ಕಾರವಾರ: ವಿಶ್ವ ಕಾಂಡ್ಲಾ ದಿನದ ಅಂಗವಾಗಿ ತಾಲೂಕಿನ ಕಾಳಿಮಾತಾ ನಡುಗಡ್ಡೆಯಲ್ಲಿ ಕರಾವಳಿ ಮತ್ತು ಸಾಗರ ಪರಿಸರ ವ್ಯವಸ್ಥೆ ಕಾರವಾರ ವಿಭಾಗದಿಂದ ಕಾಂಡ್ಲಾ ಕೋಡು ನಾಟಿ ನಡೆಯಿತು.ಕಾರ್ಯಕ್ರಮದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಯೇಶ್ ಕೆ. ಪಾಲ್ಗೊಂಡು ಮಾತನಾಡಿ, ಕಾಂಡ್ಲಾ ಜೀವಾವೈವಿಧ್ಯತೆ…
Read Moreಸುದ್ದಿ ಸಂಗ್ರಹ
ಮಹಾಂತೇಶ ರೇವಡಿಗೆ ಲಯನ್ಸ್ ಮಲ್ಟಿಪಲ್ ಡಿಸ್ಟ್ರಿಕ್ಟ್ ಅವಾರ್ಡ್
ಅಂಕೋಲಾ: ತಾಲೂಕಿನ ನಿವೃತ್ತ ಗ್ರಂಥಪಾಲಕ, ಸಾಮಾಜಿಕ ಸೇವೆ, ಬರಹ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಲಯನ್ಸ್ ಕ್ಲಬ್ ಕರಾವಳಿಯ ಹಿರಿಯ ಸದಸ್ಯ ಮಹಾಂತೇಶ ರೇವಡಿಯವರಿಗೆ 600 ಕ್ಲಬ್‌ಗಳ ವ್ಯಾಪ್ತಿ ಹೊಂದಿರುವ ಪ್ರತಿಷ್ಠಿತ ಲಯನ್ಸ್ ಮಲ್ಟಿಪಲ್ ಡಿಸ್ಟ್ರಿಕ್ಟ್ ಪ್ರಶಸ್ತಿ ದೊರತಿದೆ. ಅವರು…
Read Moreಅಂಬ್ಯುಲೆನ್ಸ್ ಅಪಘಾತದಲ್ಲಿ ಮೃತಪಟ್ಟವರ ಮನೆಗೆ ಶಾಸಕ, ಸಚಿವರ ಭೇಟಿ
ಹೊನ್ನಾವರ: ಇತ್ತೀಚಿಗೆ ಶಿರೂರು ಟೋಲ್‌ಗೇಟ್ ಬಳಿ ಅಂಬ್ಯುಲೆನ್ಸ್ ಅಪಘಾತದಲ್ಲಿ ಮೃತಪಟ್ಟ ಹಾಡಗೇರಿ ಮತ್ತು ಬಳ್ಕೂರು ಮೂಲದವರ ಕುಟುಂಬದ ಸದಸ್ಯರ ಭೇಟಿಯಾದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಅವರಿಗೆ ಸಾಂತ್ವನ ಹೇಳಿ, ಮಕ್ಕಳೊಂದಿಗೆ ಮಾತುಕತೆ ನಡೆಸಿ ಧೈರ್ಯ…
Read More‘ಜನಸೇವೆಗಾಗಿ ನಾವು ನೀವು’ ಕಾರ್ಯಕ್ರಮ:ಯೋಜನೆಗಳ ಪ್ರಗತಿ ಶ್ಲಾಘಿಸಿದ ಸಚಿವ ಪೂಜಾರಿ
ಹೊನ್ನಾವರ: ತಾಲೂಕಿನ ಗುಣವಂತೆಯ ಶ್ರೀಕೆರೆಮನೆ ಶಿವರಾಂ ಹೆಗಡೆ ಸಭಾಭವನದಲ್ಲಿ ನಡೆದ ‘ಜನಸೇವೆಗಾಗಿ ನಾವು ನೀವು’ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಕಾರ್ಯಾದೇಶ ನೀಡಿ ತಾಲೂಕಿನಲ್ಲಿ ನರೇಗಾ, ವಸತಿ, ಗ್ರಂಥಾಲಯ, ಸ್ವಚ್ಛ ಭಾರತ್ ಮಿಷನ್ ಯೋಜನೆಗಳ ಪ್ರಗತಿಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು.…
Read Moreಖಾರ್ಲ್ಯಾಂಡ್ ಕಳಪೆ ಕಾಮಗಾರಿ:ಗದ್ದೆಗಳಿಗೆ ಉಪ್ಪು ನೀರು ನುಗ್ಗಿ ಬೆಳೆ ಹಾನಿ
ಹೊನ್ನಾವರ: ತಾಲೂಕಿನ ಹಳದಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಿರಬೈಲ್ ಗೊಳಿಬೆಟ್ಟ ಮಜರೆಯಲ್ಲಿ ಖಾರ್ಲ್ಯಾಂಡ್ ಕಳಪೆ ಕಾಮಗಾರಿಯಿಂದಾಗಿ ಜನಸಂಚಾರಕ್ಕೆ ಕಷ್ಟವಾಗಿದ್ದು, ಗದ್ದೆಗಳಿಗೆ ಉಪ್ಪು ನೀರು ನುಗ್ಗಿ ಬೆಳೆ ಹಾನಿಯಾಗುತ್ತಿದೆ. ಕಳಪೆ ಕಾಮಗಾರಿಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮ…
Read More