪರೇಶ್ ಮೇಸ್ತಾನ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿದ ವರದಿಯ ಬಗ್ಗೆ…

Read More
Share This
Back to top