Slide
Slide
Slide
previous arrow
next arrow

ಪ್ರವಾಹದಿಂದ ಹಾನಿಗೊಳಗಾದ ಸಂತ್ರಸ್ತರಿಗೆ, ಬೆಳೆಗಳಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹ

ಹೊನ್ನಾವರ: ಪ್ರವಾಹದಿಂದ ಹಾನಿಗೊಳಗಾದ ಸಂತ್ರಸ್ತರಿಗೆ, ತಗ್ಗು ಪ್ರದೇಶಗಳ ಎಲ್ಲಾ ಮನೆಗಳಿಗೆ ಹೆಚ್ಚಿನ ಪರಿಹಾರ ನೀಡಬೇಕು ಮತ್ತು ಅತಿವೃಷ್ಟಿಯಿಂದ ಹಾನಿಗೊಳಗಾದ ಬೆಳೆಗಳಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ವತಿಯಿಂದ ಜಿಲ್ಲಾಧ್ಯಕ್ಷ ಶಿವಾನಂದ ಹೆಗಡೆ ಕಡತೋಕಾ ಅವರ…

Read More

ಸಮಯಕ್ಕೆ ಸರಿಯಾಗಿ ಬಾರದ ಗ್ರಾ.ಪಂ.ಅಧಿಕಾರಿಗಳು: ಗ್ರಾಮಸ್ಥರಿಂದ ದೂರು

ಜೊಯಿಡಾ: ತಾಲೂಕಿನ ಅಖೇತಿ ಗ್ರಾಮ ಪಂಚಾಯತಿಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಗ್ರಾಮ ಪಂಚಾಯತಿ ಕಚೇರಿಗೆ ಸರಿಯಾದ ಸಮಯಕ್ಕೆ ಬಾರದ ಕಾರಣ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಸ್ಥರಿಗೆ ತೊಂದರೆ ಉಂಟಾಗುತ್ತಿದೆ ಎಂದು ಗ್ರಾ.ಪಂ. ಸದಸ್ಯರು ದೂರಿದ್ದಾರೆ. ಗ್ರಾಮ ಪಂಚಾಯತಿ ಅಭಿವೃದ್ಧಿ…

Read More

ಸಾಮಾಜಿಕ ಜಾಲತಾಣಗಳಿಗಿಂತ ಪತ್ರಿಕಾ ಮಾಧ್ಯಮ ಮಾತ್ರ ವಿಶ್ವಾಸಾರ್ಹ: ದಿನಕರ ಶೆಟ್ಟಿ

ಕುಮಟಾ:ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ತಾಲೂಕು ಘಟಕದಿಂದ ಪಟ್ಟಣದ ಹನುಮಂತ ಬೆಣ್ಣೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿದರು. ನಂತರ ಅವರು ಮಾತನಾಡಿ, ಸಾಮಾಜಿಕ ಜಾಲತಾಣಗಳಿಗಿಂತ ಪತ್ರಿಕಾ ಮಾಧ್ಯಮ ಮಾತ್ರ ವಿಶ್ವಾಸಾರ್ಹವಾಗಿದ್ದು,…

Read More

ಶಿಕ್ಷಣ ಸಾರಥಿ ಪ್ರಶಸ್ತಿಗೆ ಭಾಸ್ಕರ ಮಡಿವಾಳ ಆಯ್ಕೆ

ಸಿದ್ದಾಪುರ: ತಾಲ್ಲೂಕಿನ ಹಲಗೇರಿ ಕ್ಲಸ್ಟರ್ ಸಿ.ಆರ್.ಪಿಯಾಗಿ ಸೇವೆ ಸಲ್ಲಿಸುತ್ತಿರುವ ಭಾಸ್ಕರ ಮಡಿವಾಳ ಪ್ರಸ್ತುತ ಕರ್ನಾಟಕ ರಾಜ್ಯ ಶಿಕ್ಷಕ ಪರಿಷತ್ ನೀಡುವ ರಾಜ್ಯಮಟ್ಟದ ಶಿಕ್ಷಣ ಸಾರಥಿ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಭಾಸ್ಕರ ಮಡಿವಾಳ ಮೂಲತ: ಕುಮಟಾ ತಾಲ್ಲೂಕಿನವರು. ಇವರು ಪ್ರಾಥಮಿಕ…

Read More

ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

ಸಿದ್ದಾಪುರ: ಪಟ್ಟಣದ ಸಿದ್ಧಿವಿನಾಯಕ ಬಾಲಕಿಯರ ಪ್ರೌಢಶಾಲೆಯಲ್ಲಿ ಸಂಸ್ಥಾಪಕರ ದಿನಾಚರಣೆ, ವಿದ್ಯಾರ್ಥಿ ಸಂಸತ್ತು ಉದ್ಘಾಟನೆ, ವಿವಿಧ ಸಂಘಗಳ ಉದ್ಘಾಟನೆ ವಿಜ್ರಂಭಣೆಯಿಂದ ನೆರವೇರಿತು. ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ್ದ ಹಿರಿಯ ವಕೀಲ ಎ.ಪಿ.ಭಟ್ ಮುತ್ತಿಗೆ, ಸಂಸ್ಥಾಪಕ ಗಣೇಶ್ ಹೆಗಡೆ ದೊಡ್ಮನೆಯವರ ಸಾಧನೆಯ ಕುರಿತು…

Read More
Share This
Back to top