ಶಿರೂರು: ಅತೀ ವೇಗದಿಂದ ಬಂದ ಅಂಬುಲೈನ್ಸ್ ವೊಂದು ನಿಯಂತ್ರಣ ತಪ್ಪಿ ಶಿರೂರು ಟೋಲ್ ಸಮೀಪದ ಕಂಬಕ್ಕೆ, ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಿಂದಾಗಿ ಹೊನ್ನಾವರದ ವ್ಯಕ್ತಿ ಸೇರಿ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಹೊನ್ನಾವರದ ಶ್ರೀದೇವಿ ಆಸ್ಪತ್ರೆಯ ರೋಗಿಗಳನ್ನು ಸಾಗಿಸುವ ಅಂಬ್ಯುಲೆನ್ಸ್ ಇದಾಗಿದ್ದು…
Read Moreಸುದ್ದಿ ಸಂಗ್ರಹ
ವೀರಶೈವ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ
ಹಳಿಯಾಳ: ನಗರದ ವೀರಶೈವ ಸಮಾಜದ ನೂತನ ಅಧ್ಯಕ್ಷರಾಗಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿರುವ ಬಸವರಾಜ ಕಲಶೆಟ್ಟಿಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸ್ಥಳೀಯ ಕೋಗಿನಬನದಲ್ಲಿರುವ ಶ್ರೀಮೃತ್ಯುಂಜಯ ಮಠದಲ್ಲಿ ನಡೆದ ಸಭೆಯಲ್ಲಿ ಸಮಾಜದ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ನಡೆಯಿತು. ವೀರಶೈವ ಸಮಾಜದ…
Read Moreವಿಠಲದಾಸ ಕಾಮತ್’ಗೆ ಡಾ. ಪಾಟೀಲ್ ಪುಟ್ಟಪ್ಪ ಸಾಧನಾ ರಾಷ್ಟ್ರೀಯ ಶ್ರೇಷ್ಠ ಪತ್ರಕರ್ತ ಪ್ರಶಸ್ತಿ
ಕಾರವಾರ: ಧಾರವಾಡದ ಸಾಧನಾ ಸಂಸ್ಥೆ ನೀಡುವ ಡಾ. ಪಾಟೀಲ್ ಪುಟ್ಟಪ್ಪ ಸಾಧನಾ ರಾಷ್ಟ್ರೀಯ ಶ್ರೇಷ್ಠ ಪತ್ರಕರ್ತ ಪ್ರಶಸ್ತಿ- 2022 ಗೆ ಪತ್ರಕರ್ತ ವಿಠಲದಾಸ ಕಾಮತ್ ಆಯ್ಕೆಯಾಗಿದ್ದಾರೆ. ಪತ್ರಿಕಾ ಕ್ಷೇತ್ರದಲ್ಲಿ ಇವರ ಜೀವಮಾನದ ಸಾಧನೆ ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ…
Read Moreಗ್ರಂಥಾಲಯದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್:ತಪ್ಪಿದ ಭಾರೀ ಅನಾಹುತ
ಹೊನ್ನಾವರ: ತಾಲೂಕು ಕೇಂದ್ರದಲ್ಲಿರುವ ಗ್ರಂಥಾಲಯದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು ಕಂಪ್ಯೂಟರ್ ಸೇರಿದಂತೆ ವಿವಿಧ ಉಪಕರಣಗಳು ಸುಟ್ಟು ಕರಕಲಾಗಿದೆ. ಬುಧವಾರ ಮಧ್ಯಾಹ್ನ ಸಮಯದಲ್ಲಿ ಏಕಾಏಕಿ ಗ್ರಂಥಾಲಯದ ಒಳಗಡೆ ದಟ್ಟ ಹೊಗೆಯು ಕಾಣಿಸಿಕೊಂಡಾಗ ಸಮೀಪದಲ್ಲೆ ಇರುವ ಪಟ್ಟಣ…
Read Moreಬಾರ್ಡೋಲಿ ಗೌರವ’ ಪ್ರಶಸ್ತಿಗೆ ಪತ್ರಕರ್ತ ಗಜಾನನ ಆಯ್ಕೆ
ಅಂಕೋಲಾ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆಯಂದು ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಮತ್ತು ಸಲ್ಲಿಸಿದ ಜಿಲ್ಲೆಯ ಪತ್ರಕರ್ತರಿಗೆ ನೀಡಲಾಗುವ ‘ಬಾರ್ಡೋಲಿ ಗೌರವ’ ಪ್ರಶಸ್ತಿಗೆ ಗೋಕರ್ಣದ ಪತ್ರಕರ್ತ ಗಜಾನನ ನಾಯಕ ಆಯ್ಕೆಯಾಗಿದ್ದಾರೆ. ತಾಲೂಕು ಪತ್ರಕರ್ತರ ಸಂಘದ ಪತ್ರಿಕಾ…
Read More