Slide
Slide
Slide
previous arrow
next arrow

ಬಿಜೆಪಿ ಕಾರ್ಯಕರ್ತರ ಸಮಾಲೋಚನಾ ಸಭೆ: ಪಕ್ಷ ಸಂಘಟನೆ ಕುರಿತು ಚರ್ಚೆ

ಯಲ್ಲಾಪುರ: ತಾಲೂಕಿನ ಕನ್ನಡಗಲ್ ರಾಮಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾಲೋಚನಾ ಸಭೆ ನಡೆಯಿತು.     ತಾಲೂಕಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡಾ.ರವಿ ಭಟ್ಟ ಬರಗದ್ದೆ ಸಭೆಯಲ್ಲಿ ಭಾಗವಹಿಸಿ, ಮುಂಬರುವ ಚುನಾವಣೆಯನ್ನು ಎದುರಿಸುವ ನಿಟ್ಟಿನಲ್ಲಿ ಪಕ್ಷ ಸಂಘಟನೆ…

Read More

ಸಿದ್ಧಾಪುರದಲ್ಲಿ ಅ.12 ರಂದು ಅರಣ್ಯ ಅತಿಕ್ರಮಣದಾರರ ಸಭೆ

ಸಿದ್ಧಾಪುರ: ಸುಪ್ರೀಂ ಕೋರ್ಟನಲ್ಲಿ ತಿರಸ್ಕಾರವಾಗಿರುವ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸಬೇಕೆಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹಿನ್ನೆಲೆಯಲ್ಲಿ ಹಾಗೂ ಅಸಮರ್ಪಕ ಜಿಪಿಎಸ್ ಕಾರ್ಯದ ಕುರಿತು ಸಿದ್ಧಾಪುರ ತಾಲೂಕಿನ, ಬಾಲಭವನ, ಲಾಯನ್ಸ ಕ್ಲಬ್ ಆವರಣದಲ್ಲಿ ಅ.12 ಮುಂಜಾನೆ 10 ಗಂಟೆಗೆ ಸಿದ್ಧಾಪುರ ತಾಲೂಕ…

Read More

TSS ಸೂಪರ್ ಮಾರ್ಕೆಟ್; TSS ಆಪ್ಟಿಕಲ್ಸ್: ಜಾಹೀರಾತು

ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ ಕನ್ನಡಕ ಬದಲಿಸಲು ಇದು ಸೂಕ್ತ ಸಮಯ TSS ಆಪ್ಟಿಕಲ್ಸ್ ರೀಡಿಂಗ್ ಕನ್ನಡಕ, ಬ್ಲ್ಯೂಬ್ಲ್ಯಾಕ್ ಗ್ಲಾಸ್, ಸನ್ ಗ್ಲಾಸ್ ಎಲ್ಲವೂ ಲಭ್ಯ ಭೇಟಿ ನೀಡಿTSS ಆಪ್ಟಿಕಲ್ಸ್ಸೂಪರ್ ಮಾರ್ಕೆಟ್ಎಪಿಎಂಸಿ ಯಾರ್ಡ್ ಶಿರಸಿ, ಸಿಪಿ ಬಜಾರ್ ಸಶಿರಸಿ

Read More

ವಿಧಾನಸಭೆ ಚುನಾವಣೆ; ಬಿಜೆಪಿ ನಾಯಕರ ರಾಜ್ಯ ಪ್ರವಾಸ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಅಲರ್ಟ್ ಆಗಿದ್ದು, ರಾಜ್ಯ ಬಿಜೆಪಿ ಘಟಕದ ನಾಯಕರು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಆಂತರಿಕ ಸರ್ವೆ ಪ್ರಕಾರ ಪ್ರವಾಸ ಮಾಡಲು ಬಿಜೆಪಿ ಸಜ್ಜಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲೆಕ್ಷನ್…

Read More

ಮೀಸಲಾತಿ ಹೆಚ್ಚಳ; ಸರ್ಕಾರದ ನಿರ್ಧಾರ ಸ್ವಾಗತಾರ್ಹ: ಪ್ರಸನ್ನಾನಂದ ಸ್ವಾಮೀಜಿ

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಎಂದು ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಹೇಳಿದ್ದಾರೆ. ಕಳೆದ 240 ದಿನಗಳಿಂದ ಮೀಸಲಾತಿ ಹೆಚ್ಚಳಕ್ಕೆ ಹೋರಾಟ ನಡೆಸುತ್ತಿರುವ ಸ್ವಾಮೀಜಿ ಮಾತನಾಡಿ,…

Read More
Share This
Back to top