ಕುಮಟಾ: ತಾಲೂಕಿನ ಮೊರಬಾದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕಗಳಿಸಿದ ಆರ್ಥಿಕವಾಗಿ ಹಿಂದುಳಿದ ಹಳ್ಳೇರ ಸಮಾಜದ ವಿದ್ಯಾರ್ಥಿಗಳಿಗೆ ಬಿಜೆಪಿ ಮುಖಂಡ ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟಿನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಸನ್ಮಾನಿಸಿ ಗೌರವಿಸಿದರು. ನಂತರ ಮಾತನಾಡಿದ ಅವರು,…
Read Moreಸುದ್ದಿ ಸಂಗ್ರಹ
ಸಾಲಗಾಂವ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ರೇಣುಕಾ ಅವಿರೋಧ ಆಯ್ಕೆ
ಮುಂಡಗೋಡ: ತಾಲೂಕಿನ ಸಾಲಗಾಂವ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ರೇಣುಕಾ ಕೋಣನಕೇರಿ ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು. ಗ್ರಾಮ ಪಂಚಾಯಿತಿಯ ಒಟ್ಟು 13 ಮಂದಿ ಬಿಜೆಪಿ ಸದಸ್ಯರು ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರೇಣುಕಾ ಅವರನ್ನು ಆಯ್ಕೆ ಮಾಡಿದರು. ಮೊದಲ ಅವಧಿಗೆ…
Read Moreನಗುಮೊಗದಿ ಸಾರ್ವಜನಿಕರೊಂದಿಗೆ ವ್ಯವಹರಿಸಿದರೆ ನಮ್ಮ ವ್ಯಕ್ತಿತ್ವಕ್ಕೆ ವಿಶೇಷ ಮೆರುಗು:ಹೂವಪ್ಪ ಜಿ.
ಸಿದ್ದಾಪುರ: ಸರಕಾರಿ ನೌಕರಿಯಲ್ಲಿದ್ದು, ಕೆಲಸವನ್ನು ನಿರ್ವಹಿಸುವಾಗ ಕೆಲಸದ ಮೇಲೆ ಪ್ರೀತಿ ಹಾಗೂ ಆಸಕ್ತಿ ಮತ್ತು ಶ್ರಮ, ನಿಷ್ಠೆ ಅತ್ಯಂತ ಅಗತ್ಯ. ನಮ್ಮ ಕಷ್ಟವೇನೇ ಇದ್ದರೂ ಅದನ್ನು ಬದಿಗೊತ್ತಿ ಸಾರ್ವಜನಿಕರ ಜೊತೆ ಸ್ಪಂದಿಸುವಾಗ ನಮ್ಮ ಮೊಗದಲ್ಲಿ ಸದಾ ನಗು ಇರಲಿ.…
Read Moreಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಪ್ರತಿಭಾ ಪುರಸ್ಕಾರ ಸಹಕಾರಿ: ಆರ್.ಎಲ್.ಭಟ್
ಕುಮಟಾ: ತಾಲೂಕಿನ ಧಾರೇಶ್ವರದ ಜನತಾ ವಿದ್ಯಾಲಯದಲ್ಲಿ ನ್ಯಾಯಮೂರ್ತಿ ಅಮ್ಮೆಂಬಳ ನಾರಾಯಣ ಪೈ ಸ್ಮರಣಾರ್ಥ ಕೆನರಾ ಬ್ಯಾಂಕ್ ಜ್ಯುಬಿಲಿ ಎಜ್ಯುಕೇಶನ್ ಫಂಡ್ ಬೆಂಗಳೂರು ಹಾಗೂ ಹೊನ್ನಾವರದ ಸಂಗಮ ಸೇವಾ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ 2021-22ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲೂಕಿನ…
Read Moreಮುಷ್ಕರ ನಿರತ ಕಾರ್ಮಿಕರಿಗೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯಿಂದ ಅಲ್ಪೋಪಹಾರ
ಶಿರಸಿ:ರಾಜ್ಯಾದ್ಯಂತ ಸೇವಾ ಬದ್ರತೆಗೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ದಿಷ್ಟ ಮುಷ್ಕರ ಹಮ್ಮಿಕೊಂಡಿದ್ದಾರೆ. ಶಿರಸಿ ನಗರಸಭಾ ಕಚೇರಿಯ ಎದುರುಗಡೆ ಜಿಲ್ಲಾ ಮತ್ತು ತಾಲೂಕ ಮುನ್ಸಿಪಾಲ್ ಕಾರ್ಮಿಕರ ಸಂಘದ ಆಶ್ರಯದಲ್ಲಿ ಜರಗುತ್ತಿರುವ ಅನಿರ್ದಿಷ್ಟ ಧರಣಿ ನಿರತ ಪೌರಕಾರ್ಮಿಕರಿಗೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ…
Read More