ಕುಮಟಾ: ನೆರೆಯಿಂದಾಗಿ ಶಾಲೆಗೆ ತೆರಳುವ ರಸ್ತೆ ಹಾಗೂ ಶಾಲಾ ಮೈದಾನ ಸಂಪೂರ್ಣ ಕೊಳಚೆಯಂತಾಗಿದ್ದು, ಗ್ರಾಮದ ಯುವಕರು ಸ್ವಂತ ಖರ್ಚಿನಲ್ಲಿ ದುರಸ್ಥಿಗೊಳಿಸಿ ಮಕ್ಕಳ ಓಡಾಟಕ್ಕೆ ನೆರವಾಗಿದ್ದಾರೆ. ತಾಲೂಕಿನ ದೀವಗಿ ಕೆಳಗಿನಕೇರಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯು ಪ್ರತಿ ವರ್ಷವೂ ನೆರೆಗೆ…
Read Moreಸುದ್ದಿ ಸಂಗ್ರಹ
ಸಾಹಿತ್ಯ ಕೃತಿಗಳ ಓದು ಸೃಜನಶೀಲತೆಗೆ ಪ್ರೇರಕ: ಡಾ.ಬಿ.ಎನ್.ಅಕ್ಕಿ
ದಾಂಡೇಲಿ: ಸಾಹಿತ್ಯ ಕೃತಿಗಳ ಓದು ವಿದ್ಯಾರ್ಥಿಗಳ ಸೃಜನಶೀಲತೆಗೆ ಪ್ರೇರಣೆ ನೀಡುತ್ತದೆ. ಸೂಕ್ಷ್ಮ ಸಂವೇದನಾಶೀಲತೆಯನ್ನು ಕಲಿಸುತ್ತದೆ. ಬದುಕನ್ನು ಅರ್ಥಪೂರ್ಣವಾಗಿ ಕಳೆಯುವ ದಾರಿಗಳನ್ನು ತೆರೆಯುತ್ತದೆ ಎಂದು ಪ್ರಾಧ್ಯಾಪಕ ಡಾ.ಬಿ.ಎನ್.ಅಕ್ಕಿಯವರು ಅಭಿಪ್ರಾಯಪಟ್ಟರು. ಅವರು ನಗರದ ಅಂಬೇವಾಡಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ…
Read Moreಅಕ್ರಮ ಚಟುವಟಿಕೆ ತಡೆಗಟ್ಟಲು ಸಾರ್ವಜನಿಕರ ಸಹಕಾರ ಮುಖ್ಯ: ವಿನೋದ ರೆಡ್ಡಿ
ಹಳಿಯಾಳ: ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಕೆಲ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವುದು ಮೆಲ್ನೋಟಕ್ಕೆ ಕಂಡುಬಂದಿದೆ. ಆದ್ದರಿಂದ ಇವುಗಳನ್ನು ತಡೆಗಟ್ಟಲು ಹಾಗೂ ಶಾಂತಿಯುತ ವಾತಾವರಣ ಸೃಷ್ಟಿ ಮಾಡಲು ಸಾರ್ವಜನಿಕರು ಕೈಜೋಡಿಸಬೇಕಾಗಿದೆ. ಕಾನೂನುಬಾಹಿರ ಯಾವುದೇ ಘಟನೆಗಳು ನಡೆದರೆ ಇನ್ನುಮುಂದೆ ಪೊಲೀಸ್ ಇಲಾಖೆ…
Read Moreಬೇಡ ಜಂಗಮದ ಸಮಾಜಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ವಿತರಿಸಲು ಮನವಿ
ಸಿದ್ದಾಪುರ: ತಾಲೂಕು ಬೇಡ ಜಂಗಮದ ಸಮಾಜದ ವತಿಯಿಂದ ಸಮಾಜಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ವಿತರಿಸುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸಿ ಮನವಿಯನ್ನು ನೀಡಲಾಯಿತು. ತಹಶಿಲ್ದಾರ ಸಂತೋಷ ಭಂಡಾರಿಯವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪರಮೇಶ್ವರಯ್ಯ ಕಾನಳ್ಳಿಮಠ,…
Read Moreಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 900ಕ್ಕೂ ಅಧಿಕ ಪಡಿತರ ಅಕ್ಕಿ ಚೀಲ ಪತ್ತೆ
ಭಟ್ಕಳ: ತಾಲೂಕಿನ ಮುಟ್ಟಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಡಸಲಗದ್ದೆಯ ನಿರ್ಜನ ಪ್ರದೇಶದಲ್ಲಿನ ಪಾಳುಬಿದ್ದ ಕ್ಯಾಶ್ಯು ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 900ಕ್ಕೂ ಅಧಿಕ ಪಡಿತರ ಅಕ್ಕಿಯ ಚೀಲ ಪತ್ತೆಯಾಗಿದ್ದು, ಸ್ಥಳಕ್ಕೆ ತಹಶೀಲ್ದಾರ ಹಾಗೂ ಸಿಪಿಐ ನೃತೃತ್ವದ ತಂಡ ದಾಳಿ ನಡೆಸಿ…
Read More