ಕಾರವಾರ: ತಾಲೂಕಿನ ಕೈಗಾ ಅಣು ವಿದ್ಯುತ್ ಯೋಜನೆಯ 5 ಮತ್ತು 6 ನೇ ಘಟಕದ ಯೋಜನಾ ನಿರ್ದೇಶಕರಾಗಿ ಬಿ.ಕೆ.ಚೆನ್ನಕೇಶವ ನಿಯುಕ್ತಿಗೊಂಡಿದ್ದಾರೆ. ಕೈಗಾ ಅಣು ವಿದ್ಯುತ್ ಯೋಜನೆಯು ಕೇಂದ್ರ ಸರಕಾರದ ನಿಯಂತ್ರಣದಲ್ಲಿರುವ ವಿದ್ಯುತ್ ಉತ್ಪಾದಿಸುವ ಉದ್ಯಮವಾಗಿದೆ. ಕೈಗಾ ಯೋಜನೆ 5…
Read Moreಸುದ್ದಿ ಸಂಗ್ರಹ
ಬಸ್’ನಲ್ಲಿ ಬಿಟ್ಟಿದ್ದ ಐಫೋನ್ ಮರಳಿಸಿ ಪ್ರಾಮಾಣಿಕತೆ ಮೆರೆದ ಚಾಲಕ
ಮುಂಡಗೋಡ: ಬಸ್‌ನಲ್ಲಿ ಐಫೋನ್ ಬಿಟ್ಟು ಇಳಿದಿದ್ದ ಪ್ರಯಾಣಿಕನೊಬ್ಬನಿಗೆ ಪೊಲೀಸರ ಮೂಲಕ ಫೋನ್ ಮರಳಿಸಿ ಸಾರಿಗೆ ಬಸ್ ಚಾಲಕರೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾನೆ. ಕಾರವಾರ ಡಿಪೋ ಚಾಲಕ ಮಂಜುನಾಥ ಎಲ್.ನಾಯಕ ಪ್ರಾಮಾಣಿಕತೆ ಮೆರೆದಿರುವರು. ಜುಲೈ 15ರಂದು ಮುಂಡಗೋಡ ಟಿಬೇಟ್ ಕ್ಯಾಂಪ್ ನಂ.2…
Read Moreವಿದ್ಯಾರ್ಥಿಗಳು ಇಷ್ಟಪಟ್ಟು ಓದಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ: ಉಪೇಂದ್ರ ಪೈ
ಶಿರಸಿ: ವಿದ್ಯಾರ್ಥಿಗಳು ಕಷ್ಟಪಟ್ಟು ಓದುವುದಕ್ಕಿಂತ ಇಷ್ಟಪಟ್ಟು ಓದಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಹೇಳಿದರು. ಅವರು ತಾಲೂಕಿನ ಬೈರುಂಬೆ ಶಾರದಾಂಬ ಪ್ರೌಢಶಾಲೆಯ 285 ವಿದ್ಯಾರ್ಥಿಗಳಿಗೆ ತಮ್ಮ ಟ್ರಸ್ಟ್ ವತಿಯಿಂದ…
Read Moreಶಾಲೆಯ ಆವರಣದ ಮುಂದೆ ಕಸದ ರಾಶಿ:ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತಕ್ಕೆ ಮನವಿ
ಭಟ್ಕಳ: ಹೆಬಳೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಜಾಮಿಯಾಬಾದ್ ರಸ್ತೆಯಲ್ಲಿರುವ ನ್ಯೂ ಶಮ್ಸ್ ಶಾಲೆಯ ಆವರಣದ ಮುಂದೆ ಕಸದ ಮೂಟೆಗಳು ರಾಶಿ ರಾಶಿಯಾಗಿ ಬಂದು ಬಿದ್ದಿದ್ದು, ಇದರಿಂದಾಗಿ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ವ್ಯತಿರಿಕ್ತವಾದ ಪರಿಣಾಮ ಉಂಟಾಗಲಿದೆ ಎಂದು ನ್ಯೂ ಶಮ್ಸ್…
Read Moreಜೀವನದ ಎಲ್ಲ ಸಾರಗಳಿಗೆ ಮೂಲ ನಂಬಿಕೆ,ಅಚಲ ನಂಬಿಕೆಯಿಂದ ಎಲ್ಲವೂ ಸಿದ್ಧಿ:ರಾಘವೇಶ್ವರ ಶ್ರೀ
ಗೋಕರ್ಣ: ದೃಢವಾದ ನಂಬಿಕೆಯಲ್ಲಿ ಅಡಗಿದ ವಿಜ್ಞಾನ ಆಧುನಿಕ ವಿಜ್ಞಾನಕ್ಕೆ ಗೊತ್ತಿಲ್ಲ. ಇದನ್ನು ಆಧುನಿಕ ವಿಜ್ಞಾನ ಅರ್ಥ ಮಾಡಿಕೊಳ್ಳಬೇಕಾದರೆ ಅದು ನೂರಾರು ಮೈಲಿ ದೂರ ಸಾಗಬೇಕು. ವಿಚಾರವಾದದ ಹೆಸರಿನಲ್ಲಿ ನಂಬಿಕೆಯ ವಿಜ್ಞಾನವನ್ನು ನಾವು ಹಾಳು ಮಾಡಿಕೊಳ್ಳುತ್ತಿದ್ದೇವೆ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ…
Read More