ಯಲ್ಲಾಪುರ: ವಿಶ್ವ ಜನಸಂಖ್ಯಾ ದಿನಾಚರಣೆಯ ಪ್ರಯುಕ್ತ ಪಟ್ಟಣದ ವಿಶ್ವದರ್ಶನ ಸೆಂಟ್ರಲ್ ಸ್ಕೂಲ್ ವಿಶ್ವಜನಸಂಖ್ಯಾ ದಿನಾಚರಣೆ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾದ ಉಪನ್ಯಾಸ ನೀಡಿದ ಕಾಲೇಜಿನ ಉಪನ್ಯಾಸಕಿ ಕವಿತಾ ಹೆಬ್ಬಾರ್, ನಿಸರ್ಗದಲ್ಲಿ ದೊರೆಯುವ ವಿವಿಧ ರೀತಿಯ ಸಂಪನ್ಮೂಲಗಳನ್ನು ಮನುಷ್ಯ ಬರಿದಾಗಿಸುತ್ತಿದ್ದಾನೆ. ಹೀಗೆ…
Read Moreಸುದ್ದಿ ಸಂಗ್ರಹ
ರಸ್ತೆ ದುರಸ್ತಿಗೆ ಆಗ್ರಹಿಸಿ ಸಾರ್ವಜನಿಕರ ಪ್ರತಿಭಟನೆ
ದಾಂಡೇಲಿ: ಸದಾ ಒಂದಲ್ಲಾ ಒಂದು ಸಮಸ್ಯೆ ಹಾಗೂ ಎಡವಟ್ಟುಗಳ ಮೂಲಕ ನಗರದ ಜನತೆಯ ಹಿಡಿಶಾಪಕ್ಕೆ ಕಾರಣವಾದ ಯುಜಿಡಿ ಗುತ್ತಿಗೆ ಸಂಸ್ಥೆಯ ಅಸಮರ್ಪಕ ಕಾಮಗಾರಿಯಿಂದ ನಗರದ ಪಟೇಲ್ ನಗರದಲ್ಲಿ ರಸ್ತೆ ಹದಗೆಟ್ಟು ಸ್ಥಳೀಯ ಜನತೆಗೆ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ತೀವ್ರ…
Read Moreಡಾ. ಕೃಷ್ಣಮೂರ್ತಿ ಹೆಗಡೆಗೆ ರೈತರಿಂದ ಬೀಳ್ಕೊಡುಗೆ
ಅಂಕೋಲಾ: ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಕಚೇರಿಯಲ್ಲಿ ಸಹಾಯಕ ನಿದೇರ್ಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಕೃಷ್ಣಮೂರ್ತಿ ಹೆಗಡೆ ಅವರು ಮುಂಡಗೋಡಕ್ಕೆ ವರ್ಗಾವಾದ ಹಿನ್ನೆಲೆಯಲ್ಲಿ ಸ್ಥಳೀಯ ರೈತರು ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು. ಸನ್ಮಾನ ಸ್ವೀಕರಿಸಿದ ಡಾ. ಕೃಷ್ಣಮೂರ್ತಿ ಹೆಗಡೆ ಅವರು ಮಾತನಾಡಿ, ಇಲ್ಲಿಯ…
Read Moreಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯಂತ್ರಶ್ರೀ ಪದ್ಧತಿಯತ್ತ ರೈತರ ಒಲವು
ಕಾರವಾರ: ನೀರಾವರಿ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಭತ್ತದ ನಾಟಿ ಬೇಡಿಕೆಗೆ ತಕ್ಕಂತೆ ಕೂಲಿ ಕಾರ್ಮಿಕರ ಕೊರತೆ ಎದುರಾಗಿದೆ. ಸಕಾಲಕ್ಕೆ ನಾಟಿ ವೇಗವಾಗಿ ನಡೆಯಲು ರೈತರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಆರಂಭಿಸಿದ ಯಂತ್ರಶ್ರೀ ಯಾಂತ್ರಿಕೃತ ಭತ್ತ ನಾಟಿಯತ್ತ ಒಲವು ತೋರುತ್ತಿದ್ದಾರೆ ಎಂದು…
Read Moreಭಾರಿ ಗಾತ್ರದ ಮರ ಬಿದ್ದು ಅಡಿಕೆ ಮರಗಳು ನಾಶ
ಜೊಯಿಡಾ: ತಾಲೂಕಿನ ನಂದಿಗದ್ದಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಶೇವಾಳಿ ಗ್ರಾಮದ ಶ್ರೀನಿವಾಸ ಭಟ್ಟ ಕೊಂಬಾ ಎಂಬುವವರ ತೋಟದಲ್ಲಿ ಭಾರಿ ಗಾತ್ರದ ಮರವೊಂದು ಗಾಳಿ- ಮಳೆಯಿಂದಾಗಿ ಬಿದ್ದ ಪರಿಣಾಮ 30 ಕ್ಕೂ ಹೆಚ್ಚಿನ ಫಲ ಬರುವ ಅಡಿಕೆ ಮರಗಳು ಮುರಿದು…
Read More