Slide
Slide
Slide
previous arrow
next arrow

ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಬಳಿಕ ರಾಜ್ಯದಲ್ಲಿ 20,000 ಗೋವುಗಳ ರಕ್ಷಣೆ

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾದ ನಂತರ ಕರ್ನಾಟಕವು 20,000 ಕ್ಕೂ ಹೆಚ್ಚು ಜಾನುವಾರುಗಳನ್ನು ಅಕ್ರಮ ವಧೆಯಿಂದ ರಕ್ಷಿಸಿದೆ ಎಂದು ಪಶುಸಂಗೋಪಣಾ ಸಚಿವ ಪ್ರಭು ಚೌವ್ಹಾಣ್‌ ಮಾಹಿತಿ ನೀಡಿದ್ದಾರೆ. ಅಲ್ಲದೇ, ಅಕ್ರಮ ಸಾಗಣೆ ಮತ್ತು ಗೋಹತ್ಯೆ ಮತ್ತು ಇತರ…

Read More

ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘದ ವಾರ್ಷಿಕ ಸ್ನೇಹ ಸಮ್ಮೇಳನ ಯಶಸ್ವಿ

ಶಿರಸಿ:ನಗರದ ಐಎಂಎ ಸಭಾಂಗಣದಲ್ಲಿ ಇತ್ತೀಚೆಗೆ ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘ(ರಿ)ಶಿರಸಿ ಇವರ ವಾರ್ಷಿಕ ಸ್ನೇಹ ಸಮ್ಮೇಳನ-2022 ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪ್ರವೀಣ್ ಪುಲಕರ್ ವಹಿಸಿದ್ದರು. ಅತಿಥಿಗಳಾಗಿ ಪ್ರಶಾಂತ್ ನಾಯ್ಕ್, ಸದಾನಂದ ನಾಯ್ಕ್,…

Read More

ಹೊಸಪೇಟೆ ರಸ್ತೆಯ ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಅಧಿಕಾರಿಗಳ ಸಮೀಕ್ಷೆ

ಶಿರಸಿ: ನಗರದ ಪ್ರಮುಖ ಮಾರ್ಗಗಳಲ್ಲಿ ಒಂದಾದ ಇಲ್ಲಿನ ಹೊಸಪೇಟೆ ರಸ್ತೆಯ ಒತ್ತಡ ತಗ್ಗಿಸಿ ಟ್ರಾಫಿಕ್ ಜ್ಯಾಂ ನಿಯಂತ್ರಿಸಲು ಪೊಲೀಸರು ಹಾಗೂ ನಗರಸಭೆಯಿಂದ ಜಂಟಿ ಪ್ರಯೋಗಕ್ಕೆ ಸಿದ್ಧತೆ ನಡೆಸಿದ್ದಾರೆ. ಜನ ನಿಬಿಡ ಪ್ರದೇಶವಾಗಿ ಮಾರ್ಪಾಟು ಆಗುತ್ತಿರುವ ಹೊಸಪೇಟೆ ರಸ್ತೆಯಲ್ಲಿ ಎರಡೂ ಪಾರ್ಶ್ವದಲ್ಲಿ…

Read More

ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆಗೆ ಶಾಸಕಿ ರೂಪಾಲಿ ವಿರೋಧ

ಬೆಂಗಳೂರು: ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆಗೆ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್.ನಾಯ್ಕ ತೀವ್ರ ವಿರೋಧ ವ್ಯಕ್ತಪಡಿಸಿ, ಇದು ಜಾರಿಯಾದಲ್ಲಿ ಕ್ಷೇತ್ರದ ಜನತೆಯ ಬದುಕು ತುಂಬಾ ಕಷ್ಟಕರವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಬಸವರಾಜ…

Read More

ಜು. 24ರೊಳಗೆ ಗ್ರಾಮೀಣ ಕ್ರೀಡಾಕೂಟಕ್ಕೆ ಹೆಸರು ನೋಂದಾಯಿಸಿಕೊಳ್ಳಲು ಸೂಚನೆ

ಕಾರವಾರ: ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರದ ಆದೇಶದಂತೆ ಗ್ರಾಮೀಣ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿದ್ದು, ಜುಲೈ 24ರೊಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರವೀಣಕುಮಾರ್ ತಿಳಿಸಿದ್ದಾರೆ. ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ…

Read More
Share This
Back to top