ಯಲ್ಲಾಪುರ; ಸತತವಾಗಿ ಸುರಿಯುತ್ತಿರುವ ಮಳೆಯಿಂದ ತಾಲೂಕಿನ ಮದನೂರ ಗ್ರಾಮದ ನಿವಾಸಿಯಾದ ಇಂತ್ರೋಜ ಫ್ರಾನ್ಸಿಸ್ ಸಿದ್ದಿ ಇವರ ವಾಸ್ಥವ್ಯದ ಪಕ್ಕಾ ಮನೆ ಮೇಲ್ಛಾವಣಿ ಹಾಗೂ ಗೋಡೆ ಕುಸಿದು ಸಂಪೂರ್ಣವಾಗಿ ಹಾನಿ ಯಾಗಿದೆ. ಅನಿತಾ ಸಿಲಾಸ ಸಿದ್ದಿ ಬೆಳಕೊಪ್ಪ ಮದನೂರ ಇವರ ವಾಸ್ತವ್ಯದ…
Read Moreಸುದ್ದಿ ಸಂಗ್ರಹ
ಸರಕಾರದ ಸಹಾಯವಿಲ್ಲದೇ ಶಿಕ್ಷಣ ಸಂಸ್ಥೆ ನಡೆಸಿರುವುದು ಶ್ಲಾಘನೀಯ: ಬಿ.ಸಿ.ನಾಗೇಶ್
ಶಿರಸಿ: ತಾಲೂಕಿನ ಭೈರುಂಬೆಯ ಶ್ರೀ ಶಾರದಾಂಬಾ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಜು.13ರಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ಭೇಟಿ ನೀಡಿ ಕನ್ನಡ ಮಾಧ್ಯಮ ಹಾಗೂ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳ ಚಟುವಟಿಕೆಗಳನ್ನು ವೀಕ್ಷಿಸಿದರು. ನಂತರ ಸಂಸ್ಥೆಯ ವಜ್ರ ಮಹೋತ್ಸವದ ಮನವಿ…
Read Moreಯುವಕರಿಬ್ಬರಿಗೆ ಅವಾಚ್ಯ ಶಬ್ದದಿಂದ ಬೈದು ಹಲ್ಲೆ
ಭಟ್ಕಳ: ತಾಲೂಕಿನ ಎಸಿ ಕಚೇರಿ ಸಮೀಪ ಇಬ್ಬರು ಯುವಕರನ್ನು ಅಡ್ಡಗಟ್ಟಿದ ವ್ಯಕ್ತಿಯೋರ್ವ ಅವಾಚ್ಯ ಶಬ್ದದಿಂದ ಬೈದು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆಯಲ್ಲಿ ಗಾಯಗೊಂಡ ವ್ಯಕ್ತಿ ಕಿರಣಕುಮಾರ ಕೋಟೇಶ್ವರ ರಸ್ತೆಯ ಎ.ಎಂ.ಸಿ ಕಾಲೋನಿ ನಿವಾಸಿ ಎಂದು ತಿಳಿದು ಬಂದಿದೆ.…
Read Moreಮೋಟಾರು ವಾಹನ ಕಾಯ್ದೆ ಉಲ್ಲಂಘನೆ:ಒಟ್ಟು 88 ಸಾವಿರ ರೂ ದಂಡ
ಕಾರವಾರ: ವಾಹನ ತಪಾಸಣೆ ಕರ್ತವ್ಯದಲ್ಲಿದ್ದ ಕಾರವಾರ ಸಂಚಾರ ಠಾಣೆಯ ಪಿಎಸ್ಐ ನಾಗಪ್ಪ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡ ಭಾರತೀಯ ಮೋಟಾರು ವಾಹನ ಕಾಯ್ದೆಯಡಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳನ್ನು ಜಪ್ತಿಪಡಿಸಿಕೊಂಡು ಆರೋಪಿತರ ವಿರುದ್ದ ಕಾರವಾರದ ಹಿರಿಯ ಸಿವಿಲ್ ಹಾಗೂ ಸಿಜೆಎಮ್ ನ್ಯಾಯಾಲಯಕ್ಕೆ…
Read Moreಕೇರಂ ಪಂದ್ಯಾವಳಿ:ಸಿಂಗಲ್ಸ್,ಡಬಲ್ಸ್ ಎರಡರಲ್ಲೂ ಪ್ರಥಮ
ಶಿರಸಿ:ತಾಲೂಕಿನ ಮಣಜವಳ್ಳಿ ಶಾಲೆಯ ಸಹಶಿಕ್ಷಕಿಯಾದ ಶಾಲಿನಿ ಹೆಗಡೆ ಕಾರವಾರದಲ್ಲಿ ನಡೆದ ಕೇರಂ ಪಂದ್ಯಾವಳಿಯಲ್ಲಿ ಸಿಂಗಲ್ಸ್ ನಲ್ಲಿ ಪ್ರಥಮ ಪಡೆದಿದ್ದಾರೆ. ಅಂತೆಯೇ ಮಾಳಂಜಿ ಶಾಲೆಯ ಶಿಕ್ಷಕಿಯಾದ ಚೇತನಾ ಶಿರಸಿಕರ್ ಜೊತೆ ಆಡಿ ಡಬಲ್ಸ್ ನಲ್ಲೂ ಪ್ರಥಮ ಸ್ಥಾನ ಪಡೆದಿದ್ದಾರೆ. ಈ…
Read More