ಶಿವಮೊಗ್ಗ: ರಾಷ್ಟ್ರದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಿಕೊಳ್ಳಲು ನಿಸ್ವಾರ್ಥ ಸೇವಾ ಮನೋಭಾವನೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಮಾಧವ ನೆಲೆಯ ಸಂಚಾಲಕ ಸತೀಶ್ ಜೀ ಹೇಳಿದರು. ಅವರು ಯುವಾ ಬ್ರಿಗೇಡಿನ ಸಂಚಾರಿ ಕನ್ನಡ ತೇರು ತಮ್ಮ ಸಂಸ್ಥೆಗೆ ಆಗಮಿಸಿದ ಸಂದರ್ಭದಲ್ಲಿ ಸೋದರಿ…
Read Moreಸುದ್ದಿ ಸಂಗ್ರಹ
ವ್ಯಕ್ತಿಯನ್ನು ಸುಲಿಗೆ ಮಾಡಿದ್ದ ಖದೀಮರ ಬಂಧನ
ಶಿರಸಿ: ತಾಲೂಕಿನ ಅಮ್ಮೀನಳ್ಳಿ ಸಮೀಪದ ಹಣಗಾರ ಬಳಿ ವ್ಯಕ್ತಿಯೊಬ್ಬರನ್ನು ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಕೇವಲ 6 ಗಂಟೆಗಳಲ್ಲಿ ಬಂಧಿಸುವಲ್ಲಿ ಶಿರಸಿ ಪೊಲೀಸರು ಯಶಸ್ವಿಯಾಗಿದ್ದಾರೆ.ಅಮ್ಮಿನಳ್ಳಿಯ ಜನತಾ ಕಾಲೋನಿಯ ಮಹಮ್ಮದ್ ಇಸಾಕ್ ಅಬ್ದುಲ್ಲಾ ವಹಾಬ್ ಶೇಖ್ (23) ಹಾಗೂ ಮತ್ತಿಗಾರಿನ…
Read Moreಅಡಿಕೆ ಆಮದು ವಿರೋಧಿಸಿ ಸಭೆ; ಸರಕಾರದ ಮೇಲೆ ಒತ್ತಡಕ್ಕೆ ತೀರ್ಮಾನ
ಯಲ್ಲಾಪುರ: ಪಟ್ಟಣದ ಟಿ.ಎಂ.ಎಸ್.ಸಭಾಭವನದಲ್ಲಿ ಗುರುವಾರ ಅಡಿಕೆ ಆಮದು ವಿರೋಧಿಸಿ ಟಿ.ಎಂಎಸ್ ಅಧ್ಯಕ್ಷ ಎನ್.ಕೆ. ಅಗ್ಗಾಶಿಕುಂಬ್ರಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಭೂತಾನ್ ಅಡಿಕೆ ಆಮದಿನಿಂದಾಗಿ ಮೊದಲೇ ಸಂಕಷ್ಟದಲ್ಲಿರುವ ಬೆಳೆಗಾರರು ಇನ್ನಷ್ಟು ತೊಂದರೆಗೆ ಒಳಗಾಗುವ ಸಾಧ್ಯತೆ ಇದೆ. ರಾಜ್ಯ ಕೇಂದ್ರ…
Read Moreಮಹಿಳೆಯರು ಸ್ವಯಂ ಉದ್ಯೋಗದಿಂದ ಸ್ವಾವಲಂಬಿಗಳಾಗಿ: ಜ್ಯೋತಿ ಭಟ್
ಸಿದ್ದಾಪುರ: ಮಹಿಳೆಯರು ಸ್ವಯಂ ಉದ್ಯೋಗದತ್ತ ಗಮನಹರಿಸಿ ಆರ್ಥಿಕ ಸ್ವಾವಲಂಬಿಗಳಾಗಲು ಯತ್ನಿಸಬೇಕು. ಬಿಡುವಿನ ಸಮಯದಲ್ಲಿ ಹೊಲಿಗೆ, ನರ್ಸರಿ ಮುಂತಾದ ಚಟುವಟಿಕೆಗಳ ಮೂಲಕ ಆದಾಯ ಪಡೆಯಲು ಸಾಧ್ಯ ಎಂದು ಲಯನ್ ರೀಜನಲ್ ಚೇರ್ಮನ್ ಜ್ಯೋತಿ ಭಟ್ ಶಿರಸಿ ಹೇಳಿದರು.ಅವರು ಜೆ.ಎಂ.ಆರ್ ಅಂಧ…
Read Moreಅ. 8ಕ್ಕೆ ಶಿರಸಿಯಲ್ಲಿ ವಿದ್ಯುತ್ ಸರಬರಾಜು ಕಡಿತ
ಶಿರಸಿ: ಶಿರಸಿ ಉಪ ವಿಭಾಗದ ಗ್ರಾಮೀಣ-1 ಹಾಗೂ ಬನವಾಸಿ ಶಾಖಾ ವ್ಯಾಪ್ತಿಯಲ್ಲಿ ಲಿಂಕಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿರಸಿ 220/11 ಕೆ.ವಿ ಉಪಕೇಂದ್ರದಿಂದ ಹೊರಡುವ ಗ್ರಾಮೀಣ ಮಾರ್ಗವಾದ ತಿಗಣಿ, ಅಂಡಗಿ, ಭಾಶಿ, ಬಂಕನಾಳ ಹಾಗೂ ದಾಸನಕೊಪ್ಪ 11 ಕೆ.ವಿ ಮಾರ್ಗದಲ್ಲಿ…
Read More