Slide
Slide
Slide
previous arrow
next arrow

ಕಸ್ತೂರಿ ರಂಗನ್ ವರದಿ ತಾತ್ಪೂರ್ತಿಕ ಪರಿಹಾರ ; ಜು.30ರ ಪ್ರತಿಭಟನೆ ಮುಂದಕ್ಕೆ

ಶಿರಸಿ: ಕೇಂದ್ರ ಪರಿಸರ ಸೂಕ್ಷ್ಮ ಪ್ರದೇಶದ ಘೋಷಣೆಗೆ ಸಂಬಂಧಿಸಿ ವಸ್ತುಸ್ಥಿತಿ ಅಧ್ಯಯನಕ್ಕೆ ಉನ್ನತ ಮಟ್ಟದ ಸಮಿತಿ ರಚನೆ ಕುರಿತು ಘೋಷಣೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಜುಲೈ 30 ರಂದು ಶಿರಸಿಯಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಸಂಘಟಿಸಿದ ರ‍್ಯಾಲಿ…

Read More

ಪಶ್ಚಿಮಘಟ್ಟ ಕಾರ್ಯಪಡೆ ಅಧ್ಯಕ್ಷರಾಗಿ ಗೋವಿಂದ ನಾಯ್ಕ ಭಟ್ಕಳ ಘೋಷಣೆ

ಭಟ್ಕಳ: ಪಶ್ಚಿಮಘಟ್ಟ ಕಾರ್ಯಪಡೆ ಅಧ್ಯಕ್ಷರಾಗಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದ ನಾಯ್ಕ ಭಟ್ಕಳ ಆಯ್ಕೆ ಮಾಡಿ ಸಿಎಂ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ಗೋವಿಂದ ನಾಯ್ಕ ಹಿಂದೂ ಸಂಘಟನೆಯಿಂದ ಗುರುತಿಸಿಕೊಂಡು, ಭಟ್ಕಳದಲ್ಲಿ ಹಿಂದೂ ಸಂಘಟನೆಯ ನಾಯಕರಲ್ಲಿ ಅಗ್ರಗಣ್ಯರಾಗಿ ಗುರುತಿಸಿಕೊಂಡಿದ್ದರು.…

Read More

ಸಾವಿನಲ್ಲೂ ಸಾರ್ಥಕತೆ ಮೆರೆದ ಸತೀಶ್ ಕಟ್ಟಿಗೆ

ಯಲ್ಲಾಪುರ: ಹಿಂದುಘಟನೆಗಳ ಪ್ರಮುಖ ತಾಲೂಕಿನ ಕುಂಬ್ರಾಳ ಕಟ್ಟಿಗೆ ಊರಿನ ಸತೀಶ ಕಟ್ಟಿಗೆ (50) ಸೋಮವಾರ ನಿಧನರಾದರು. ಕೆಲ ಕಾಲಗಳಿಂದ ಅನಾರೋಗ್ಯಕ್ಕೊಳಗಾಗಿದ್ದ ಅವತು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ತಂದೆ, ತಾಯಿ, ಸಹೋದರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ರಾಷ್ಟ್ರೀಯ…

Read More

ಶಿರಸಿ ಲಯನ್ಸ್, ಲಿಯೋ ಕ್ಲಬ್ಸ್ ಪದಾಧಿಕಾರಿಗಳ ಪದಗ್ರಹಣ

ಶಿರಸಿ; ನಗರದ ಲಯನ್ಸ್ ಭವನದಲ್ಲಿ ಇತ್ತೀಚೆಗೆ ಶಿರಸಿ ಲಯನ್ಸ್ ಕ್ಲಬ್, ಸಿರ್ಸಿ ಲಿಯೋ ಕ್ಲಬ್ ಮತ್ತು ಲಿಯೋ ಶ್ರೀನಿಕೇತನ ಕ್ಲಬ್‌ನ 2022-23 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು.ಲಿಯೋ ಮಕ್ಕಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ 2021-22ನೇ ಸಾಲಿನ…

Read More

ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಭರವಸೆ ನೀಡಿದ ಆರೋಗ್ಯ ಸಚಿವ

ಕಾರವಾರ: ಶಿರೂರಿನಲ್ಲಿ ಆಂಬ್ಯುಲೆನ್ಸ್ ಅಪಘಾತ ನಡೆದ ಬಳಿಕ ಉತ್ತರ ಕನ್ನಡ ಜನತೆ ರೊಚ್ಚಿಗೆದ್ದಿದ್ದಾರೆ. ಕಳೆದ ಕೆಲ ದಿನಗಳಿಂದ ಇದೇ ವಿಚಾರವಾಗಿ ಟ್ವಿಟ್ಟರ್ ಅಭಿಯಾನ ನಡೆಸುತ್ತಿರುವ ಉತ್ತರ ಕನ್ನಡ ಜಿಲ್ಲೆಯ ಜನರು, ನೋ ಹಾಸ್ಪಿಟಲ್, ನೋ ವೋಟ್ ಎಂಬ ಹ್ಯಾಶ್…

Read More
Share This
Back to top