Slide
Slide
Slide
previous arrow
next arrow

ಪತ್ರಕರ್ತರು ಬಲಿಷ್ಠ ನಾಡು ಕಟ್ಟುವ ಸೇನಾನಿಗಳು:ಡಾ.ಬಸು ಬೇವಿನಗಿಡದ

ದಾಂಡೇಲಿ: ಸಮಾಜದ ಕಣ್ಣುಗಳಾಗಿರುವ ಪತ್ರಕರ್ತರು ಸಹ ಒಂದು ರೀತಿಯಲ್ಲಿ ಬಲಿಷ್ಠ ನಾಡು ಕಟ್ಟುವ ಸೇನಾನಿಗಳಾಗಿದ್ದಾರೆ ಎಂದು ಧಾರವಾಡ ಆಕಾಶವಾಣಿಯ ಕಾರ್ಯಕ್ರಮ ಮುಖ್ಯಸ್ಥ ಡಾ.ಬಸು ಬೇವಿನಗಿಡದ ಹೇಳಿದರು. ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಗರದ ಬಂಗೂರನಗರದ ಡಿಲಕ್ಸ್ ಸಭಾಭವನದಲ್ಲಿ ಪತ್ರಿಕಾ…

Read More

ಐದು ಮಕ್ಕಳ ಪೌಷ್ಠಿಕಾಂಶದ ಜವಾಬ್ದಾರಿ ಹೊತ್ತ ಸೃಷ್ಟಿ ಸಮಾಜ ಸೇವಾ ಸಂಸ್ಥೆ

ಹೊನ್ನಾವರ: ನಿಕ್ಷಯ ಪೋಷಣ ಯೋಜನೆ ಅಡಿಯಲ್ಲಿ ಕ್ಷಯ ರೋಗದ ಚಿಕಿತ್ಸೆ ಪಡೆಯುತ್ತಿರುವ ಐದು ಮಕ್ಕಳನ್ನು ಸೃಷ್ಟಿ ಸಮಾಜ ಸೇವಾ ಸಂಸ್ಥೆ ದತ್ತು ಪಡೆದಿದ್ದು, ಮಕ್ಕಳ ಚಿಕಿತ್ಸೆ ಸಂಪೂರ್ಣವಾಗುವವರೆಗೂ ಪೌಷ್ಠಿಕಾಂಶದ ಜವಾಬ್ದಾರಿಯನ್ನು ಹೊತ್ತುಕೊಂಡಿದೆ. ಕ್ಷಯ ರೋಗದ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಿಗೆ…

Read More

ಜಿಮ್ ಸ್ಥಾಪನೆಗೆ ಸಹಾಯಧನ ಅರ್ಜಿ ಆಹ್ವಾನ

ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2022- 23ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು…

Read More

ಜು.8ಕ್ಕೆ ಅಖಿಲ ಭಾರತೀಯ ಕೊಂಕಣಿ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

ಕುಮಟಾ:ಕಾರವಾರದಲ್ಲಿ 1939ರ ಜುಲೈ 8ರಂದು ಸ್ಥಾಪನೆಯಾದ ಅಖಿಲ ಭಾರತೀಯ ಕೊಂಕಣಿ ಪರಿಷತ್ತಿನ 84ನೇ ಸಂಸ್ಥಾಪನಾ ದಿನವನ್ನು ಜು.8ರಂದು ಬೆಳಿಗ್ಗೆ 10 ಗಂಟೆಗೆ ಕುಮಟಾದ ರೋಟರಿಯ ನಾದಶ್ರೀ ಕಲಾಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತಿನ ಅಧ್ಯಕ್ಷ ಅರುಣ ಉಭಯಕರ ತಿಳಿಸಿದ್ದಾರೆ. ದಿ.ಮಾಧವ…

Read More

ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ:ಈರ್ವರು ಪೋಲೀಸರ ವಶಕ್ಕೆ

ದಾಂಡೇಲಿ: ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಹಿತ ವಶಪಡಿಸಿಕೊಂಡ ಘಟನೆ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಬರ್ಚಿ ಕ್ರಾಸ್ ಹತ್ತಿರದ ವಿಟ್ನಾಳದಲ್ಲಿ ಶನಿವಾರ ನಡೆದಿದೆ. ತಾಲೂಕಿನ ಗಾಂವಠಾಣ ನಿವಾಸಿ ಮಹಮ್ಮದ್ ಜಮೀಲ್…

Read More
Share This
Back to top