Slide
Slide
Slide
previous arrow
next arrow

ಮೈಸೂರು–ತಾಳಗುಪ್ಪ ಪ್ಯಾಸೆಂಜರ್ ರೈಲು ಸಂಚಾರ ಮತ್ತೆ ಆರಂಭ

ಶಿವಮೊಗ್ಗ: ಕೋವಿಡ್‌ ಎರಡನೇ ಅಲೆಯಲ್ಲಿ ಸ್ಥಗಿತಗೊಂಡಿದ್ದ ಮೈಸೂರು – ತಾಳಗುಪ್ಪ ಪ್ಯಾಸೆಂಜರ್ ರೈಲು ಸಂಚಾರ ಮತ್ತೆ ಆರಂಭವಾಗಲಿದೆ.ಇದೇ ಜುಲೈ 25ರಿಂದ ಪ್ಯಾಸೆಂಜರ್ ರೈಲು ಸಂಚಾರ ಆರಂಭವಾಗಲಿದ್ದು, ಮಧ್ಯಾಹ್ನ 2 ಗಂಟೆಗೆ ಮೈಸೂರಿನಿಂದ ಹೊರಡುವ ರೈಲು, ರಾತ್ರಿ 11:30ಕ್ಕೆ ತಾಳಗುಪ್ಪ ತಲುಪುತ್ತದೆ.…

Read More

ರಾಗಂ ಸೇವಾ ಸಂಸ್ಥೆ ಉದ್ಘಾಟನೆ, ಕೃತಿ ಬಿಡುಗಡೆ, ಸಮ್ಮಾನ

ಶಿರಸಿ: ಶೈಕ್ಷಣಿಕ ಮತ್ತು ಸಮಾಜ ಸೇವಾ ಸಂಸ್ಥೆ ರಾಗಂ ಟ್ರಸ್ಟ್ ಉದ್ಘಾಟನೆ, ರಾಗಂ ಕರಿಯರ್ ಕೋಚಿಂಗ್ ಅಕಾಡಮಿ ಶುಭಾರಂಭ, ಸಾಧಕರಿಗೆ ಸಮ್ಮಾನ, ಕೃತಿ ಬಿಡುಗಡೆ ಸಮಾರಂಭ ಜು.24ರ ಬೆಳಿಗ್ಗೆ 10.30ರಿಂದ ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಈ…

Read More

‘ಪ್ರೀತಿಪದ’ ಸಮಾಜವಿಜ್ಞಾನ ಅಧ್ಯಯನ ಕೇಂದ್ರ ಉದ್ಘಾಟನೆ

ಕುಮಟಾ: ಪರ್ತಕರ್ತರು ಸಮಾಜಮುಖಿಗಳಾಗದೆ, ವ್ಯವಸ್ಥೆಯ ಮೇಲಿನ ಸಿಟ್ಟನ್ನು ಬರೆಯಲಾಗದ ಸ್ಥಿತಿಯಲ್ಲಿದ್ದಾರೆ. ದುಷ್ಟ ವ್ಯವಸ್ಥೆಯ ವಿರುದ್ಧ ಪ್ರತಿರೋಧ ಇಲ್ಲದಿದ್ದರೆ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗುವುದಿಲ್ಲ ಎಂದು ಹಿರಿಯ ಪತ್ರಕರ್ತ ಗಂಗಾಧರ ಹಿರೇಗುತ್ತಿ ಹೇಳಿದರು. ಅವರು ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಡಮಕ್ಕಳ…

Read More

ಕಂಪ್ಯೂಟರ್ ಕೌಶಲ್ಯ,ಇಲೆಕ್ಟ್ರಾನಿಕ್ ಗ್ರಂಥಾಲಯ ಕುರಿತು ತರಬೇತಿ ಕಾರ್ಯಕ್ರಮ

ಶಿರಸಿ: ಎಂ.ಇ.ಎಸ್ ನ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಐಕ್ಯುಎಸಿ ಸಂಯೋಜನೆಯಲ್ಲಿ ಭೂಮಿಕಾ ವಿಭಾಗ ಹಾಗೂ ಗ್ರಂಥಾಲಯದ ಸಹಯೋಗದಲ್ಲಿ ಕಂಪ್ಯೂಟರ್ ಕೌಶಲ್ಯ ಮತ್ತು ಇಲೆಕ್ಟ್ರಾನಿಕ್ ಗ್ರಂಥಾಲಯದ ಕುರಿತು  ಬಿ ಎ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಒಂದು ತಿಂಗಳ ತರಬೇತಿ…

Read More

ಕೇಂದ್ರ ಜಲಶಕ್ತಿ ಅಭಿಯಾನ ತಂಡದಿಂದ ಅಭಿವೃದ್ಧಿ ಕಾಮಗಾರಿ ಪರಿಶೀಲನೆ

ಕಾರವಾರ: ರೈತರಿಗೆ ನೀರಿನ ಸದ್ಬಳಕೆ ಕುರಿತು ಮಾಹಿತಿ ನೀಡಿ, ಯುವಕರಿಗೆ ವಿವಿಧ ಬೆಳೆ ಬೆಳೆಯಲು ತರಬೇತಿ ನೀಡಿ ನಿರಂತರ ಆದಾಯ ಬರುವಂತೆ ಮಾಡುವ ಕಾರ್ಯವಾಗಬೇಕೆಂದು ಕೇಂದ್ರ ಸರಕಾರದ ಉಪ ಕಾರ್ಯದರ್ಶಿ ಅಂಕಿತ ಮಿಶ್ರಾ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ…

Read More
Share This
Back to top